ಕರ್ನಾಟಕ ಸರ್ಕಾರವು ಮೈಸೂರು ಮತ್ತು ಕಲಬುರಗಿ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ನಿಮ್ಹಾನ್ಸ್ ಮಾದರಿಯ ಅಭಿವೃದ್ಧಿತ ವೈದ್ಯಕೀಯ ಸಂಸ್ಥೆಗಳನ್ನು ಸ್ಥಾಪಿಸಲು ಮಹತ್ವದ ನಿರ್ಣಯ ಕೈಗೊಂಡಿದೆ. ಪ್ರತಿಯೊಂದು ಸಂಸ್ಥೆಗೆ ₹100 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಮಂಜೂರಿ ನೀಡಲಾಗಿದೆ.
ನಿಮ್ಹಾನ್ಸ್ ಮಾದರಿಯ ಆಸ್ಪತ್ರೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ಆಯಾ ಭಾಗದ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆಯನ್ನು...
ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...