Sunday, January 25, 2026

kalyana karnataka

ಬೇಸತ್ತು ಬೀದಿಯಲ್ಲಿ ವಿಕಲಚೇತನರು – ಸರ್ಕಾರಕ್ಕೆ ವಿಕಲಚೇತನರ ಸವಾಲು!

ರಾಜ್ಯ ಸರ್ಕಾರದ ವಿರುದ್ಧ ವಿಕಲಚೇತನರಿಂದ ಬೀದಿ ಬದಿಯಲ್ಲಿ ಅಗ್ರಹ ವ್ಯಕ್ತವಾದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕರ್ನಾಟಕ ಅಂಗವಿಕಲ ರಾಜ್ಯ ಒಕ್ಕೂಟ (KARO) ಜಿಲ್ಲೆಯ ಘಟಕದ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾ ಆಡಳಿತ ಭವನದ ಎದುರು ಗುರುವಾರ ಭಾರೀ ಪ್ರತಿಭಟನೆ ನಡೆಯಿತು. ಜಿಲ್ಲೆಯ ವಿಕಲಚೇತನರು ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಮೌನಧರಣೆಯಿಂದ ಹಿಡಿದು ಘೋಷಣೆಗಳವರೆಗೆ...

ಹು-ಧಾ ಅಭಿವೃದ್ಧಿ ಯಾವಾಗ? ಸೆಷನ್ನಲ್ಲಿ ಗಟ್ಟಿಯಾಗುತ್ತಾ ಬೇಡಿಕೆ!

ಕಲ್ಯಾಣ ಕರ್ನಾಟಕಕ್ಕೆ 370 ಜೆ ಕಲಂನಿಂದಾಗಿ ಹೆಚ್ಚಿನ ಅನುದಾನ ಸಿಗುತ್ತದೆ. ಕಿತ್ತೂರ ಕರ್ನಾಟಕಕ್ಕೆ ಕನಿಷ್ಠ 10 ಸಾವಿರ ಕೋಟಿ ವಿಶೇಷ ಅನುದಾನ ಬಿಡುಗಡೆಗೆ ಈ ಚಳಿಗಾಲದ ಅಧಿವೇಶನದಲ್ಲಿ ಘೋಷಣೆಯಾಗಬೇಕು ಎನ್ನುವ ಬೇಡಿಕೆ ಕೇಳಿ ಬಂದಿದೆ. ಈ ವರ್ಷ ಅತಿ ಹೆಚ್ಚು ಮಳೆ ಎದುರಿಸಿದ್ದು ಕಿತ್ತೂರ ಹಾಗೂ ಕಲ್ಯಾಣ ಕರ್ನಾಟಕ. ಲಕ್ಷಗಟ್ಟಲೇ ಹೆಕ್ಟೇರ್‌ ಪ್ರದೇಶದ ಬೆಳೆ...

2 ದಿನ ಕಲ್ಯಾಣ ಕರ್ನಾಟಕ ಪ್ರವಾಸ ಕೈಗೊಂಡ ನಿರ್ಮಲಾ ಸೀತಾರಾಮನ್!

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 15 ರಿಂದ ಎರಡು ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಕ್ಟೋಬರ್ 15 ಮತ್ತು 16 ರಂದು ಅವರು ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಭೇಟಿಯ ವೇಳೆ ನಿರ್ಮಲಾ...

‘ಬಯ್ಯೋದು ಬಿಟ್ಟು ಕೆಲಸ ಮಾಡಿ’ ಪ್ರಿಯಾಂಕ್ ಖರ್ಗೆಗೆ ರಾಜುಗೌಡ ಟೀಕೆ!

ಯಾದಗಿರಿ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರಿ ಮಳೆ ಹಾಗೂ ಪ್ರವಾಹದಿಂದ ಅಪಾರ ಬೆಳೆ ಹಾನಿಯಾಗುತ್ತಿದೆ. ಈ ಸಂಬಂಧ ಪಟ್ಟಂತೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ನೀಡದ ಬಗ್ಗೆ ಮಾಜಿ ಸಚಿವ ರಾಜುಗೌಡ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚು ಪ್ರವಾಹ ಆಗಿ ಬೆಳೆ ಹಾನಿಯಾಗಿದೆ ಇದರ ಬಗ್ಗೆ ಮಾತಾಡೋದು...

ಕಲ್ಯಾಣ ಕರ್ನಾಟಕ ಬೆಳೆಹಾನಿ ಪರಿಹಾರಕ್ಕೆ ಪ್ರಧಾನಿಗೆ ಖರ್ಗೆ ಪತ್ರ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹದಿಂದಾಗಿ ಸಂಭವಿಸಿದ ಭಾರೀ ಬೆಳೆ ಹಾನಿಗೆ ತಕ್ಷಣ ಪರಿಹಾರ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯಲಾಗುವುದು ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಪ್ರವಾಹ ಪರಿಸ್ಥಿತಿ ವೀಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಲವು ಸಚಿವರು ಶೀಘ್ರದಲ್ಲೇ ಕಲ್ಯಾಣ ಕರ್ನಾಟಕ ಭಾಗಕ್ಕೆ ಭೇಟಿ ನೀಡಲಿದ್ದಾರೆ. ಹೆಸರು, ಉದ್ದು,...

