Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ, ನಿಶಾ ಜೇಮ್ಸ್ ನೇತೃತ್ವದ ಎಸ್‌ಐಟಿ 2,300 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದೆ. ಇದರಲ್ಲಿ ಜೀವಾಗೆ ಡಿವೈಎಸ್‌ಪಿ ಕನಕ ಲಕ್ಷ್ಮೀ ಕಿರುಕುಳ ನೀಡಿರುವುದು ಸಾಬೀತಾಗಿದೆ ಎಂದು ಹೇಳಲಾಗಿದೆ. ಅಲ್ಲದೇ...