National Political News: ಈ ಬಾರಿ ಲೋಕಸಭೆ ಚುನಾವಣೆಗಾಗಿ ಕಮಲ್ ಹಾಸನ್, ಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ.
ಕಮಲ್ ಹಾಸನ್, ಮಕ್ಕಳ್ ನಿಧಿ ಮೈಯಂ ಪಕ್ಷ ರಚಿಸಿದ್ದು, ಇವರ ಪಕ್ಷದಿಂದ ಯಾರೂ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಆದರೆ ಇವರು ಪ್ರಾದೇಶಿಕ ಪಕ್ಷವಾದ ಡಿಎಂಕೆ ಪಕ್ಷವನ್ನು ಗೆಲ್ಲಿಸಲು, ಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ.
ಇಂದು ಸಿಎಂ ಸ್ಟಾಲಿನ್ ಅವರನ್ನು...
ರಜನಿಕಾಂತ್ ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಸಿನಿಮಾ ತಾರೆಯರಲ್ಲೊಬ್ಬರು. ಇವರು ಕನ್ನಡ ಚಿತ್ರರಂಗದಲ್ಲಿ ಅಷ್ಟೇ ಅಲ್ಲದೆ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳಲ್ಲಿಯೂ ಕೂಡ ಬಹಳಷ್ಟು ಚಿತ್ರಗಳಲ್ಲಿ ಅಭಿನಯಿಸಿ, ಖ್ಯಾತಿಯನ್ನು ಪಡೆದಿದ್ದಾರೆ. ಹಾಗೂ ಹಲವಾರು ಪ್ರಶಸ್ತಿಗಳನ್ನು ಕೂಡ ಪಡೆಕೊಂಡಿದ್ದಾರೆ.
ಜೊತೆಗೆ ಸಿನಿಮಾ ರಂಗದಲ್ಲಿ ಅನೇಕ ಜನರ ಜೊತೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದಾರೆ. ಇನ್ನು ತಲೈವಾ ಮತ್ತು...
ಚೆನ್ನೈ: ಕೊರೋನಾ ಸೋಂಕಿಗೆ ಒಳಗಾಗಿದ್ದಂತ ನಟ, ರಾಜಕಾರಣಿ ಕಮಲ್ ಹಾಸನ್ ಅವರು, ಇಂದು ಸಂಪೂರ್ಣವಾಗಿ ಕೋವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ.
ಈ ಕುರಿತಂತೆ ಚೆನ್ನೈನ ಶ್ರೀರಾಮಚಂದ್ರ ವೈದ್ಯಕೀಯ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದು, ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅವರು ನವೆಂಬರ್ 22 ರಂದು ಕೊರೊನಾ ವೈರಸ್ ಗೆ ಒಳಗಾದ ನಂತರ ಆಸ್ಪತ್ರೆಗೆ ದಾಖಲಾಗಿದ್ದರು.ಇಂದು ಸಂಪೂರ್ಣವಾಗಿ...
ಚೆನ್ನೈ: ಗಾಂಧಿ ಹಂತಕ ಗೋಡ್ಸೆ ಕುರಿತಾದ ವಿವಾದಾತ್ಮಕ ಹೇಳಿಕೆ ನೀಡಿ ದೇಶಾದ್ಯಂತ
ಸುದ್ದಿ ಮಾಡಿದ್ದ ನಟ ಕಮಲ್ ಹಾಸನ್ ಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಕೆಲದಿನಗಳ ಹಿಂದ ಮಧುರೈನ
ವಿಧಾನಸಭಾ ಕ್ಷೇತ್ಪವೊಂದಲ್ಲಿ ಪ್ರಚಾರದ ವೇಳೆ ಮಾತನಾಡುತ್ತಿದ್ದ ಕಮಲ್ ಹಾಸನ್, ಸ್ವತಂತ್ರ ಭಾರತದ
ಮೊದಲ ಉಗ್ರ ಓರ್ವ ಹಿಂದೂ. ಆತನ ಹೆಸರು ನಾಥೂರಾಮ್ ಗೋಡ್ಸೆ ಅಂತ ಹೇಳಿಕೆ ನೀಡಿ...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...