ಕಲಬುರಗಿ:ಕಿಲೋಮೀಟರ್ ಗಟ್ಟಲೆ ನಡೆದುಕೊಂಡು ಬಂದು ಬಸ್ಸಿಗಾಗಿ ತಾಸುಗಟ್ಟಲೆ ನೀಂತರೂ ಬಸ್ಸು ಬರುವುದಿಲ್ಲ ಕೊನೆಯಲ್ಲಿ ಬಂದಿರುವ ಬಸ್ಸನ್ನು ನಿಲ್ಲಿಸಿಲ್ಲ ಎಂದು ರೊಚ್ಚಿಗೆದ್ದ ಗ್ರಾಮಸ್ಥರು ಬಸ್ಸಿಗೆ ಕಲ್ಲು ತೂರಿರುವ ಘಟನೆ ಕಮಲಾಪುರ ತಾಲೂಕಿನ ಕಾಳಮಂದಿರ ಸಮೀಪದ ಗುತ್ತಿ ತಾಂಡದಲ್ಲಿ ನಡೆದಿದೆ.
ಬಸವಕಲ್ಯಾಣದಿಂದ ಕಮಲಾಪುರ ಮಾರ್ಗವಾಗಿ ಸಂಚರಿಸುವ ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಯ ಬಸ್ಸು ತಾಂಡದಿಂದ ಹಾದುಹೋಗುವಾಗ ಬಸ್ಸು ತುಂಬಿರುವ...
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ...