Manglore News:
ದಕ್ಷಿಣ ಕನ್ನಡದ ಕಡಬದಲ್ಲಿ ಕಲ್ಲೆಂಬಿ ವಿಶ್ವನಾಥ ಗೌಡ ಎಂಬುವರಿಗೆ ಸೇರಿದ ಜಮೀನಿನಲ್ಲಿ ಗುಹೆ ಹಾಗೂ ನೌಕೆಗಳು ಪತ್ತೆಯಾಗಿವೆ. ಅಡಿಕೆ ಸಸಿಗಳನ್ನು ನೆಡುವ ಸಲುವಾಗಿ ದೊಡ್ಡ ಗುಂಡಿಯನ್ನು ಅಗೆದಾಗ, ಇದ್ದಕ್ಕಿದ್ದಂತೆ ಗುಹೆ ಮತ್ತು ಮಣ್ಣಿನ ಪಾತ್ರೆಗಳು ಕಂಡುಬಂದಿವೆ.
ಕೆಲಸದ ವೇಳೆ ಇದ್ದಕ್ಕಿದ್ದಂತೆ ಮಣ್ಣಿನಲ್ಲಿ ಸಡಿಲ ಭಾಗ ಗೋಚರಿಸಿದ್ದು, ಗುಹೆಯಾಕಾರ ಮಾದರಿ ಪತ್ತೆಯಾಗಿದೆ. ಅದನ್ನು ಸೂಕ್ಷ್ಮವಾಗಿ ಗಮನಿಸಿದಾಗ...