Kalaburugi : ರಾಜ್ಯೋತ್ಸವದ ಸಂಭ್ರಮದಲ್ಲಿರೋ ಕರುನಾಡಿನಲ್ಲಿ ಮತ್ತೊಂದೆಡೆ ಪ್ರತ್ಯೇಕ ರಾಜ್ಯದ ಕೂಗು ಕೇಳಿಸುತ್ತಿದೆ. ಪ್ರತ್ಯೇಕ ರಾಜ್ಯದ ಧ್ವಜಾರೋಹಣ ಮಾಡುವ ಪ್ರಯತ್ನ ಕೂಡಾ ಮಾಡಲಾಯಿತು. ಆದ್ರೆ ಮುಂದೇನಾಯ್ತು ನೀವೇ ನೋಡಿ........
ಇಂದು ನವೆಂಬರ್ ಒಂದು, ಕನ್ನಡ ರಾಜ್ಯೋತ್ಸವ ಕರುನಾಡಿಗೆಲ್ಲ ಹಬ್ಬದ ಸಂಭ್ರಮ. ಆದರೆ ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಮೊಳಗಿದೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ...
ಕಲ್ಬುರ್ಗಿ:ನಮ್ಮ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿ ಆಗುತ್ತದೆ ಎಂದು ಪ್ರಧಾನಮಂತ್ರಿಗಳು ಹೇಳಿದ್ದಾರೆ. ಈ ಸಂದರ್ಭದಲ್ಲಿ ನಾನು ಪ್ರಧಾನಮಂತ್ರಿಗಳಿಗೆ ಒಂದು ಪ್ರಶ್ನೆ ಕೇಳಬಯಸುತ್ತೇನೆ. ಪ್ರಧಾನಮಂತ್ರಿಗಳೇ ನೀವು ದೊಡ್ಡ ಉದ್ಯಮಿದಾರರ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿದ್ದೀರಿ. ಇದರಿಂದ ದೇಶ ದಿವಾಳಿ ಆಗುವುದಿಲ್ಲವೇ?
ರಾಜ್ಯದ ಬಡವರಿಗೆ 10 ಕೆ.ಜಿ ಅಕ್ಕಿ ಕೊಟ್ಟರೆ, ಅವರ ಮನೆಗೆ ಉಚಿತ ವಿದ್ಯುತ್, ಪ್ರತಿ...
political news :
ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದಲ್ಲಿ ನರೇಂದ್ರ ಮೋದಿ ಪ್ರವಾಸ ಮಾಡಲಿದ್ದಾರೆ.. ವಿವಿಧ ಕಾರ್ಯಾಕ್ರಮಗಳ ಉದ್ಘಾಟನೆ ಪ್ರಧಾನಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. 10800 ಕೋಟಿ ರೂ ಯೋಜನೆಗಳಿಗೆ ಮೋದಿ ಶಂಕುಸ್ಥಾಪನೆ ನೇರವೇರಿಸಲಿದ್ದಾರೆ. ಇನ್ನೂ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನಿ ನೆರವೇರಿಸಲಿದ್ದಾರೆ.
ಕರ್ನಾಟಕದ ಜನತೆಯ ಜೊತೆ ಇರಲು ಉತ್ಸುಕನಾಗಿದ್ದೇನೆ ಸುಮಾರು 10,000 ಕೋಟಿ ರೂ. ಮೌಲ್ಯದ...
State News :
ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ ಕಲ್ಯಾಣ ಕರ್ನಾಟಕದಲ್ಲಿ ನಾಳೆ ಸಂಚಾರ ನಡೆಸಲಿದ್ದಾರೆ. ಈ ಹಿನ್ನಲೆ ನಮೋ ಸ್ವಾಗತಕ್ಕೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಯಾದಗಿರಿ, ಕಲಬುರಗಿ ಪ್ರಧಾನಿ ಸಮಾವೇಶಕ್ಕೆ ಸಜ್ಜುಗೊಳುತ್ತಿವೆ. ಇನ್ನೂ ಹುಣಸಿಗಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಜೊತೆಗೆ ಕಾರ್ಯಕ್ರಮದಲ್ಲಿ ಮಳಖೇಡದ 50 ಸಾವಿರ ತಾಂಡಾ...
https://youtu.be/TVYTmv2MSg0
ಹಸಿವು ಅಂತ ಊಟಕ್ಕೆ ಮನೆಗೆ ಬಂದ ಮಗನ ಕೈಗಳನ್ನ ಸುಟ್ಟು, ಮಂಚಕ್ಕೆ ಕೈ ಕಾಲು ಕಟ್ಟಿ ಹಿಂಸಿಸಿ ಕ್ರೌರ್ಯ ಮೆರೆದ ಮಲತಾಯಿ ಈಗ ವಾಡಿ ಪೊಲೀಸರ ಅತಿಥಿಯಾಗಿದ್ದಾಳೆ.
ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣದ ಸಮೀಪವಿರುವ ನಾಲವಾರ ಸ್ಟೇಷನ್ ತಾಂಡದಲ್ಲಿ ಇಂತಹದೊಂದು ಅಮಾನವೀಯ ಕೃತ್ಯ ನಡೆದಿದೆ. ನಾಲವಾರ ಸಮೀಪವಿರುವ ತಾಂಡಾ ನಿವಾಸಿ ತಿಪ್ಪಣ್ಣಾ ಎಂಬುವರ ಹೆಂಡತಿ ಮೃತಪಟ್ಟಿದ್ದು,...
www.karnatakatv.net : ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ದಸ್ತಾಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವಾಂತಿ, ಭೇದಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.
ದಸ್ತಾಪುರ ಗ್ರಾಮದಲ್ಲಿ 60 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ ಮತ್ತು ಇಬ್ಬರು ಮೃತಪಟ್ಟಿದ್ದಾರೆ. ಕಳೆದ 15 ದಿನಗಳಿಂದ ವಾಂತಿ ಭೇದಿ ಉಲ್ಬಣಗೊಂಡಿದೆ. ಮಕ್ಕಳು ಮತ್ತು ಮಹಿಳೆಯರಿ ಸೇರಿ 60 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ....
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...