ಕಲ್ಯಾಣ ಕರ್ನಾಟಕದಲ್ಲಿ ಪ್ರವಾಹ: ಮೋದಿ ಸರ್ಕಾರ ನಿಮ್ಮ ಪರವಾಗಿದೆ ಎಂದ ಕೇಂದ್ರ ಸಚಿವ ಹೆಚ್ಡಿಕೆ

Political News: ಕಲ್ಯಾಣ ಕರ್ನಾಟಕದಲ್ಲಿ, ಉತ್ತರಕರ್ನಾಟಕದ ಬೇರೆ ಬೇರೆ ಭಾಗದಲ್ಲಿ ವಿಪರೀತ ಮಳೆಯಿಂದಾಗಿ, ಬದುಕು ಬರ್ಬರವಾಗಿದೆ. ಭಾರೀ ಪ್ರವಾಹ ಹಿನ್ನೆಲೆ ಅಲ್ಲಿನ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು, ಬೇಸರ ವ್ಯಕ್ತಪಡಿಸಿದ್ದಾರೆ. ಕಲ್ಯಾಣ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್, ರಾಯಚೂರು ಮತ್ತು ಕೊಪ್ಪಳ ಸೇರಿ ವಿವಿಧ...

ಕಲ್ಯಾಣ ಕರ್ನಾಟಕಕ್ಕೆ ಸಿಎಂ ಸಿದ್ದರಾಮಯ್ಯ ಭರ್ಜರಿ ಗಿಫ್ಟ್ !

ಸಿಎಂ ಸಿದ್ದರಾಮಯ್ಯ ಅವರು, ಕಲ್ಯಾಣ ಕರ್ನಾಟಕಕ್ಕೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಅವರು ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಅವರು, ನೀರಾವರಿ ಯೋಜನೆಗಳಿಗೆ 7,000 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಘೋಷಿಸಿದರು. ಹೈದರಾಬಾದ್‌-ಕರ್ನಾಟಕವನ್ನು ನಿಜಾಮನ ಆಳ್ವಿಕೆಯಿಂದ ವಿಮುಕ್ತಗೊಳಿಸಲು ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಗಳನ್ನು ಸಿಎಂ ಸಿದ್ದರಾಮಯ್ಯ ನೆನಪಿಸಿಕೊಂಡರು. ರಾಜ್ಯದಲ್ಲಿ...

ಕಲ್ಯಾಣ ಕರ್ನಾಟಕಕ್ಕೆ ಸಿಎಂ ಭರ್ಜರಿ ಗಿಫ್ಟ್!

ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಅನುದಾನ ಸಿಗಲಿದೆ. ಪ್ರತ್ಯೇಕ ಸಚಿವಾಲಯ, ಹಾಗೂ ವೈಶಿಷ್ಟ್ಯಪೂರ್ಣ ಯೋಜನೆಗಳು ದೊರೆಯಲಿದೆ. ಹೀಗಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಕಲಬುರಗಿ DAR ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ....

Rain news: ರಾಜ್ಯದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರಿ ಮಳೆ..! ಎಲ್ಲೆಲ್ಲಿ?

ಜಿಲ್ಲಾ ಸುದ್ದಿಗಳು: ಈಗಾಗಲೆ ದೇಶಾದ್ಯಂತ ಎಲ್ಲಡೆ ಭಾರಿ ಮಳೆಯಾಗುತ್ತಿದ್ದು ಬೆಳಗಾವಿ ಮತ್ತು ಕಲ್ಯಾಣ ಕರ್ನಾಟಕ ಜಿಲ್ಲೆಗಳಾದ ರಾಯಚೂರು , ಕಲಬುರಗಿ. ಬೀದರ್ ಕೊಪ್ಪಳ ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು ಬಹುತೇಕ ಕಡೆ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಜಲಾವೃತಗೊಂಡಿದೆ. ಜನರು ಓಡಾಡಲು ಪರದಾಡುವಂತಾಗಿದೆ. ಇನ್ನು ಉತ್ತರ ಒಳನಾಡು ಪ್ರದೇಶಗಳಾದ ರಾಯಚೂರು,...

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

Political News: Feb:26: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು...
- Advertisement -spot_img

Latest News

ಮಲ್ಲೇಶ್ವರಂನಲ್ಲಿ ಸಿದ್ದಾರೂಢ ಶ್ರೀ ಕನಸು ನನಸು – ಎಂ.ಆರ್ ಸೀತಾರಾಮ್

ಅನ್ನದಾನ, ನೇತ್ರದಾನ, ರಕ್ತದಾನ, ವಿದ್ಯಾದಾನ, ಆಶ್ರಯದಾನ.. ಹೀಗೆ ಪಂಚವಿಧ ದಾಸೋಹ ತಾಣ ಈ ಸಿದ್ದಾಶ್ರಮ. ಇದೇ ಭಾನುವಾರ ಜನವರಿ 25ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಶ್ರೀ ಸಿದ್ದಾಶ್ರಮದಲ್ಲಿ...
- Advertisement -spot_img