www.karnatakatv.net :ಹುಬ್ಬಳ್ಳಿ: ಮಲಪ್ರಭೆಗೆ ಮಹದಾಯಿ ನೀರು ಹರಿಸುವ ಕಳಸಾ ಬಂಡೂರಿ ನಾಲಾ ತಿರುವು ಯೋಜನೆಯ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದ್ದು, ಪುನಃ ಆರಂಭಿಸುವ ಕುರಿತು ವಿಧಾನಸಭೆ ಅಧಿವೇಶನದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕೆಂದು ಮಹದಾಯಿ ಹೋರಾಟ ಸಮನ್ವಯ ಸಮಿತಿ ಆಗ್ರಹಿಸಿದೆ.
ನ್ಯಾಯಾಧಿಕರಣ ತೀರ್ಪು ನೀಡಿ 13.5 ಟಿಎಂಸಿ ಅಡಿ ನೀರು ಕರ್ನಾಟಕಕ್ಕೆ ಹಂಚಿಕೆ ಮಾಡಿದೆ, ಈ ಹಿಂದಿನ ಸರ್ಕಾರಗಳು ಮುಂದುವರಿದ...