Political News: ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆಯನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಅತ್ಯಂತ ಸಂತೋಷದಿಂದ ಲೋಕಾರ್ಪಣೆಗೊಳಿಸಿದ್ದೇನೆ. ಬೆಂಗಳೂರು, ಮೈಸೂರಿನಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಶುಚಿತ್ವ ಮತ್ತು...
Kalburgi News: ಕಲಬುರಗಿ: ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಗಾದೆ ಮಾತು ಇದೆ. ಕೆಲವು ಮನೆಗಳಲ್ಲಿ ಅತ್ತೆ ಮಾತೇ ನಡಿದ್ರೇ, ಕೆಲವು ಮನೆಗಳಲ್ಲಿ ಸೊಸೆಯದ್ದೇ ದರ್ಬಾರ್. ಒಟ್ಟಿನಲ್ಲಿ ಮನೆಗಳಲ್ಲಿ ಅತ್ತೆ – ಸೊಸೆ ಹಾವು ಮುಂಗುಸಿ ತರ ಇರುತ್ತಾರೆ. ಹಾಗಾಗಿ ಬಹುತೇಕ ಸೊಸೆಯಂದಿರು ಅತ್ತೆ ಇರುವ ಮನೆಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ಇಲ್ಲೊಂದು...
Kalaburagi News: ಕಲಬುರಗಿ: ಅಪಘಾತದಲ್ಲಿ ಆಗಿದ್ದ ಗಾಯವನ್ನು ಹಲ್ಲೆ ಮಾಡಿದ್ದಾರೆ ಎಂದು ಕಥೆ ಕಟ್ಟಿದ್ದ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ನನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದುಕೊಂಡಿದ್ದಾರೆ. ಕಲಬುರಗಿ ನಗರದ ಭಾರತ್ ಪ್ರೈಡ್ ಅಪಾರ್ಟ್ಮೆಂಟ್ನಲ್ಲಿದ್ದ ಮಣಿಕಂಠ್ ರಾಠೋಡ್ ನನ್ನು ಇಂದು(ಡಿಸೆಂಬರ್ 07) ಚೌಕ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪಘಾತವನ್ನು ಕೊಲೆ ಯತ್ನ ಎಂದು...
Political News: ಕಲಬುರಗಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಾವಮೈದುನ ಮನೆ ಮೇಲೆ ಲೋಕಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಳ್ಳಂ ಬೆಳಗ್ಗೆ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ವಿಜಯೇಂದ್ರ ಅವರ ಪತ್ನಿಯ ಸಹೋದರ, ಡಾ.ಪ್ರಭುಲಿಂಗ್ ಮಾನಕರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಾ. ಪ್ರಭುಲಿಂಗ ಮಾನ್ಕರ್ ಯಾದಗಿರಿಯ ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದಾರೆ.
ಅಕ್ರಮ ಆಸ್ತಿ ಗಳಿಕೆ...
Kalaburagi News: ಕಲಬುರಗಿ: ಸುರಕ್ಷಿತ ಬಿಸಿಯೂಟ ವಿತರಣೆ ಮಾಡುವುದು ಸಿಬ್ಬಂದಿಯ ಕರ್ತವ್ಯವಾಗಿರುತ್ತದೆ. ಅರಾಜಕತೆಯಿಂದ ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದು, ಗಂಭೀರವಾದ ಸುಟ್ಟ ಗಾಯಗಳಾಗಿದ್ದ 2ನೇ ತರಗತಿಯ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.
ಮಹಾಂತಮ್ಮ (6) ಮೃತ ವಿದ್ಯಾರ್ಥಿನಿ. ಸಾಂಬಾರ್ ಪಾತ್ರೆಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ 2ನೇ ತರಗತಿಯ ವಿದ್ಯಾರ್ಥಿನಿ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಮಗೇರ...
Bengaluru News: ಬೆಂಗಳೂರು : ಕೆಇಎ ನೇಮಕಾತಿ ಯ ಎಫ್ಡಿಎ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣದ ಪ್ರಮುಖ ಕಿಂಗ್ ಪಿನ್ ಆರ್ ಡಿ ಪಾಟೀಲ್ ಕೊನೆಗೂ ಬಂಧನವಾಗಿದೆ. 12 ದಿನಗಳ ಕಾಲ ತಲೆಮರೆಸಿಕೊಂಡಿದ್ದ ಪಾಟೀಲ್ ಅನ್ನು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದೆ. ಪ್ರಮುಖ ಆರೋಪಿ ಆರ್ ಡಿ ಪಾಟೀಲ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿತ್ತು.
12 ದಿನಗಳಿಂದ ತಲೆಮರೆಸಿಕೊಂಡಿದ್ದ...
