Sunday, September 13, 2026

kannada cinema

ಟಾಕ್ಸಿಕ್ ಬಗ್ಗೆ ಶಿವಣ್ಣ ಮಾತು – ಮುಂಬೈನಲ್ಲಿ ಹೇಳಿದ್ದೆ ಬೇರೆ?

ಸ್ಯಾಂಡಲ್‌ವುಡ್‌ನ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್‌ಕುಮಾರ್ ಹಾಗೂ ಯಶಸ್ವಿ ನಿರ್ದೇಶಕ ಆರ್. ಚಂದ್ರು ಅವರ ಹೊಸ ಕಾಂಬಿನೇಷನ್‌ನಲ್ಲಿ ಮೂಡಿಬರಲಿರುವ ದೈತ್ಯ ಪ್ಯಾನ್-ಇಂಡಿಯಾ ಸಿನಿಮಾ 'ಒರಿಜಿನಲ್ ಮಾನ್‌ಸ್ಟರ್' ಮುಂಬೈನಲ್ಲಿ ಅಧಿಕೃತವಾಗಿ ಘೋಷಣೆಯಾಗಿದೆ. ಮುಂಬೈನಲ್ಲಿ ಆಯೋಜಿಸಲಾಗಿದ್ದ ಅದ್ಧೂರಿ ಪತ್ರಿಕಾಗೋಷ್ಠಿಯಲ್ಲಿ ಈ ಬೃಹತ್ ಯೋಜನೆಯನ್ನು ಅನಾವರಣಗೊಳಿಸಲಾಯಿತು. ಆದರೆ, ಈ ಕಾರ್ಯಕ್ರಮದಲ್ಲಿ ಸಿನಿಮಾದ ಹೈಲೈಟ್ಸ್ ಜೊತೆಗೆ ಮತ್ತೊಂದು ವಿಚಾರ ಭಾರಿ ಚರ್ಚೆಗೆ...

ಟಿ.ಎ. ಶರವಣ ನಿವಾಸದಲ್ಲಿ ಅದ್ಧೂರಿ ವರಮಹಾಲಕ್ಷ್ಮಿ ಪೂಜೆ – ಸಿನಿತಾರೆಯರ ಭಾಗಿ

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಸಂಭ್ರಮದ ನಡುವೆ ಶಾಸಕ ಹಾಗೂ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ವ್ಯವಸ್ಥಾಪಕ ನಿರ್ದೇಶಕ ಟಿ.ಎ. ಶರವಣ ಅವರ ನಿವಾಸದಲ್ಲಿ ಶುಕ್ರವಾರ ಭಕ್ತಿ ಹಾಗೂ ಸಂಪ್ರದಾಯದ ಸಮ್ಮಿಲನದಲ್ಲಿ ವರಮಹಾಲಕ್ಷ್ಮಿ ಪೂಜೆ ಅದ್ಧೂರಿಯಾಗಿ ನೆರವೇರಿತು. ಸಾವಿರಾರು ಹೂವುಗಳಿಂದ ಅಲಂಕಾರಗೊಂಡ ಪೂಜಾ ಮಂಟಪ, ದೀಪಗಳ ಕಂಗೊಳ ಹಾಗೂ ಭಕ್ತಿಮಯ ವಾತಾವರಣದಲ್ಲಿ ತಾಯಿ ವರಮಹಾಲಕ್ಷ್ಮಿಗೆ ವಿಶೇಷ ಪೂಜೆ...

ಸ್ಟಾರ್‌ಗಳ ಆಡಳಿತ ಹೇಗಿರಬಹುದು? ಯಾರಾಗ್ತಾರೆ ಮುಂದಿನ ಜನ ನಾಯಕ?

ತಮಿಳುನಾಡಿನಲ್ಲಿ ನಟ ವಿಜಯ್ ಅವರ ರಾಜಕೀಯ ಅಲೆ ಭಾರೀ ಸದ್ದು ಮಾಡ್ತಿದೆ. ಇದೀಗ ಕರ್ನಾಟಕದಲ್ಲೂ ಅದೇ ಪ್ರಶ್ನೆ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಯಾರು ಮುಂದಿನ ಲೀಡರ್? ಬಹು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಕುರಿತು ನಟಿ ರಾಗಿಣಿ ದ್ವಿವೇದಿ ಪ್ರತಿಕ್ರಿಯಿಸಿದ್ದಾರೆ. ಕರ್ನಾಟಕದಲ್ಲಿಯೂ ವಿಜಯ್ ರೀತಿಯಲ್ಲಿ ಇನ್ನಷ್ಟು ಸಿನಿಮಾ ತಾರೆಗಳು ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಬಹುದೇ ಎಂಬ ಪ್ರಶ್ನೆಗೆ...

