Wednesday, August 6, 2025

Kalaburagi News

ಖರ್ಗೆ ನಿಂದನೆ ಸೂಲಿಬೆಲೆ ನಿರಾಳ : ಚಕ್ರವರ್ತಿಗೆ ಸುಪ್ರೀಂನಿಂದ‌ ಬಿಗ್ ರಿಲೀಫ್

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿಂದನೆಗೆ ಸಂಬಂಧಿಸಿದಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಸುಪ್ರೀಂ ಕೋರ್ಟ್‌ ರಿಲೀಫ್‌ ನೀಡಿದೆ. ಕಳೆದ 2024ರ ಜನವರಿ 18ರಂದು ರಾಯಚೂರಿನ ಸಿರಿವಾರದಲ್ಲಿ ನಮೋ ಬ್ರಿಗೇಡ್‌ ವತಿಯಿಂದ ಕಾರ್ಯಕ್ರಮ ನಡೆದಿತ್ತು. ಆಗ ಭಾಷಣದ ವೇಳೆ ಸೂಲಿಬೆಲೆ ಖರ್ಗೆ ಅವರನ್ನು ಅಯೋಗ್ಯ ಎಂದು ಟೀಕಿಸಿದ್ದರು. ಕಲಬುರಗಿಯಲ್ಲಿ ಇಎಸ್ಐ ಆಸ್ಪತ್ರೆ...

ಅವ ಯಾವ ದೊಡ್ಡ ಮನುಷ್ಯ? : ಜಮೀರ್‌ ವಿರುದ್ಧ ‌ಮತ್ತೆ ಸಿಡಿದ “ಕೈ” ಶಾಸಕ

ಕಲಬುರಗಿ : ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ನಾಯಕತ್ವದ ಜಟಾಪಟಿಯ ನಡುವೆಯೇ ಶಾಸಕರು ಹಾಗೂ ಸಚಿವರ ನಡುವೆ ಟಾಕ್‌ ಫೈಟ್‌ ಜೋರಾಗಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ನೇರವಾಗಿ ವಸತಿ ಇಲಾಖೆಯಲ್ಲಿನ ಅವ್ಯವಹಾರಗಳ ಬಗ್ಗೆ ಶಾಸಕ ಬಿ.ಆರ್.‌ ಪಾಟೀಲ್ ಧ್ವನಿ ಎತ್ತಿದ್ದರು. ಆದರೆ ಇದೀಗ ಮತ್ತೆ ವಸತಿ ಜಮೀರ್‌ ಅಹ್ಮದ್‌ ಖಾನ್‌ ವಿರುದ್ದ ಶಾಸಕ ಪಾಟೀಲ್‌,...

ಚಿನ್ನದ ಅಂಗಡಿಗೆ ನುಗ್ಗಿ ಹಗಲು ದರೋಡೆ – ಮಾಲೀಕನ ತಲೆಗೆ ಗನ್ ಇಟ್ಟ ರಾಬರ್ಸ್‌!

ಕಲಬುರಗಿಯಲ್ಲಿ, ಹಾಡಹಗಲೇ ಜನಜಂಗುಳಿಯ ನಡುವೆ, ಚಿನ್ನದ ಅಂಗಡಿಗೆ ನುಗ್ಗಿ ಖದೀಮರು ಮಾಲೀಕನ ತಲೆಗೆ ಗನ್ ಇಟ್ಟು, ಲಕ್ಷಾಂತರ ಮೌಲ್ಯದ ಚಿನ್ನ ಲೂಟಿ ಮಾಡಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಕಲಬುರಗಿ ನಗರದ ಸರಾಫ್ ಬಜಾರ್‌ನಲ್ಲಿ ನಡೆದಿದೆ. ಮಧ್ಯಾಹ್ನ 12.30ರಿಂದ 1 ಗಂಟೆಯ ನಡುವೆ – ನಾಲ್ಕು ಮಂದಿ ಖದೀಮರು ಮಾಲೀಕ್ ಜುವೆಲ್ಲರ್ಸ್‌ ಅಂಗಡಿಗೆ...

ಆರ್‌ಎಸ್‌ಎಸ್‌ನಲ್ಲಿ ಜಾತಿ ಕೇಳಿ ಒಳಬಿಡುವ ಪದ್ಧತಿಯಿಲ್ಲ: ರಾಜಕುಮಾರ್

Kalaburagi News: ಕಲಬುರಗಿ: ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರ ಮಾತು ಸತ್ಯಕ್ಕೆ ಅತ್ಯಂತ ದೂರವಾಗಿದ್ದು, ಆರ್‌ಎಸ್‌ಎಸ್ (RSS) ಜಾತ್ಯತೀತ ಹಾಗೂ ಸರ್ವಹಿತ ಕಾಪಾಡುವ ಸಂಘಟನೆಯಾಗಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ರಾಜಕುಮಾರ್ ಪಾಟೀಲ್ ತೆಲ್ಕೂರ್ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ ಅವರು, ಆರ್‌ಎಸ್‌ಎಸ್ ಅಥವಾ ಸಂಘ ಪರಿವಾರದ ಯಾವುದೇ ಕಚೇರಿಯಲ್ಲಿ ಜಾತಿ, ವರ್ಗ...

