ತಂದೆ ಮೇಲಿನ ಸೇಡಿಗೆ ರ್ಯಾಂಕ್ ಸ್ಟುಡೆಂಟ್ ಮಗಳನ್ನೇ ಕಿಡ್ನಾಪ್ ಮಾಡಿ ಕೊಂದ ಘಟನೆ ಬೆಳಕಿಗೆ ಬಂದಿದೆ. ಕಲಬುರಗಿಯ ಮಳಖೇಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಸೆಪ್ಟೆಂಬರ್ 11 ರಂದು 21ವರ್ಷದ ಭಾಗ್ಯಶ್ರೀ ಎಂಬ ಯುವತಿಯ ಕಾಣೆಯಾಗಿದ್ದಳು. ಈಗ 7 ದಿನಗಳ ನಂತರ ಆಕೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮಳಖೇಡ ಗ್ರಾಮದ ಸುಲಹಳ್ಳಿ ನಿವಾಸಿಯಾಗಿದ್ದ ಭಾಗ್ಯಶ್ರೀ...