Mandya News: ಮಂಡ್ಯ: ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ನಾಗಮಂಗಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಬೀಳುತ್ತಿರುವುದರಿಂದ ಕೆ ಆರ್ ಎಸ್ ಅಣೆಕಟ್ಟಿನ ನೀರಿನ ಮಟ್ಟವು 120 ಅಡಿ ದಾಟಿದೆ. ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆ ಹೇಮಾವತಿ ಜಲಾಶಯವೂ ಭರ್ತಿಯಾಗಿರುವುದರಿಂದ ಹೆಚ್ಚುವರಿ...