ಕಲಬುರಗಿ: ಕೊಲೆಗೆ ಸುಪಾರಿ ಪಡೆದ ಪ್ರೇಯಸ್ಸಿಯೇ ಪ್ರೀಯಕರನೊಬ್ಬನನ್ನು ಸಿನಿಮೀಯ ರೀತಿಯಲ್ಲಿ ಬರ್ಬರ ಹತ್ಯೆಗೈದಿರುವ ಘಟನೆ ನಗರದಲ್ಲಿಂದು ತಡವಾಗಿ ಬೆಳಕಿಗೆ ಬಂದಿದೆ.
ಕೊಲೆಯ ಲೈವ್ ದೃಶ್ಯವನ್ನು ಮೋಬೈಲ್ನನಲ್ಲಿ ಸೇರೆ ಹಿಡಿದ ಪ್ರೇಯಸಿ ತನ್ನ ಇನ್ನೋರ್ವ ಪ್ರೀಯಕರನಿಗೆ ಕಳುಹಿಸಿ ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಹೆತ್ತ ಮಗಳಂತಾನು ನೋಡದೆ ಹತ್ಯೆಗೈದ ಪಾಪಿ ತಂದೆ
ಕಳೆದ...
ಕಲಬುರ್ಗಿ (Kalaburagi) ಜಿಲ್ಲೆಯ ಆಳಂದ ಪಟ್ಟಣದಲ್ಲಿ ಮಾಡಿ ನಿಷೇದಾಜ್ಞೆಯನ್ನು ಜಿಲ್ಲಾಧಿಕಾರಿಗಳು ಜಾರಿ ಮಾಡಿದ್ದಾರೆ. ಮಹಾಶಿವರಾತ್ರಿ ಪ್ರಯುಕ್ತ ಕಲಬುರ್ಗಿ ಜಿಲ್ಲೆಯ ಆಳಂದ ಪಟ್ಟಣದ ಶಿವಲಿಂಗ ಪೂಜೆ ವೇಳೆ ಶ್ರೀರಾಮಸೇನೆ ಹಮ್ಮಿಕೊಂಡಿದ್ದ ಆಳಂದ ಚಲೋ (Alanda Chalo) ಹೋರಾಟ ಖಂಡಿಸಿ, ಸ್ಥಳೀಯ ಮುಸ್ಲಿಂ ಸಂಘಟನೆಗಳು ಕೂಡ ಹೋರಾಟವನ್ನು ಮಾಡಿದವು, ಇದರಿಂದಾಗಿ ಎರಡು ಕೋಮುಗಳ ನಡುವೆ ವಿವಾದ ಉಂಟಾಗಿ...
ಲೋಕೋಪಯೋಗಿ ಇಲಾಕೆಯ ಅಧಿಕಾರಿಗಳನ್ನು ಟೆಂಡರ್ ವಿಷಯವಾಗಿ ಸಂಸದ ಡಾ,ಉಮೇಶ್ ಜಾಧವ್ ತರಾಟೆಗೆ ತೆಗೆದುಕೊಂಡಿದ್ದಾರೆ .
ಲೋಕೋಪಯೋಗಿ ಇಲಾಖೆ ಸೇರಿದಂತೆ ಇತರ ಇಲಾಖೆಗಳಲ್ಲಿ ನಿಯಮ ಉಲ್ಲಂಘಿಸಿ ಟೆಂಡರ್ ಕರೆಯಲಾಗುತ್ತಿದೆ. ಇದೆಲ್ಲ ನೋಡಿದರೆ ಲೋಕೋಪಯೋಗಿ ಇಲಾಖೆ ಪ್ರೈವೇಟ್ ಕಂಪನಿ ಹಂಗ ಕೆಲಸಾ ಮಾಡುತ್ತಿದೆಯಾ? ಎಂದು ಸಂಸದ ಡಾ. ಉಮೇಶ ಜಾಧವ್ ತರಾಟೆಗೆ ತೆಗೆದುಕೊಂಡರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ಕಲಬುರಗಿ : ಪುನೀತ್ ರಾಜ್ಕುಮಾರ್ (Puneeth Rajkumar) ಅವರನ್ನು ಪ್ರೀತಿಸುವ ಜನರ ಸಂಖ್ಯೆ ಅಪಾರ. ಆದರೆ ಇಂದು ಪುನೀತ್ ನಮ್ಮ ಜೊತೆ ಇಲ್ಲ ಎಂಬ ಕೊರಗು ತೀವ್ರವಾಗಿದೆ. ಪುನೀತ್ ರಾಜ್ಕುಮಾರ್ ಅವರ ಹೆಸರನ್ನು ಅಮರವಾಗಿಸುವ ಕೆಲಸ ಎಲ್ಲೆಡೆ ನಡೆಯುತ್ತಿದೆ. ಈಗ ಕಲಬುರಗಿಯ (Kalaburagi) ದಂಪತಿಗಳು ತಮ್ಮ ಮಗುವಿಗೆ ಪುನೀತ್ ರಾಜ್ಕುಮಾರ್ ಎಂದು ನಾಮಕರಣ ಮಾಡಿದ್ದಾರೆ....
ಸಾಮಾನ್ಯವಾಗಿ ನಾವು ಕೆಂಪು ಕಲ್ಲಂಗಡಿ ಹಣ್ಣು ತಿಂದಿರುತ್ತೇವೆ. ದೇಹಕ್ಕೂ ತಂಪು, ಬಿಸಿಲಿನ ಅರೋಗ್ಯಕ್ಕೆ ರಾಮಬಾಣ. ಇಲ್ಲೊಬ್ಬ ರೈತರು ತಮ್ಮ ತೋಟದಲ್ಲಿ ಹೊಸ ತಳಿಯ ಕಲ್ಲಂಗಡಿ ಹಣ್ಣನ್ನು ಬೆಳೆದು ಕೃಷಿಯಲ್ಲಿ ಸಾಧನೆ ಮಾಡಿದ್ದಾರೆ. ಹಳದಿ ಕಲ್ಲಂಗಡಿ ಹಣ್ಣು ಬೆಳೆಯುವ ಮೂಲಕ ಕೃಷಿಯಲ್ಲಿ ವಿನೂತನ ಪ್ರಯೋಗ ಮಾಡಿದ್ದಾರೆ.
https://www.youtube.com/watch?v=hKc7khe1RQ4
ಅಂದ ಹಾಗೇ ಈ ರೈತನ ಹೆಸರು ಬಸವರಾಜ್ ಪಟೀಲ್, ಕಲಬುರ್ಗಿಯ...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...