ಸುದೀಪ್ ಅವರಿಗೆ ಇತ್ತೀಚೆಗೆ ತುಮಕೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಣೆ ಮಾಡಿತ್ತು. ಆದರೆ, ಸುದೀಪ್ ಅವರು ಅಷ್ಟೇ ನಯವಾಗಿ ಅದನ್ನು ಬೇಡ ಅಂದಿದ್ದರು. ಅದಕ್ಕೆ ಕಾರಣವನ್ನೂ ಕೊಟ್ಟಿದ್ದಾರೆ ಸುದೀಪ್. ಹೌದು, ತುಮಕೂರು ವಿವಿ ಅವರಿಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಿದ ಬಳಿಕ ಸುದೀಪ್ ಅದನ್ನು ಒಲ್ಲೆ ಎಂದಿದ್ದರು. ಸಹಜವಾಗಿಯೇ ಎಲ್ಲರಿಗೂ ಅವರ ಆ ನಡೆ...
Karnataka Tv Movies : ತಂತ್ರಜ್ಞಾನ ಮುಂದುವರಿದ ಹಾಗೆ ಜೀವನಶೈಲಿ ಕೂಡ ಬದಲಾಗುತ್ತಿದೆ. ಜನರಿಗೆ ಆಧುನಿಕ ತಂತ್ರಜ್ಞಾನದಿಂದ ಸಾಕಷ್ಟು ಅನುಕೂಲವಾಗುತ್ತಿದೆ. ಇಂತಹುದೇ ವಿಶೇಷ ತಂತ್ರಜ್ಞಾನವುಳ್ಳ "ಸಿನಿಬಜಾರ್" ಎಂಬ ಓಟಿಟಿ ಬಿಡುಗಡೆಯಾಗಿದ್ದು, ಈ ಓಟಿಟಿ ಮೂಲಕ ವಿಶ್ವದ ಅನೇಕ ರಾಷ್ಟ್ರಗಳ ಜನರು ತಮ್ಮ ನೆಚ್ಚಿನ ಸಿನಿಮಾಗಳನ್ನು ತಾವು ಇದ್ದಲ್ಲಿಯೇ ನೋಡಬಹುದು. ಇದರಿಂದ ನಿರ್ಮಾಪಕರಿಗೆ ಹೆಚ್ಚು ಅನುಕೂಲವಾಗಲಿದೆ....
ಪ್ರಜಾಪ್ರಭುತ್ವದ ಮಹತ್ವ ಸಾರಲಿರುವ " ಪ್ರಜಾರಾಜ್ಯ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಟ ದೇವರಾಜ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ದೇವರಾಜ್ ಚಿತ್ರದ ಮುಖ್ಯಪಾತ್ರದಲ್ಲೂ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ರಾಜಕೀಯ ಮುಖಂಡನ ಪಾತ್ರ ಮಾಡಿದ್ದೇನೆ. ಈಗಿನ ರಾಜಕೀಯದ ಲೋಪದೋಷಗಳನ್ನು ತೋರಿಸಿ, ಅದಕ್ಕೆ ಪರಿಹಾರವನ್ನು ಹೇಳುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಿದ್ದಾರೆ. ಟೀಸರ್ ಚೆನ್ನಾಗಿದೆ. ಇನ್ನು,...
'ಸುಪ್ರೀಂ ಹೀರೋ' ಸಾಯಿಧರಮ್ ತೇಜ್ ಅಭಿನಯದ ಪ್ಯಾನ್-ಇಂಡಿಯಾ ಮಿಸ್ಟಿಕ್ ಥ್ರಿಲ್ಲರ್ ಚಿತ್ರಕ್ಕೆ 'ವಿರೂಪಾಕ್ಷ' ಎಂಬ ಹೆಸರಿಡಲಾಗಿದ್ದು, ಟೈಟಲ್ ಗ್ಲಿಂಪ್ಸ್ ಬಿಡುಗಡೆಯಾಗಿದೆ. 'ವಿರೂಪಾಕ್ಷ' ಚಿತ್ರವನ್ನು ಸುಕುಮಾರ್ ರೈಟಿಂಗ್ಸ್ ಸಹಯೋಗದಲ್ಲಿ ಶ್ರೀ ವೆಂಕಟೇಶ್ವರ ಸಿನಿ ಚಿತ್ರ ಎಲ್‌ಎಲ್‌ಪಿ ನಿರ್ಮಿಸುತ್ತಿದೆ. ಈ ಚಿತ್ರವನ್ನು ಖ್ಯಾತ ನಿರ್ಮಾಪಕ ಬಿ.ವಿ.ಎಸ್.ಎನ್. ಪ್ರಸಾದ್ ನಿರ್ಮಿಸಿದರೆ, ಬಾಪಿನೀಡು ಪ್ರಸ್ತುತಪಡಿಸಿದ್ದಾರೆ.
ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್...
‘ತ್ರಿವಿಕ್ರಮ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಕೊಟ್ಟ ಕ್ರೇಜಿ ಸ್ಟಾರ್ ಪುತ್ರ ವಿಕ್ರಮ್ ರವಿಚಂದ್ರನ್ ಮತ್ತೊಂದು ಸಿನಿಮಾಗೆ ಸಜ್ಜಾಗಿದ್ದಾರೆ. ಈ ಬಾರಿ ರಾ ಹಾಗೂ ಗ್ಯಾಂಗ್ ಸ್ಟಾರ್ ಸಬ್ಜೆಕ್ಟ್ ಸಿನಿಮಾ ಆಯ್ಕೆ ಮಾಡಿಕೊಂಡಿದ್ದು ಚಿತ್ರದ ಮುಹೂರ್ತ ನೆರವೇರಿದೆ. ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್...
