Saturday, June 13, 2026

Kalaburagi Floods

ರಾಜ್ಯದ 3 ಜಿಲ್ಲೆಗಳಿಗೆ ಡೇಂಜರ್‌ ಅಲರ್ಟ್

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗ್ತಿದ್ದು, ಭೀಮಾ ನದಿ ರೌದ್ರಾವತಾರ ತಾಳಿದೆ. ಉತ್ತರ ಕರ್ನಾಟಕದ 3 ಜಿಲ್ಲೆಗಳಿಗೆ ಮಹಾ ವಿಪತ್ತು ಎದುರಾಗಿದೆ. ಜಲಾಶಯಗಳಿಂದ 5.10 ಲಕ್ಷ ಕ್ಯೂಸೆಕ್‌ ನೀರು ಹರಿದು ಬರ್ತಿದೆ. ಪರಿಣಾಮ ಹೊರಹರಿವಿನಲ್ಲಿ ಭಾರೀ ಹೆಚ್ಚಳವಾಗಿದೆ. ಭೀಮಾ ತೀರದ ಜಿಲ್ಲೆಗಳಾದ ವಿಜಯಪುರ, ಯಾದಗಿರಿ, ಕಲಬುರಗಿಯಲ್ಲಿ ಪ್ರವಾಹ ಉಂಟಾಗಿದೆ. ಮೂರು ಜಿಲ್ಲೆಗಳ 95ಕ್ಕೂ ಹೆಚ್ಚು ಗ್ರಾಮಗಳು ಜಲಾವೃತವಾಗಿವೆ. ನೂರಾರು...

8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್

ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನಗಳ ಕಾಲ, ಮಳೆ ಪ್ರಮಾಣ ತಗ್ಗಲಿದೆಯಂತೆ. ಆದ್ರೆ, ಅಕ್ಟೋಬರ್‌ 2ರಿಂದ ಮತ್ತೆ ಜಲಗಂಡಾಂತರ ಕಾದಿದೆ. 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್‌, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮಹಾರಾಷ್ಟ್ರದಲ್ಲೂ ಭಾರೀ ಮಳೆಯಾಗ್ತಿರೋದ್ರಿಂದ, ಭೀಮಾ ನದಿ...

ಭೀಮಾ ತೀರದಲ್ಲಿ ಜಲತಾಂಡವ

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಂಧ್ರ ಪ್ರದೇಶ ಮತ್ತು ಒರಿಸ್ಸಾ, ಕರಾವಳಿ ತೀರ ಮತ್ತು ಮಹಾರಾಷ್ಟ್ರದಲ್ಲಿ ವಾಯುಭಾರ ಕುಸಿತವಾಗುತ್ತಿದೆ. ಸರ್ಕ್ಯೂಲೇಶನ್‌ ಕೂಡ 5.8 ಕಿಲೋ ಮೀಟರ್‌ ಎತ್ತರದಲ್ಲಿದೆ. ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ಉಜನಿ, ವೀರಾ ಜಲಾಶಯದಿಂದ, 2.90 ಲಕ್ಷ ಕ್ಯೂಸೆಕ್‌ ನೀರನ್ನು ಭೀಮಾ ನದಿಗೆ ಹರಿಸಲಾಗುತ್ತಿದೆ. ಇದರ ಪರಿಣಾಮದಿಂದ ರಾಜ್ಯದ ಭೀಮಾ ನದಿ ತೀರದ ಜಿಲ್ಲೆಗಳಲ್ಲಿ...

ಕಲಬುರಗಿಯಲ್ಲಿ ಮಳೆಗೆ ಜನಜೀವನ ಅಸ್ತವ್ಯಸ್ತ – ಶಾಲೆಗಳಿಗೆ ರಜೆ ಘೋಷಣೆ!

ರಾಜ್ಯದಾದ್ಯಂತ ಮಳೆರಾಯನ ಆರ್ಭಟ ಶುರುವಾಗಿದೆ. ಎಲ್ಲೆಡೆ ಪ್ರವಾಹಗಳು ಸಂಭವಿಸುತ್ತಿವೆ. ಕಲಬುರಗಿ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಲಬುರಗಿ ಜಿಲ್ಲೆಯಲ್ಲಿ ಹಲವು ಸೇತುವೆಗಳು ಜಲಾವೃತಗೊಂಡಿವೆ. ಹವಾಮಾನ ಇಲಾಖೆ ಮುಂದಿನ 48 ಗಂಟೆಗಳ ಕಾಲ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 27 ಮತ್ತು 28 ರಂದು ಎರಡು...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img