Kalaburgi News: ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಮೇಲೆ ಹಲ್ಲೆ ಕಥೆ ಬಗ್ಗೆ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸುಲು ಮಾತನಾಡಿದ್ದಾರೆ.
ಮಣಿಕಂಠ ರಾಠೋಡ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಶಹಾಬಾದ್ ಪೊಲೀಸ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಣಿಕಂಠ ರಾಠೋಡ ಮೇಲೆ ಹಲ್ಲೆ ಯಾಗಿರಲಿಲ್ಲ, ಅವರ ಕಾರು ಅಪಘಾತವಾಗಿತ್ತು. ಪ್ರಕರಣ ಕುರಿತು ತನಿಖೆ ಮಾಡಿದಾಗ ಅವರ ಮೇಲೆ...
Kalaburgi News: ಕಲಬುರ್ಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಣಿಕಂಠ ರಾಠೋಡ್ ಮೇಲಿನ ಹಲ್ಲೆಯ ಅಸಲಿಯತ್ತು ಬಯಲಾಗಿದೆ.
ಮಣಿಕಂಠ ರಾಠೋಡ್ ಚಿತ್ತಾಪುರದ ಬಿಜೆಪಿ ಪರಾಜಿತ ಅಭ್ಯರ್ಥಿಯಾಗಿದ್ದ. ಕಾರು ಅಪಘಾತವನ್ನ ಹಲ್ಲೆ ಅಂತಾ ಬಿಂಬಿಸಿದ್ದ. ಕಾರು ಅಪಘಾತವನ್ನ ರಾಜಕೀಯವಾಗಿ ಬಳಸಿಕೊಳ್ಳಲು ಈ ರೀತಿ ಕಥೆ ಕಟ್ಟಿದ್ದ ಎನ್ನಲಾಗಿದೆ. ನವೆಂಬರ್ 18 ರಂದು...
Kalaburgi News: ಕಲಬುರ್ಗಿ: ಕಲಬುರಗಿಯಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಅಫಜಲಪುರ ತಾಲೂಕಿನ ಬಿಲ್ವಾಡ ಬಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸೋನಿಕಾ ಪಾಟೀಲ್(10) ಸಾವನ್ನಪ್ಪಿದ ವಿದ್ಯಾರ್ಥಿನಿಯಾಗಿದ್ದಾಳೆ.
ಸೋನಿಕಾ ಇದೇ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 4 ನೇ ತರಗತಿಯಲ್ಲಿ ಓದುತ್ತಿದ್ದಳು. ನಿನ್ನೆ ಸಂಜೆ ಶಾಲೆ ಮುಗಿಸಿಕೊಂಡು, ಮನೆಗೆ ಬರುವಾಗ ಹಾವು ಕಚ್ಚಿ ಸಾವನ್ನಪ್ಪಿದ್ದಾಳೆ. ಅಫಜಲಪೂರ...
ಕಲಬುರಗಿ: ಬಿಜೆಪಿಗೆ ತಾಕತ್ತಿದ್ದರೆ ಐದು ಗ್ಯಾರಂಟಿಗಳನ್ನು ಇಡೀ ದೇಶದ ಎಲ್ಲಾ ರಾಜ್ಯಗಳಲ್ಲಿ ಜಾರಿ ಮಾಡುವ ತೀರ್ಮಾನವನ್ನು ಮಾಡಲಿ ಎಂದು ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ಅಪನಂಬಿಕೆ ಬೇಡ
5 ಗ್ಯಾರಂಟಿಗಳ ಅನುಷ್ಠಾನದ ಬಗ್ಗೆ ಯಾರಿಗೂ ಅಪನಂಬಿಕೆ ಬೇಡ. ವಿರೋಧ ಪಕ್ಷದವರು...
ಕಲಬುರಗಿ:ಕಿಲೋಮೀಟರ್ ಗಟ್ಟಲೆ ನಡೆದುಕೊಂಡು ಬಂದು ಬಸ್ಸಿಗಾಗಿ ತಾಸುಗಟ್ಟಲೆ ನೀಂತರೂ ಬಸ್ಸು ಬರುವುದಿಲ್ಲ ಕೊನೆಯಲ್ಲಿ ಬಂದಿರುವ ಬಸ್ಸನ್ನು ನಿಲ್ಲಿಸಿಲ್ಲ ಎಂದು ರೊಚ್ಚಿಗೆದ್ದ ಗ್ರಾಮಸ್ಥರು ಬಸ್ಸಿಗೆ ಕಲ್ಲು ತೂರಿರುವ ಘಟನೆ ಕಮಲಾಪುರ ತಾಲೂಕಿನ ಕಾಳಮಂದಿರ ಸಮೀಪದ ಗುತ್ತಿ ತಾಂಡದಲ್ಲಿ ನಡೆದಿದೆ.
ಬಸವಕಲ್ಯಾಣದಿಂದ ಕಮಲಾಪುರ ಮಾರ್ಗವಾಗಿ ಸಂಚರಿಸುವ ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಯ ಬಸ್ಸು ತಾಂಡದಿಂದ ಹಾದುಹೋಗುವಾಗ ಬಸ್ಸು ತುಂಬಿರುವ...
