Kalaburagi News: ಕಲಬುರಗಿ: KPSC ಗ್ರೂಪ್ C ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಕಲಬುರಗಿ ಜಿಲ್ಲಾಡಳಿತ ಯಡವಟ್ಟು ಮಾಡಿಕೊಂಡಿದೆ. ಅಕ್ರಮ ತಡೆಯೋದಕ್ಕೆಂದು ಕತ್ತಲ್ಲಿದ್ದ ಮಹಿಳೆಯರ ತಾಳಿ, ಕಾಲುಂಗುರ ತೆಗೆಸಿ ಪರೀಕ್ಷೆ ಹಾಲ್ಗೆ ಕಳುಹಿಸಿದ್ದಾರೆ.
ಈ ಘಟನೆ ಕಲಬುರಗಿ ನಗರದ ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜ್ ನಲ್ಲಿ ನಡೆದಿದೆ. ಕತ್ತಲ್ಲಿದ್ದ ತಾಳಿ ತೆಗೆಯಲು ಹಿಂದೆಟು ಹಾಕಿದಕ್ಕೆ ಎಕ್ಸಾಂ...
Kalaburagi News: ಕಲಬುರಗಿ: ಕಲಬುರಗಿಯಲ್ಲಿ ಬಿಜೆಪಿ ಸಂಸದ ಡಾ.ಉಮೇಶ್ ಸುದ್ದಿಗೋಷ್ಠಿ ನಡೆಸಿದ್ದು, ಈ ಕಾರ್ಯಕ್ರಮದಲ್ಲಿ ಅವರು ಮಾಧ್ಯಮದವರ ಬಳಿ ಕ್ಷಮೆ ಕೇಳಿದ್ದಾರೆ. ಚೇಲಾಗಳು ಎಂಬ ಪದ ಬಳಸಿದ್ದಕ್ಕೆ, ಪತ್ರಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಕಾರಣಕ್ಕೆ ಅವರಿಂದು ಕ್ಷಮೆ ಕೇಳಿದ್ದಾರೆ.
ಸಚಿವ ಪ್ರಿಯಾಂಕ ಖರ್ಗೆಗೆ ನಾನು ಏನು ಹೇಳಿದ್ದೇನೆ ಎಂಬುದು ನೀವು ಕೇಳಿದ್ದೀರಿ. ನಿಮ್ಮ ಚೇಲಾಗಳು ಎಲ್ಲಾ...
ಕಲಬುರಗಿ: ಕಾಂಗ್ರೆಸ್ ವಿಧಾನಸಭೆ ಚುನಾವಣೆ ಪ್ರಚಾರ ಶುರುವಾಗುತ್ತಿದ್ದಂತೆ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸುತ್ತಿದ್ದಾರೆ. ಆ ಭರದಲ್ಲಿ ಕೆಲ ವಿವಾದಾತ್ಮಕ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಮೊನ್ನೆ ತಾನೇ ಮೋದಿಯನ್ನು ವಿಷಸರ್ಪ ಎಂದಿದ್ದ ಖರ್ಗೆ, ಇಂದು ಬಿಜೆಪಿಗರ ವಿರುದ್ಧ ಮತ್ತೊಂದು ಹೇಳಿಕೆ ಕೊಟ್ಟಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಖರ್ಗೆ, ರಾತ್ರಿ ಎಲ್ಲರೂ ಮಟನ್...
ಕಲಬುರಗಿ: ಕಲಬುರಗಿ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ಅಭಿಯಾನ ಪ್ರಾರಂಭಿಸಿದ್ದು, ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆಂದು ಅವರ ಫೋಟೋ ಇರುವ ಪೋಸ್ಟ್ ರನ್ನುಕಲಬುರಗಿ ಜಿಲ್ಲೆಯ ಚಿತ್ತಾಪುರದ ಹಲವೆಡೆ ಅಂಟಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್ “ಪೇ ಸಿಎಂ” “ಸೇ ಸಿಎಂ” ಎಂದು ಅಭಿಯಾನ ಪ್ರಾರಂಭಿಸಿತ್ತು. ಇದಕ್ಕೆ ವಿರುದ್ಧವಾಗಿ ಬಿಜೆಪಿ ಡಿಕೆ ಶಿವುಕುಮಾರ್ ರಾಜ್ಯವನ್ನು ಲೂಟಿ ಮಾಡಿದ...
ಕಲಬುರಗಿ: ಕೊಲೆಗೆ ಸುಪಾರಿ ಪಡೆದ ಪ್ರೇಯಸ್ಸಿಯೇ ಪ್ರೀಯಕರನೊಬ್ಬನನ್ನು ಸಿನಿಮೀಯ ರೀತಿಯಲ್ಲಿ ಬರ್ಬರ ಹತ್ಯೆಗೈದಿರುವ ಘಟನೆ ನಗರದಲ್ಲಿಂದು ತಡವಾಗಿ ಬೆಳಕಿಗೆ ಬಂದಿದೆ.
ಕೊಲೆಯ ಲೈವ್ ದೃಶ್ಯವನ್ನು ಮೋಬೈಲ್ನನಲ್ಲಿ ಸೇರೆ ಹಿಡಿದ ಪ್ರೇಯಸಿ ತನ್ನ ಇನ್ನೋರ್ವ ಪ್ರೀಯಕರನಿಗೆ ಕಳುಹಿಸಿ ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಹೆತ್ತ ಮಗಳಂತಾನು ನೋಡದೆ ಹತ್ಯೆಗೈದ ಪಾಪಿ ತಂದೆ
ಕಳೆದ...