Kalaburagi News: ಕಲಬುರಗಿ: ಆರ್.ಡಿ.ಪಾಟೀಲ್ಗೆ ರಕ್ಷಣೆ ನೀಡಿದ ಆರೋಪದ ಮೇಲೆ ಇನ್ನು ಇಬ್ಬರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಇವರಿಬ್ಬರು ಪಾಟೀಲ್ಗೆ ಅಪಾರ್ಟಮೆಂಟ್ ಫ್ಲ್ಯಾಟನ್ನು ಬಾಡಿಗೆಗೆ ನೀಡಿದ್ದರು. ಅಪಾರ್ಟ್ಮೆಂಟ್ ನ ವ್ಯವಸ್ಥಾಪಕ ದಿಲೀಪ್ ಪವಾರ್, ಅಪಾರ್ಟ್ಮೆಂಟ್ ಫ್ಲ್ಯಾಟ್ ಬಾಡಿಗೆಗೆ ನೀಡಿದ ಶಹಾಪೂರದ ಶಂಕರ್ ಗೌಡ ಯಾಳವಾರ್ ಎಂಬುವವರು ಬಂಧಿತ ಆರೋಪಿಗಳು. ಪಾಟೀಲ್ನಿಂದ 10 ಸಾವಿರ ರೂಪಾಯಿ...
Kalaburagi News: ಕಲಬುರಗಿ: KPSC ಗ್ರೂಪ್ C ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಕಲಬುರಗಿ ಜಿಲ್ಲಾಡಳಿತ ಯಡವಟ್ಟು ಮಾಡಿಕೊಂಡಿದೆ. ಅಕ್ರಮ ತಡೆಯೋದಕ್ಕೆಂದು ಕತ್ತಲ್ಲಿದ್ದ ಮಹಿಳೆಯರ ತಾಳಿ, ಕಾಲುಂಗುರ ತೆಗೆಸಿ ಪರೀಕ್ಷೆ ಹಾಲ್ಗೆ ಕಳುಹಿಸಿದ್ದಾರೆ.
ಈ ಘಟನೆ ಕಲಬುರಗಿ ನಗರದ ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜ್ ನಲ್ಲಿ ನಡೆದಿದೆ. ಕತ್ತಲ್ಲಿದ್ದ ತಾಳಿ ತೆಗೆಯಲು ಹಿಂದೆಟು ಹಾಕಿದಕ್ಕೆ ಎಕ್ಸಾಂ...
Kalaburagi News: ಕಲಬುರಗಿ: ಕಲಬುರಗಿಯಲ್ಲಿ ಬಿಜೆಪಿ ಸಂಸದ ಡಾ.ಉಮೇಶ್ ಸುದ್ದಿಗೋಷ್ಠಿ ನಡೆಸಿದ್ದು, ಈ ಕಾರ್ಯಕ್ರಮದಲ್ಲಿ ಅವರು ಮಾಧ್ಯಮದವರ ಬಳಿ ಕ್ಷಮೆ ಕೇಳಿದ್ದಾರೆ. ಚೇಲಾಗಳು ಎಂಬ ಪದ ಬಳಸಿದ್ದಕ್ಕೆ, ಪತ್ರಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಕಾರಣಕ್ಕೆ ಅವರಿಂದು ಕ್ಷಮೆ ಕೇಳಿದ್ದಾರೆ.
ಸಚಿವ ಪ್ರಿಯಾಂಕ ಖರ್ಗೆಗೆ ನಾನು ಏನು ಹೇಳಿದ್ದೇನೆ ಎಂಬುದು ನೀವು ಕೇಳಿದ್ದೀರಿ. ನಿಮ್ಮ ಚೇಲಾಗಳು ಎಲ್ಲಾ...
ಕಲಬುರಗಿ: ಕಾಂಗ್ರೆಸ್ ವಿಧಾನಸಭೆ ಚುನಾವಣೆ ಪ್ರಚಾರ ಶುರುವಾಗುತ್ತಿದ್ದಂತೆ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸುತ್ತಿದ್ದಾರೆ. ಆ ಭರದಲ್ಲಿ ಕೆಲ ವಿವಾದಾತ್ಮಕ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಮೊನ್ನೆ ತಾನೇ ಮೋದಿಯನ್ನು ವಿಷಸರ್ಪ ಎಂದಿದ್ದ ಖರ್ಗೆ, ಇಂದು ಬಿಜೆಪಿಗರ ವಿರುದ್ಧ ಮತ್ತೊಂದು ಹೇಳಿಕೆ ಕೊಟ್ಟಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಖರ್ಗೆ, ರಾತ್ರಿ ಎಲ್ಲರೂ ಮಟನ್...