ಕಲಬುರಗಿ: ಶರಣಬಸಪ್ಪ ಅಪ್ಪರ ನಾಡು ಕಲಬುರಗಿ, ಮಹಾಶಿವರಾತ್ರಿ (Mahashivaratri) ಹಬ್ಬದ ಸಂಭ್ರಮಕ್ಕೆ ಸಜ್ಜಾಗಿದೆ. ಕಲಬುರಗಿ ನಗರದ ಹೊರವಲಯದಲ್ಲಿರುವ ಬ್ರಹ್ಮಕುಮಾರಿ ವಿವಿಯ ಅಮೃತ ಸರೋವರ ಆವರಣದಲ್ಲಿ ಈ ಬಾರಿಯೂ ಆಕರ್ಷಕ ಬೃಹತ್ ಶಿವಲಿಂಗವು ದರ್ಶನಕ್ಕೆ ಸಿದ್ಧವಾಗಿದೆ. ಕಲಬುರಗಿಯ ಬ್ರಹ್ಮಕುಮಾರಿ ಆಶ್ರಮ ಸಾರ್ವಜನಿಕರನ್ನು ಆಧ್ಯಾತ್ಮದ ಕಡೆಗೆ ಸೆಳೆಯಲು ಪ್ರತಿವರ್ಷ ಮಹಾಶಿವರಾತ್ರಿಯಂದು ವಿಭಿನ್ನ ಹಾಗೂ ವಿಷೇಶವಾಗಿ ಆಚರಿಸುತ್ತ ಬಂದಿದೆ. ಅದರಂತೆ...
State news
ಕಲಬುರಗಿ(ಫೆ.21): ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ನಗರದಲ್ಲಿರುವ ಪಟ್ಟಣದ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕಲ್ಯಾಣ ಕರ್ನಾಟಕ ಬಸ್ ಕಳ್ಳರು ದೋಚಿಕೊಂಡು ಹೋಗಿ ತೆಲಂಗಾಣ ರಾಜ್ಯದ ತಾಂಡೂರು ತಾಲೂಕಿನ ಭೂ ಕೈಲಾಸ ತಾಂಡಾದಲ್ಲಿ ಬಚ್ಚಿಟ್ಟಿರುತ್ತಾರೆ ಬಸ್ಸನ್ನು ಪತ್ತೆ ಹಚ್ಚಿದ್ದಾರೆ. ಸದ್ಯ ಬಸ್ ಪತ್ತೆ ಮಾಡಿರುವ ಚಿಂಚೋಳಿ ಪೊಲೀಸರು, ಇದೀಗ ಕಳ್ಳತನ ಮಾಡಿದವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
ಬೀದರ್ ಡಿಪೋ...
ಕಲಬುರಗಿ: 70 ವರ್ಷದ ವೃದ್ದೆ ಮೇಲೆ ಯುವಕ ಅತ್ಯಾಚಾರ ಎಸಗಿರುವ ಘಟನೆ ಆಳಂದ ತಾಲೂಕಿನ ಅಣ್ಣೂರು ಗ್ರಾಮದಲ್ಲಿ ನಡೆದಿದೆ. ಕೆಲವು ವರ್ಷಗಳಿಂದ ಖಾಯಿಲೆಯಿಂದ ವೃದ್ದೆ ಮನೆಯಲ್ಲಿದ್ದರು ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ. ಗ್ರಾಮದ ಸಂತೋಷ್ (28) ಎಂಬ ಯುವಕ ಅತ್ಯಾಚಾರ ಮಾಡಿದ ವ್ಯಕ್ತಿ.
ಕಲಬುರಗಿ: ಗುಣಮಟ್ಟದ ಶಿಕ್ಷಣಕ್ಕೆ ಒತ್ತು ಎಂದ ಶಿಕ್ಷಣ ಸಚಿವರು ಈಗ ಶೂ, ಸಾಕ್ಸ್ ಬಗ್ಗೆ ಕೇಳಿದ್ದಕ್ಕೆ ಸಿಡಿಮಿಡಿ ಪಠ್ಯ ಪುಸ್ತಕ ಖರ್ಚು-ವೆಚ್ಚ ಅಂದಿದ್ದಕ್ಕೆ ಮಾಧ್ಯಮಗೋಷ್ಠಿ ಅರ್ಧಕ್ಕೇ ಮೊಟಕುಗೊಳಿಸಿದ್ದಾರೆ.
ಹೌದು ಕಲಬುರಗಿಯಲ್ಲಿ ನಡೆಯತ್ತಿದ್ದ ಪತ್ರಿಕಾಗೋಷ್ಠಿಯಲ್ಲಿ ವರ್ಷ ಶೂ-ಸಾಕ್ಸ್ ಕೊಡ್ತಿರೋ ಇಲ್ವೋ ಎಂಬ ಪ್ರಶ್ನೆಗೆ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ....
https://www.youtube.com/watch?v=PbjP157vQ2A
ಕಲಬುರಗಿ: ಕರ್ನಾಟಕ ಆಸ್ಮಿತೆ ರಕ್ಷಿಸಲು 24 ಗಂಟೆಗಳ ಆಹೋರಾತ್ರಿ ಧರಣಿಗೆ ಶಾಸಕ ಪ್ರಿಯಾಂಕ್ ಖರ್ಗೆ, ಡಾ. ಬಾಬಾಸಾಹೇಬ, ಅಂಬೇಡ್ಕರ ಹಾಗೂ ಬಸವೇಶ್ವರ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿದರು.
ರಾಜ್ಯ ಬಿಜೆಪಿ ಸರ್ಕಾರ ಪಠ್ಯಪುಸ್ತಕಗಳನ್ನು ಕೇಸರಿಕರಣಗೊಳಿಸಿ ಕನ್ನಡದ ಆಸ್ಮಿತೆಗೆ ಧಕ್ಕೆ ತರುತ್ತಿರುವುದಕ್ಕೆ ಕರ್ನಾಟಕ ಆಸ್ಮಿತೆ ಆಂದೋಲನ ಸಮಿತಿ ವತಿಯಿಂದ ಆಯೋಜಿಸಲಾಗಿರುವ 24 ಗಂಟೆಗಳ...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...