ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಬೆಳೆ ಹಾನಿ ಅನುಭವಿಸುತ್ತಿರುವ ರೈತರ ಕಣ್ಣೀರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ಪ್ರತಿ ಹೆಕ್ಟೇರ್ ಬೆಳೆ ಹಾನಿಗೆ NDRF ಪರಿಹಾರಕ್ಕೇರಿಕೆ ಆಗಿ ರಾಜ್ಯ ಸರ್ಕಾರದಿಂದ ಹೆಚ್ಚುವರಿ ₹8,500 ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಮಂಗಳವಾರ ಕಲಬುರಗಿ, ವಿಜಯಪುರ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ನಂತರ ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿದ...
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ಗ್ರಾಮದ ದುರ್ಘಟನೆ ಮನಕಲಕುವಂತಾಗಿದೆ. ಅಲ್ಲಿ ನರ್ಸಿಂಗ್ ಓದುತ್ತಿದ್ದ 19 ವರ್ಷದ ವಿದ್ಯಾರ್ಥಿನಿ ಸುಮಿತ್ರಾ ಗೋಕಾಕ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸೆಪ್ಟೆಂಬರ್ 22ರಂದು ಬೆಳಿಗ್ಗೆ ಟಿಫನ್ ತೆಗೆದುಕೊಂಡು ಹಾಸ್ಟೆಲ್ ರೂಮ್‌ಗೆ ಹೋದ ಅವಳು ಹೊರಗೆ ಬಂದಿರಲಿಲ್ಲ. ಸಹಪಾಠಿಗಳು ಬಾಗಿಲು ತಟ್ಟಿದರೂ ಪ್ರತಿಕ್ರಿಯೆ ಸಿಗದ ಕಾರಣ ಬಾಗಿಲು ಮುರಿದು ನೋಡಿದಾಗ...
ಕಲ್ಬುರ್ಗಿ: ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಎಂದಿಗೂ ಮರೆಯುವುದಿಲ್ಲ. ಈ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ಮನ್ಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ 371 ಜೆ ಗೆ...
ಮೈಸೂರಿನ ರಸ್ತೆಗಳಲ್ಲಿ ರಾಜಗಾಂಭೀರ್ಯದಿಂದ ಸಂಚರಿಸುತ್ತಿದ್ದ ಕೆಂಪು ಬಣ್ಣದ ಐಷಾರಾಮಿ ವೋಲ್ವೋ ಬಸ್‌ಗಳ ಯುಗಕ್ಕೆ ಈಗ ತೆರೆ ಬೀಳುತ್ತಿದೆ. KSRTCಗೆ ಹೆಮ್ಮೆಯಾಗಿದ್ದ ಮೈಸೂರು ನಗರ ಸಾರಿಗೆಯ 33...