ಇಡೀ ಕಲಬುರಗಿ ಬೆಚ್ಚಿ ಬಿದ್ದಿದ್ದ ದರೋಡೆ ಕೇಸ್ ಗೆ ಟ್ವಿಸ್ಟ್ ಸಿಕ್ಕಿದೆ. ಶನಿವಾರ ಅಂದರೆ ನೆನ್ನೆ ಮಧ್ಯಾಹ್ನ 12.30ಕ್ಕೆ ಚಿನ್ನದಂಗಡಿಗೆ ನುಗ್ಗಿದ ನಾಲ್ವರು ಖದೀಮರು, ಗನ್ ತೋರಿಸಿ ಕೋಟ್ಯಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಇದೀಗ ದರೋಡೆಕೋರರ ಬಗ್ಗೆ ಪೋಲೀಸರು ಮಹತ್ವದ ಸುಳಿವು ಪತ್ತೆ ಹಚ್ಚಿದ್ದಾರೆ. ದರೋಡೆ ಹಿಂದೆ ಇದ್ದಿದ್ದು ನಾಲ್ವರ ಕೈವಾಡವಲ್ಲ ಬದಲಿಗೆ...
ರಾಜ್ಯದಲ್ಲಿ ಮಳೆಯ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದೆ. ಆದ್ರೆ, ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತದ ಹಿನ್ನಲೆ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಮಳೆ ಆಗುತ್ತಿದೆ. ವಾಯುಭಾರ ಕುಸಿತದ ಪರಿಣಾಮ 7 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಪಶ್ಚಿಮ ಬಂಗಾಳ, ದೆಹಲಿ, ಆಂಧ್ರಪ್ರದೇಶ, ತೆಲಂಗಾಣ...
ಕುಷ್ಟಗಿ: ಇಲ್ಲಿಯ ಡಾ.ರಾಜ್‌ಕುಮಾರ್ ಹೆಸರಿನ ಕಲ್ಯಾಣ ಮಂಟಪವನ್ನು ಪುರಸಭೆ ಆಡಳಿತ ಮಂಡಳಿ ಶಾಶ್ವತ ವ್ಯಾಪಾರ ಮಳಿಗೆಯನ್ನಾಗಿಸುತ್ತಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಮೂಲ ಆಶಯದಂತೆ ಈ ಹಿಂದೆ ಈ ಕಟ್ಟಡವನ್ನು ಕಲೆ, ಸಾಹಿತ್ಯ, ಸಾಂಸ್ಕೃತಿಕ, ಸಾರ್ವಜನಿಕ, ಸರ್ಕಾರದ ಕಾರ್ಯಕ್ರಮಗಳನ್ನು ನಡೆಸುವುದಕ್ಕೆ ವಿವಿಧ ಇಲಾಖೆಗಳು ಮತ್ತು ಇಲ್ಲಿಯ ಸಂಘ ಸಂಸ್ಥೆಗಳು ಬಳಕೆ ಮಾಡಿಕೊಳ್ಳುತ್ತಿದ್ದವು.
ವಾಣಿಜ್ಯ ಉದ್ದೇಶ ಹೊಂದಿರದ ಕಾರಣಕ್ಕೆ ಈ ಕಟ್ಟಡಕ್ಕೆ...
ಕಲಬುರಗಿ: 2023ರ ಒಳಗಾಗಿ ಜಲಜೀವನ ಮಿಷನ್ ಅಡಿ ಜಿಲ್ಲೆಯ ಎಲ್ಲ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಸಗೊಬ್ಬರ, ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅಧಿಕಾರಿಗಳಿಗೆ ತಾಕೀತು ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಒಂದು ಮನೆಗೆ ನೀರು...
ಕಲಬುರ್ಗಿ: ಸಿದ್ದು ಕುಡಿದಾಗ ಒಂದು ಮಾತನಾಡುತ್ತಾರೆ, ಕುಡಿಯದೆ ಇದ್ದಾಗ ಇನ್ನೊಂದು ಮಾತನಾಡುತ್ತಾರೆ ಎಂದು ಕೆ ಎಸ್ ಈಶ್ವರಪ್ಪ ಸಿದ್ದುಗೆ ಟಾಂಗ್ ನೀಡಿದ್ದಾರೆ. ಸಿದ್ದರಾಮಯ್ಯ ಬಿಜೆಪಿಯ ರಾಜ್ಯಾಧ್ಯಕ್ಷ ನವೀನ್ ಕುಮಾರ್ ಕಟೀಲ್ ಭಯೋತ್ಪಾದಕ ಎಂದು ಹೇಳಿರುವ ಹೇಳಿಕೆಗೆ ಕಲಬುರ್ಗಿಯಲ್ಲಿ ಕೆ ಎಸ್ ಈಶ್ವರಪ್ಪ ಸಿದ್ದರಾಮಯ್ಯ ಯಾವಾಗ ಕುಡಿಯುತ್ತಾರೆ, ಯಾವಾಗ ಕುಡಿಯುವುದಿಲ್ಲ ಎಂದು ತಿಳಿಯುವುದೇ ಇಲ್ಲ. ಕುಡಿದಾಗ...
ಬೆಂಗಳೂರು: ನಗರದಲ್ಲಿ ಬೆಳ್ಳಂ ಬೆಳಗ್ಗೆ ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಸೇರಿ ನಾಲ್ವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ ಸೇರಿ ಒಟ್ಟು ನಾಲ್ವರ ಮನೆಗಳ ಮೇಲೆ...
ರಾಜ್ಯದಲ್ಲಿಂದು 308 ಮಂದಿಗೆ ಮಹಾಮಾರಿ ಕೊರೊನಾ ತಗುಲಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5760ಕ್ಕೆ ಏರಿಕೆಯಾಗಿದೆ.
ಇಂದು ಬೆಂಗಳೂರಿನಲ್ಲಿ ಕೊರೊನಾ ವೈರಸ್ ತಗುಲಿ ಮೂವರು ಮೃತಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 64ಕ್ಕೆ ಏರಿಕೆಯಾಗಿದೆ.
ಇಂದು ಕಲಬುರಗಿಯಲ್ಲಿ 99 ಮಂದಿಗೆ ಕೊರೊನಾ ವೈರಸ್ ತಗುಲಿದ್ದು, ಯಾದಗಿರಿಯಲ್ಲಿ 66 ಕೊರೊನಾ ಪಾಸಿಟಿವ್ ಕೇಸ್ ಕಂಡುಬಂದಿದೆ. ಬೆಂಗಳೂರಿನಲ್ಲಿ...
Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...