ರೇಣುಕಾಸ್ವಾಮಿ ಕೊ*ಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಅವರಿಗೆ ನ್ಯಾಯಾಲಯದಲ್ಲಿ ಮತ್ತೊಂದು ದೊಡ್ಡ ಹಿನ್ನಡೆ ಎದುರಾಗಿದೆ. ಹೌದು 'ಕೋರ್ಟ್‌ಗೆ ವೈಯಕ್ತಿಕ ಹಾಜರಾತಿಯಿಂದ ವಿನಾಯತಿ ಕೋರಿ ದರ್ಶನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಅಧಿಕೃತವಾಗಿ ವಜಾಗೊಳಿಸಿದೆ!
ನ್ಯಾಯಾಲಯದಲ್ಲಿ ಈ ಅರ್ಜಿಯ ವಿಚಾರಣೆ ನಡೆದಾಗ, ವಿಶೇಷ ಸರ್ಕಾರಿ ಅಭಿಯೋಜಕರು 'ಪ್ರಸನ್ನ ಕುಮಾರ್' ಅವರು ಅರ್ಜಿಯನ್ನು ಮಾನ್ಯ...
ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಸಾಕ್ಷಿಗಳ ವಿಚಾರಣೆ ವೇಳೆ ನಟ ದರ್ಶನ್ ನ್ಯಾಯಾಲಯದಲ್ಲಿ ಖುದ್ದು ಹಾಜರಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಪ್ರಕರಣದ ವಿಚಾರಣೆ ನಡೆಸುತ್ತಿರುವ 59ನೇ ಸಿಸಿಎಚ್ ನ್ಯಾಯಾಲಯದಲ್ಲಿ ದರ್ಶನ್ ಪರ ಹಿರಿಯ ವಕೀಲರಾದ ಹಷ್ಮತ್ ಪಾಷಾ ಅವರು ವಾದ ಮಂಡಿಸಿದ್ದು, ಸಾಕ್ಷಿಗಳ ವಿಚಾರಣೆ...
ರೇಣುಕಾಸ್ವಾಮಿ ಕೇಸ್ ನಲ್ಲಿ ದರ್ಶನ್‌ಗೆ ಡಬಲ್ ಶಾಕ್ ಎದುರಾಗಿದೆ. ಜೈಲಲ್ಲಿಯೇ ಮತ್ತೊಂದು ಆಘಾತವಾಗಿದ್ದು, ತಂತ್ರ–ಪ್ರತಿ ತಂತ್ರದ ನಡುವೆ ಕೋರ್ಟ್‌ನಿಂದ ನಿರಂತರ ತಿರುಗುಬಾಣ ಬಿಳ್ತಾಯಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಹಾಗೂ ಇತರೆ ಆರೋಪಿಗಳ ವಿಚಾರಣೆಯಲ್ಲಿ ಬುಧವಾರ ಮಹತ್ವದ ಬೆಳವಣಿಗೆಗಳು ಸಂಭವಿಸಿವೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ತಂಗಿರುವ ದರ್ಶನ್‌ಗೆ ಜೈಲಿಂದಲೇ ಹೊಸ...
ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ 2ನೇ ಬಾರಿ ಲಾಕ್ ಆಗಿದ್ದಾರೆ. ಜೈಲಲ್ಲಿ ನರಕಯಾತನೆ ಅನುಭವಿಸುತ್ತಿದ್ದೇನೆ ಎಂದಿರುವ ಅವರು, ತಾವು ಈಗಿರುವ ಸ್ಥಿತಿಯ ಬಗ್ಗೆ ಕಣ್ಣೀರು ಹಾಕುತ್ತಾ ಮನವಿ ಮಾಡಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಅವರು ಇತ್ತೀಚೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾಗಿದ್ರು. ನಾನು ಜೈಲಿನಲ್ಲಿ ಬೆಳಕು ನೋಡಿಲ್ಲ. ಕೈಗಳು ಸಂಪೂರ್ಣವಾಗಿ ಫಂಗಸ್...
ಬೆಂಗಳೂರು: ನಟ ದರ್ಶನ್ & ಗ್ಯಾಂಗ್ (Actor Darshan & Gang) ನಡೆಸಿರುವ ಕ್ರೌರ್ಯ ಒಂದೊಂದಾಗೇ ಬಯಲಾಗುತ್ತಿದೆ. ಕಾಮಾಕ್ಷಿಪಾಳ್ಯ ಪೊಲೀಸರು 3 ಸಾವಿರದ 991 ಪುಟಗಳ ಚಾರ್ಜ್ಶೀಟ್ (Charge Sheet) ಅನ್ನು ಕೋರ್ಟ್‌ಗೆ ಸಲ್ಲಿಸುತ್ತಿದ್ದಂತೆ ಇದೀಗ ಕೊಲೆಗೂ ಮುನ್ನ ರೇಣುಕಾಸ್ವಾಮಿ (Renukaswamy) ನನ್ನನ್ನು ಬಿಟ್ಟುಬಿಡಿ ಕಣ್ಣೀರಿಡುತ್ತಾ ಅಂಗಲಾಚುತ್ತಿರುವ ಫೋಟೋಗಳು ರಿವೀಲ್ ಆಗಿದೆ.
ಬೆಂಗಳೂರಿನ ಪಟ್ಟಣಗೆರೆಯಲ್ಲಿರುವ ಶೆಡ್...
ಡಿ-ಭಕ್ತಗಣಕ್ಕೆ ಸಿಕ್ತು ಬಿಗ್ ನ್ಯೂಸ್..!
ಕನ್ನಡ ಚಿತ್ರರಂಗದಲ್ಲಿ ಈ ವರ್ಷದಲ್ಲಿ ರಿಲೀಸಾಗೋಕೆ ಸಜ್ಜಾಗಿರೋ ಬಿಗ್‌ಬಜೆಟ್ ಹಾಗೂ ಬಿಗ್ ಸ್ಟಾರ್‌ಗಳ ಸಿನಿಮಾ ಪಟ್ಟಿಯಲ್ಲಿ ಕ್ರಾಂತಿ ಸಿನಿಮಾ ಕೂಡ ಒಂದು. ಇತ್ತೀಚಿಗಷ್ಟೇ ಪೋಲ್ಯಾಂಡ್‌ನಿAದ ಶೂಟಿಂಗ್ ಮುಗಿಸಿ ಬಂದಿರೋ ಕ್ರಾಂತಿ ಚಿತ್ರತಂಡ ಬಂದಾಗಿನಿAದಲೂ ಒಂದು ಅಪ್ಡೇಟ್ ಸಹ ಕೊಟ್ಟಿಲ್ಲ ಅಂತ ಅಭಿಮಾನಿಗಳು ಬೇಸರದಲ್ಲಿದ್ರು. ಆದ್ರೆ ಈಗ ಕೊಟ್ಟಿದ್ದಾರೆ ನೋಡಿ ಅಸಲಿ...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...