ಧಮ್ಮಿದ್ದರೆ RSS ಬ್ಯಾನ್ ಮಾಡಲಿ : ಆರ್. ಅಶೋಕ್ ಸವಾಲ್

Kalaburagi News: ಕಲಬುರಗಿ : ಧಮ್ಮು-ತಾಕತ್ತು ಇದ್ದರೆ ಆರ್ಎಸ್ಎಸ್ (RSS) ಅನ್ನು ಕಾಂಗ್ರೆಸ್ ಬ್ಯಾನ್ ಮಾಡಲಿ ನೋಡೋಣ ಎಂದು ಕಾಂಗ್ರೆಸ್ಸಿಗರಿಗೆ ವಿಪಕ್ಷ ನಾಯಕ ಆರ್. ಅಶೋಕ್ ಸವಾಲ್ ಹಾಕಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಂದಲೇ ಆರ್ಎಸ್ಎಸ್ ಬ್ಯಾನ್ ಮಾಡಲು ಆಗಲಿಲ್ಲ. ಇನ್ನು ಇವರೆಲ್ಲಾ ಬಚ್ಚಾ ಎಂದು ಗುಡುಗಿದ್ದಾರೆ. ಕರ್ನಾಟಕದಲ್ಲಿ ಗುಂಡಾಗಿರಿ...

ಬಗೆದಷ್ಟು ಬಯಲಾಗುತ್ತಲೇ ಇದೆ KEA ಪರೀಕ್ಷೆ ಅಕ್ರಮ: ಅಭ್ಯರ್ಥಿಗಳಿಗೆ ಬ್ಲೂಟೂತ್ ಕೊಟ್ಟಿದ್ದ ಪಾಟೀಲ್

Kalaburagi News: ಕಲಬುರಗಿ: KEA ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಕ್ಕೆ, ವಿಷಯ ಬಗೆದಷ್ಟು ಬಯಲಾಗುತ್ತಲೇ ಇದೆ. KEA ಪರೀಕ್ಷೆ ನಡೆದ ಅಕ್ಟೋಬರ್ 28 ರಂದು ತಾನು ಡೀಲ್ ಮಾಡಿಕೊಂಡಿರುವ ಎಲ್ಲಾ ಅಭ್ಯರ್ಥಿಗಳ ಜೊತೆ ಆರ್.ಡಿ ಪಾಟೀಲ್ ಕಾಲ್ ಮಾಡಿ ಮಾತನಾಡಿದ್ದಾರೆ. ಅಷ್ಟೇ ಅಲ್ಲದೇ ವಾಟ್ಸ್ ಆ್ಯಪ್ ನಲ್ಲೆ ಅಪ್ಲಿಕೇಶನ್ ಹಾಕುವಂತೆ ಆರ್ ಡಿ ಪಾಟೀಲ್ ಚಾಟ್...

ಅಪಘಾತ “ಫಾಸ್ಟ್‌ಫುಡ್” ವ್ಯಾಪಾರಿಯ ಇಡೀ ಕುಟುಂಬವೇ ಸಾವು..

kalaburagi News: ಕಲಬುರಗಿ: ಲಾರಿಗೆ ರಭಸವಾಗಿ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಬೈಕ್ ನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರೋ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹಳ್ಳೊಳ್ಳಿ ಕ್ರಾಸ್ ಬಳಿ ನಡೆದಿದೆ. ನೇಪಾಳ ಮೂಲದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರೋ ದಾರುಣ ಘಟನೆ ನಡೆದಿದೆ. ದುದನಿಯಿಂದ...
- Advertisement -spot_img

Latest News

ಸಾರಿಗೆ ನೌಕರರ ಬೇಡಿಕೆ ಈಡೇರದಿದ್ರೆ ಕರ್ನಾಟಕ ಬಂದ್!

ಸಾರಿಗೆ ನೌಕರರು, ರಾಜ್ಯ ಸರ್ಕಾರದ ಹಗ್ಗಜಗ್ಗಾಟ ಮುಂದುವರೆದಿದೆ. ಹೈಕೋರ್ಟ್‌ ಮಧ್ಯಪ್ರವೇಶದಿಂದ ರಾಜ್ಯ ಸರ್ಕಾರ ಬಚಾವ್ ಆಗಿದೆ. ಹೈಕೋರ್ಟ್ ವಿಚಾರಣೆ ಬಳಿಕ ಮತ್ತೆ ಮುಷ್ಕರ ನಡೆಸಲು ನೌಕರರ...
- Advertisement -spot_img