ʼಟಾಕ್ಸಿಕ್‌ʼ ಗೆ ಮತ್ತೆ ಬ್ರೇಕ್‌! ಸಿನೆಮಾಕಾನ್‌ನಲ್ಲಿ ಭರ್ಜರಿ ಪ್ರತಿಕ್ರಿಯೆ.

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರಕ್ಕೆ ಮತ್ತೆ ಬ್ರೇಕ್‌ ಬಿದ್ದಿದೆ. ‘ಕೆಜಿಎಫ್’ ಸರಣಿಯ ಭರ್ಜರಿ ಯಶಸ್ಸಿನ ಬಳಿಕ ಯಶ್ ಅಭಿನಯದ ಮುಂದಿನ ಚಿತ್ರ ‘ಟಾಕ್ಸಿಕ್’ ಮೇಲೆ ಅಭಿಮಾನಿಗಳ ನಿರೀಕ್ಷೆ ಬಹು ದೊಡ್ಡಮಟ್ಟದಲ್ಲಿ ಬೆಳೆದು ನಿಂತಿದೆ. ಜೂನ್ 4ರಂದು ಬಿಡುಗಡೆಯಾಗಬೇಕಿದ್ದ ಈ ಚಿತ್ರಕ್ಕೆ ಸದ್ಯಕೆ...

‌ʼಟಾಲಿವುಡ್‌ʼ ಗೆ ಕಾಲಿಟ್ರಾ ರಿಷಬ್? ಹಳೆ ಕಥೆ ಶೆಟ್ರು ಜೊತೆ

ʼಕಾಂತಾರʼ & ʼಕಾಂತಾರ ಚಾಪ್ಟರ್‌ 1ʼ ಯಶಸ್ಸಿನ ನಂತರ ಪ್ಯಾನ್‌ ಇಂಡಿಯಾ ಸ್ಟಾರ್‌ ಪಟ್ಟ ಗಿಟ್ಟಿಸಿಕೊಂಡಿದ್ದ ರಿಷಬ್‌ ಶೆಟ್ಟಿ. ಈಗ ಟಾಲಿವುಡ್‌ನತ್ತ ಹೆಜ್ಜೆ ಹಾಕುತ್ತಿದ್ದಾರೆ. ರಿಷಬ್‌ ಶೆಟ್ಟಿ ಅವರ ಬಹು ನಿರೀಕ್ಷಿತ ಸಿನಿಮಾ ಯಾವುದೇ ದೊಡ್ಡ ಮಟ್ಟದ ಪ್ರಚಾರ ಕಾರ್ಯಕ್ರಮಗಳಿಲ್ಲದೇ ಬಿಡುಗಡೆಗೆ ಸಜ್ಜಾಗಿದೆ. 2022 ರಲ್ಲಿ ತೆರೆ ಕಂಡ ರಿಷಬ್‌ ಶೆಟ್ಟಿ ಅವರ ಹರಿ ʼಕಥೆ...

ಮಳೆ ದೃಶ್ಯದಲ್ಲಿ ಶಿವಣ್ಣ ಸ್ಟನ್! ‘ಬೈಲ್’ ಸಿನಿಮಾ ಟ್ವಿಸ್ಟ್!

ಕನ್ನಡ ಚಿತ್ರರಂಗದಲ್ಲಿ ಭಾರೀ ಕುತೂಹಲ ಹುಟ್ಟಿಸಿರುವ ಹೊಸ ಚಿತ್ರ “ಬೈಲ್” ಬಗ್ಗೆ ನಿರ್ದೇಶಕ ಪವನ್ ಒಡೆಯರ್ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ನಟ ಶಿವರಾಜ್ ಕುಮಾರ್ ಅವರನ್ನು ಇದುವರೆಗೆ ಕಾಣದ ಹೊಸ ಅವತಾರದಲ್ಲಿ ನೋಡಬಹುದು ಎಂದು ಅವರು ತಿಳಿಸಿದ್ದಾರೆ. ಪವನ್ ಒಡೆಯರ್ ಮಾತನಾಡಿ, “ಶಿವಣ್ಣ ಅವರೊಂದಿಗೆ ಕೆಲಸ ಮಾಡುವುದು ನನ್ನ ಬಹು ದಿನಗಳ...

ದೂದ್ ಪೇಡ ದಿಗಂತ್ ಹೊಸ ಚಿತ್ರಕ್ಕೆ ಸಮಂತಾ ಸಾಥ್!

