ಬೆಂಗಳೂರು: ದಾಸ ಶ್ರೇಷ್ಠ ಕನಕದಾಸರ ಚಿಂತನೆಗಳು ಮತ್ತು ತತ್ವ ಆದರ್ಶಗಳನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ನವ ಸಮಾಜ ನಿರ್ಮಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು. ಕನಕದಾಸರ ಜಯಂತಿ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ದಾಸರ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಅವರಿಗೆ ನಿಜವಾದ...