ಕಲಬುರ್ಗಿ (Kalaburagi) ಜಿಲ್ಲೆಯ ಆಳಂದ ಪಟ್ಟಣದಲ್ಲಿ ಮಾಡಿ ನಿಷೇದಾಜ್ಞೆಯನ್ನು ಜಿಲ್ಲಾಧಿಕಾರಿಗಳು ಜಾರಿ ಮಾಡಿದ್ದಾರೆ. ಮಹಾಶಿವರಾತ್ರಿ ಪ್ರಯುಕ್ತ ಕಲಬುರ್ಗಿ ಜಿಲ್ಲೆಯ ಆಳಂದ ಪಟ್ಟಣದ ಶಿವಲಿಂಗ ಪೂಜೆ ವೇಳೆ ಶ್ರೀರಾಮಸೇನೆ ಹಮ್ಮಿಕೊಂಡಿದ್ದ ಆಳಂದ ಚಲೋ (Alanda Chalo) ಹೋರಾಟ ಖಂಡಿಸಿ, ಸ್ಥಳೀಯ ಮುಸ್ಲಿಂ ಸಂಘಟನೆಗಳು ಕೂಡ ಹೋರಾಟವನ್ನು ಮಾಡಿದವು, ಇದರಿಂದಾಗಿ ಎರಡು ಕೋಮುಗಳ ನಡುವೆ ವಿವಾದ ಉಂಟಾಗಿ...
ಲೋಕೋಪಯೋಗಿ ಇಲಾಕೆಯ ಅಧಿಕಾರಿಗಳನ್ನು ಟೆಂಡರ್ ವಿಷಯವಾಗಿ ಸಂಸದ ಡಾ,ಉಮೇಶ್ ಜಾಧವ್ ತರಾಟೆಗೆ ತೆಗೆದುಕೊಂಡಿದ್ದಾರೆ .
ಲೋಕೋಪಯೋಗಿ ಇಲಾಖೆ ಸೇರಿದಂತೆ ಇತರ ಇಲಾಖೆಗಳಲ್ಲಿ ನಿಯಮ ಉಲ್ಲಂಘಿಸಿ ಟೆಂಡರ್ ಕರೆಯಲಾಗುತ್ತಿದೆ. ಇದೆಲ್ಲ ನೋಡಿದರೆ ಲೋಕೋಪಯೋಗಿ ಇಲಾಖೆ ಪ್ರೈವೇಟ್ ಕಂಪನಿ ಹಂಗ ಕೆಲಸಾ ಮಾಡುತ್ತಿದೆಯಾ? ಎಂದು ಸಂಸದ ಡಾ. ಉಮೇಶ ಜಾಧವ್ ತರಾಟೆಗೆ ತೆಗೆದುಕೊಂಡರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ಕಲಬುರಗಿ : ಪುನೀತ್ ರಾಜ್ಕುಮಾರ್ (Puneeth Rajkumar) ಅವರನ್ನು ಪ್ರೀತಿಸುವ ಜನರ ಸಂಖ್ಯೆ ಅಪಾರ. ಆದರೆ ಇಂದು ಪುನೀತ್ ನಮ್ಮ ಜೊತೆ ಇಲ್ಲ ಎಂಬ ಕೊರಗು ತೀವ್ರವಾಗಿದೆ. ಪುನೀತ್ ರಾಜ್ಕುಮಾರ್ ಅವರ ಹೆಸರನ್ನು ಅಮರವಾಗಿಸುವ ಕೆಲಸ ಎಲ್ಲೆಡೆ ನಡೆಯುತ್ತಿದೆ. ಈಗ ಕಲಬುರಗಿಯ (Kalaburagi) ದಂಪತಿಗಳು ತಮ್ಮ ಮಗುವಿಗೆ ಪುನೀತ್ ರಾಜ್ಕುಮಾರ್ ಎಂದು ನಾಮಕರಣ ಮಾಡಿದ್ದಾರೆ....
ಸಾಮಾನ್ಯವಾಗಿ ನಾವು ಕೆಂಪು ಕಲ್ಲಂಗಡಿ ಹಣ್ಣು ತಿಂದಿರುತ್ತೇವೆ. ದೇಹಕ್ಕೂ ತಂಪು, ಬಿಸಿಲಿನ ಅರೋಗ್ಯಕ್ಕೆ ರಾಮಬಾಣ. ಇಲ್ಲೊಬ್ಬ ರೈತರು ತಮ್ಮ ತೋಟದಲ್ಲಿ ಹೊಸ ತಳಿಯ ಕಲ್ಲಂಗಡಿ ಹಣ್ಣನ್ನು ಬೆಳೆದು ಕೃಷಿಯಲ್ಲಿ ಸಾಧನೆ ಮಾಡಿದ್ದಾರೆ. ಹಳದಿ ಕಲ್ಲಂಗಡಿ ಹಣ್ಣು ಬೆಳೆಯುವ ಮೂಲಕ ಕೃಷಿಯಲ್ಲಿ ವಿನೂತನ ಪ್ರಯೋಗ ಮಾಡಿದ್ದಾರೆ.
https://www.youtube.com/watch?v=hKc7khe1RQ4
ಅಂದ ಹಾಗೇ ಈ ರೈತನ ಹೆಸರು ಬಸವರಾಜ್ ಪಟೀಲ್, ಕಲಬುರ್ಗಿಯ...
ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....