Sandalwood News: ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ತಮ್ಮ 51ನೇ ವಯಸ್ಸಿನಲ್ಲಿ ಕ್ಯಾನ್ಸರ್‌ನಿಂದ ಮೃತ ಪಟ್ಟಿದ್ದಾರೆ. 90ರ ದಶಕದಲ್ಲೇ ನಿರೂಪಕಿಯಾಗಿ ಪಾದಾರ್ಪಣೆ ಮಾಡಿದ್ದ ಅಪರ್ಣಾ, ಇದುವರೆಗೂ ನಿರೂಪಕಿಯಾಗಿ ಹಲವು ಕಾರ್ಯಕ್ರಮವನ್ನು ನಿರೂಪಣೆ ಮಾಡಿದ್ದರು.
ಆದರೆ ಕ್ಯಾನ್ಸರ್ ಇದೆ ಎಂದು ಗೊತ್ತಾದ ಬಳಿಕ, ಕಾರ್ಯಕ್ರಮ ಕೊಡುವುದು ಅಲ್ಲದೇ, ಹಲವು ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದರು. ಕಲರ್ಸ್ ಕನ್ನಡದಲ್ಲಿ ಬರುತ್ತಿದ್ದ...