ದಿಗಂತ್ ಮಂಚಾಲೆ ಅಭಿನಯದ ಹೊಸ ಚಿತ್ರದ ಟೈಟಲ್ ಇದೀಗ ಅನಾವರಣಗೊಂಡಿದೆ. “ರುದ್ರ ಕಾಲ” ಎಂಬ ವಿಭಿನ್ನ ಶೀರ್ಷಿಕೆಯೊಂದಿಗೆ ಬರುತ್ತಿರುವ ಈ ಸಿನಿಮಾ ಈಗಾಗಲೇ ಸಿನಿಪ್ರಿಯರ ಗಮನ ಸೆಳೆದಿದೆ. ಈ ಚಿತ್ರದ ಟೈಟಲ್ ಅನ್ನು ಸಮಂತಾ ರುತ್ ಪ್ರಭು ಬಿಡುಗಡೆ ಮಾಡಿದ್ದು, ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಟೈಟಲ್ ರಿವೀಲ್ ಕಾರ್ಯಕ್ರಮದ ವೇಳೆ ದಿಗಂತ್ ಕೂಡ ಉಪಸ್ಥಿತರಿದ್ದರು. “ರುದ್ರ...

ಲವ್ ಮಾಕ್ಟೇಲ್ 3 ಗೆ ಡೇಟ್ ಫಿಕ್ಸ್!

ನಟನಾಗಿ ಗುರುತಿಸಿಕೊಂಡ ಡಾರ್ಲಿಂಗ್ ಕೃಷ್ಣ, ‘ಲವ್ ಮಾಕ್ಟೇಲ್’ ಸಿನಿಮಾವನ್ನು ನಿರ್ದೇಶಿಸುವ ಮೂಲಕ ನಿರ್ದೇಶಕನಾಗಿಯೂ ಮೊದಲ ಹೆಜ್ಜೆಯಲ್ಲಿಯೇ ಭರ್ಜರಿ ಗೆಲುವು ಕಂಡಿದ್ದರು. ಈ ಚಿತ್ರದ ಯಶಸ್ಸಿನ ಬಳಿಕ ‘ಲವ್ ಮಾಕ್ಟೇಲ್ 2’ ಕೂಡ ಪ್ರೇಕ್ಷಕರ ಮನಗೆದ್ದಿತ್ತು. ಸೀಕ್ವೆಲ್ ಯಶಸ್ಸಿನ ನಂತರ ‘ಲವ್ ಮಾಕ್ಟೇಲ್ 3’ ಸಿನಿಮಾಕ್ಕೆ ಡಾರ್ಲಿಂಗ್ ಕೃಷ್ಣ ಚಾಲನೆ ನೀಡಿದ್ದರು. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಮೋಷನ್...

ಕಿಚ್ಚ ಅಭಿಮಾನಿಗಳಿಗೆ ಕ್ರಿಸ್‌ಮಸ್ ಗಿಫ್ಟ್, ಡಿಸೆಂಬರ್ 25ಕ್ಕೆ ‘ಮಾರ್ಕ್’ ರಿಲೀಸ್ ಫಿಕ್ಸ್!

ಸುದೀಪ್ ನಟನೆಯ ‘ಮಾರ್ಕ್’ ಚಿತ್ರದ ಶೂಟಿಂಗ್ ಕೇವಲ ನಾಲ್ಕು ತಿಂಗಳಲ್ಲಿ ಪೂರ್ಣಗೊಂಡಿದ್ದು, ಡಿಸೆಂಬರ್ 25ರಂದು ಚಿತ್ರ ಬಿಡುಗಡೆಗೊಳ್ಳಲಿದೆ. ಜುಲೈನಲ್ಲಿ ಸೆಟ್ಟೇರಿದ ಈ ಸಿನಿಮಾ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ ಎಂದು ತಂಡ ತಿಳಿಸಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಸುದೀಪ್ ಇಷ್ಟು ವೇಗವಾಗಿ ಪೂರ್ಣಗೊಳಿಸಿದ ಮೊದಲ ಸಿನಿಮಾ. ಇತ್ತೀಚೆಗೆ ಬಿಡುಗಡೆಯಾದ ಟೀಸರ್‌ನಲ್ಲಿ ಸುದೀಪ್ ಅವರ ಆ್ಯಕ್ಷನ್ ದೃಶ್ಯಗಳು...

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು, ಮನೆ ಮಂದಿಯಿಂದ ಅಪ್ಪುವಿಗೆ 4ನೇ ವರ್ಷದ ಪುಣ್ಯ ಸ್ಮರಣೆ ಮಾಡಲಾಯಿತು. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅಶ್ವಿನಿ ಪುನೀತ್ ರಾಜ್‌ಕುಮಾರ್ ಹಾಗೂ ರಾಘವೇಂದ್ರ ರಾಜ್‌ಕುಮಾರ್ ದಂಪತಿಗಳೂ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img