ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಮತ್ತೊಮ್ಮೆ ಚುರುಕುಗೊಂಡಿದೆ. ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 25 ಜಿಲ್ಲೆಗಳಲ್ಲಿ ಮಳೆಯ ಅಬ್ಬರ ನಿರೀಕ್ಷೆಯಿದ್ದು, ಎಲ್ಲೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಕ್ಟೊಬರ್ 14 ಮತ್ತು ಅಕ್ಟೊಬರ್ 15 ರಂದು ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಕಲ್ಯಾಣ ಕರ್ನಾಟಕ...