Tuesday, December 23, 2025

Kamal Pant

March 4 ರಂದು ವಿಧಾನಸೌಧದ 2 ಕಿಲೋ ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ..!

ಮಾರ್ಚ್ 4 ರಿಂದ ಬಜೆಟ್ (Budget) ಅಧಿವೇಶನ ಇರುವುದರಿಂದ ವಿಧಾನಸೌಧದ (Vidhana Soudha)  ಸುತ್ತಮುತ್ತ ಎರಡು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು (Prohibition) ಜಾರಿಗೊಳಿಸಲಾಗಿದೆ. ಮಾರ್ಚ್ 4ರಿಂದ ಅಧಿವೇಶನದ ಹಿನ್ನೆಲೆ, ವಿರೋಧ ಪಕ್ಷಗಳು ಹಾಗೂ ಹಲವು ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವುದರಿಂದ ನಗರ ಪೊಲೀಸ್ ಆಯುಕ್ತ  ಕಮಲ್ ಪಂತ್ ಮಾರ್ಚ್ 4 ನೇ...

Kamal Pant : ಸಾರ್ವಜನಿಕರು ಸಹಕರಿಸುವಂತೆ ಮನವಿ..!

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ(Corona) ಹಾಗೂ ಒಮಿಕ್ರಾನ್(Omicron) ಪ್ರಕರಣಗಳಿಂದ ಸರ್ಕಾರ ನಿನ್ನೆ ನೈಟ್ ಕರ್ಫ್ಯೂ(Night curfew) ಜೊತೆಗೆ ವೀಕೆಂಡ್ ಕರ್ಫ್ಯೂ ಜಾರಿಗೆ ತಂದಿದ್ದಾರೆ. ಇದರ ಸಲುವಾಗಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್(Kamal Pant) ಮಹತ್ವದ ಸಭೆಯ ನಡೆಸಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಡಿಸಿಪಿ(DCP) ಗಳಿಗೆ ನಿರ್ದೇಶನ ನೀಡಲಾಗಿದೆ, ಅವರು ಠಾಣಾ...

Kamal Pant : ಒತ್ತಾಯದ ಬಂದ್‌ಗೆ ಅವಕಾಶವಿಲ್ಲ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ..!

ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಡಿಸೆಂಬರ್ 31ರ ಕರ್ನಾಟಕ ಬಂದ್ ವೇಳೆ ಒತ್ತಾಯದ ಬಂದ್‌ಗೆ ಅವಕಾಶ ನೀಡುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ. ಶನಿವಾರ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕ ಬಂದ್‌ ಬಗ್ಗೆ ನಮಗೆ ಮಾಹಿತಿ ಇಲ್ಲ. ಈ ವಿಚಾರವಾಗಿ ಈವರೆಗೂ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img