ಬೆಂಗಳೂರು: ಕಲಬುರಗಿಯ ಹೇರೂರು ಬಿ ಗ್ರಾಮದಲ್ಲಿ ಸಿಎಂ ಕುಮಾರಸ್ವಾಮಿಯವರ ಇಂದಿನ ಗ್ರಾಮವಾಸ್ತವ್ಯ ಕಾರ್ಯಕ್ರಮ ರದ್ದಾಗಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಳೆಯ ಕಾರಣವೊಡ್ಡಿ ಇಂದಿನ ಗ್ರಾಮವಾಸ್ತವ್ಯವನ್ನು ಸಿಎಂ ಕುಮಾರಸ್ವಾಮಿ ರದ್ದು ಮಾಡಿದ್ದಾರೆ. ಕುಂಟುನೆಪ ಹೇಳಿ ಬೆಂಗಳೂರಿಗೆ ವಾಪಸ್ ಬಂದಿದ್ದಾರೆ ಅಂತ ಯಡಿಯೂರಪ್ಪ ಕಿಡಿ ಕಾರಿದ್ದಾರೆ. ಜನರಿಗೆ ಇಲ್ಲಸಲ್ಲದ ಭರವಸೆ ಕೊಟ್ಟು ಕೇವಲ...
ಕಲಬುರಗಿ: ಅತೃಪ್ತರ ಶಾಸಕರನ್ನ ಸಮಾಧಾನ ಮಾಡೋಕೆ ದೋಸ್ತಿಗಳೇನೋ ಅವರಿಗೆ ಸಚಿವ ಸ್ಥಾನದ ಆಫರ್ ನೀಡೋ ಯೋಜನೆಯಲ್ಲಿದ್ದಾರೆ. ಆದ್ರೆ ಈ ಮಧ್ಯೆ ಇತರೆ ಶಾಸಕರೂ ಕೂಡ ನನಗೂ ಮಂತ್ರಿಯಾಗೋ ಆಸೆ ಇದೆ ಅನ್ನೋದಕ್ಕೆ ಶುರು ಮಾಡಿದ್ದಾರೆ. ಇದೀಗ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಸಚಿವರಾಗೋ ಇಂಗಿತ ವ್ಯಕ್ತಪಡಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್,...