'ಕಾಂತಾರ' ಚಿತ್ರದ 'ವರಾಹ ರೂಪಂ' ಹಾಡನ್ನು ಕೇಳಿದವರಿಗೆ ಆ ಹಾಡಿನ ಬದಲು ಬೇರೆ ಟ್ಯೂನ್ ಕೇಳಲು ಮನಸ್ಸು ಒಪ್ಪುತ್ತಿರಲಿಲ್ಲ ಅಷ್ಟು ಸಿನಿಪ್ರೀಯರನ್ನು ಸೆಳೆದಿದ್ದ ಹಾಡದು. ಈಗ ಕೇರಳದ ಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ. ಇದಕ್ಕೂ ಮುನ್ನ, ‘ವರಾಹ ರೂಪಂ ’...
ನಿರ್ದೇಶನ, ನಟನೆ, ಸಂಭಾಷಣೆ ಮೂಲಕ ಎಲ್ಲರ ಗಮನ ಸೆಳೆಯುತ್ತಿರುವ ರಿಯಲ್ ಸ್ಟಾರ್ ಉಪೇಂದ್ರ ಅವರು ಈಗ ಗಾಯಕರಾಗೂ ಜನಪ್ರಿಯತೆ ಗಳಿಸಿದ್ದಾರೆ. ಇನ್ನು ಉಪೇಂದ್ರ ಅವರುಸತೀಶ್ ರಾಜ್ ಮೂವಿ ಮೇಕರ್ಸ್ ಲಾಂಛನದಲ್ಲಿ, ಸತೀಶ್ ರಾಜ್ ಕಥೆ, ಚಿತ್ರಕಥೆ ,ಸಾಹಿತ್ಯ , ಸಂಭಾಷಣೆ ರಚಿಸಿ , ನಿರ್ಮಿಸಿ, ನಿರ್ದೇಶಿಸಿರುವ "ಹುಷಾರ್" ಚಿತ್ರದ "ನೀ ನೋಡೋಕ್ಕೆ ಸಿಕ್ಸ್ಟೀನು ಸ್ವೀಟಿ"...
ಇದು ಹೊಸತಂಡದ ಹೊಸ ಪ್ರಯತ್ನವಾಗಿದೆ. ಕನ್ನಡ ಚಿತ್ರರಂಗವನ್ನು ಇಡೀ ವಿಶ್ವವೇ ತಿರುಗಿ ನೋಡುತ್ತಿರುವ ಈ ಸಮಯದಲ್ಲಿ ವಿಭಿನ್ನ ಕಥೆಯುಳ್ಳ ಅನೇಕ ನೂತನ ಚಿತ್ರಗಳು ಆರಂಭವಾಗುತ್ತಿದೆ. ಅಂತಹುದೇ ಒಂದು ವಿಭಿನ್ನ ಕಥಾಹಂದರ ಹೊಂದಿರುವ "ವರ್ಣಂ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ತುಮಕೂರಿನ ಶೆಟ್ಟಿಹಳ್ಳಿ ಶ್ತೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಆರಂಭವಾಯಿತು. ಶ್ರೀಮತಿ ಸೌಭಾಗ್ಯಮ್ಮ(ನಿರ್ಮಾಪಕರ ತಾಯಿ) ಮೊದಲ...
ಬೆಂಗಳೂರು: ಕೆ.ಜಿ.ಎಫ್ ಚಿತ್ರ ಕನ್ನಡ ಚಿತ್ರರಂಗವನ್ನು ಇಡೀ ವಿಶ್ವವೇ ತಿರುಗಿ ನೋಡುವಂತೆ ಮಾಡಿದ ಚಿತ್ರ. ಕೆ.ಜಿ. ಎಫ್ ತಾತಾ ಅಂತಲೇ ಫೇಮಸ್ ಆಗಿದ್ದ ನಟ ಕೃಷ್ಣ ಜಿ. ರಾವ್ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆ.ಜಿ. ಎಫ್1 ,ಕೆ.ಜಿ. ಎಫ್2 ಎರಡೂ ಸಿನಿಮಾಗಳಲ್ಲಿ ನಟಿಸಿದ್ದ ಇವರು ಕೆ.ಜಿ.ಎಫ್. ತಾತ ಎಂದು...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಚಿತಾ ರಾಮ್ ನಟನೆಯ 'ಕ್ರಾಂತಿ' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಕಳೆದ ವರ್ಷ ತೆರೆ ಕಂಡ 'ರಾಬರ್ಟ್' ನಂತರ ದರ್ಶನ್ ಅಭಿನಯದ ಯಾವುದೇ ಹೊಸ ಸಿನಿಮಾ ತೆರೆ ಕಂಡಿರಲಿಲ್ಲ. ಇನ್ನು ಡಿಬಾಸ್ ಅವರ ಅಭಿಮಾನಿಗಳು ಹೊಸ ಸಿನಿಮಾಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ‘ಕ್ರಾಂತಿ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್...
Political News: ಜಾತಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿದ್ದಾರೆ.
ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ...