ಬಿಡುಗಡೆಗೂ ಮೊದಲೆ ಕುತೂಹಲ ಹುಟ್ಟಿಸಿದೆ "ಕಡಲತೀರದ ಭಾರ್ಗವ"
ಚಿತ್ರಎರಡು ಲಕ್ಷಕ್ಕೆ ಮಾರಾಟವಾಯಿತು ಚಿತ್ರದ ಮೊದಲ ಟಿಕೆಟ್ .
ಶೀರ್ಷಿಕೆ, ಹಾಡುಗಳು ಹಾಗೂ ಟೀಸರ್ ಮೂಲಕ ಈಗಾಗಲೇ ಕನ್ನಡಿಗರ ಮನ ತಲುಪಿರುವ "ಕಡಲ ತೀರದ ಭಾರ್ಗವ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಮಾಜಿ ಉಪ ಮಹಾಪೌರರಾದ ಮೋಹನ್ ರಾಜು, "ನೀರ್ ದೋಸೆ" ಚಿತ್ರದ ನಿರ್ಮಾಪಕರಾದ ಪ್ರಸನ್ನ ಹಾಗೂ "ಗಜಾನನ ಗ್ಯಾಂಗ್"...