Tuesday, February 24, 2026

Kannada film Indistry

ನಾನು ಅನ್‌ಮ್ಯಾರೀಡ್ ಎಂದು ಸುಳ್ಳು ಹೇಳಿದ ಸಂತೋಷ್: ಹಳ್ಳಿಕಾರ್‌ಗೆ 2 ವರ್ಷದ ಮಗುನೂ ಇದೆಯಾ..?

BIGBOSS Kannada News: ಬಿಗ್‌ಬಾಸ್ ಕನ್ನಡ 10 ರಿಯಾಲಿಟಿ ಶೋನಲ್ಲಿ ಭಾಗವಹಿಸಿ, ಈಗಾಗಲೇ ಹುಲಿ ಉಗುರು ಧರಿಸಿ ಸುದ್ದಿಯಾಗಿದ್ದ ವರ್ತೂರು ಸಂತೋಷ್‌ ಬಗ್ಗೆ ಇನ್ನೊಂದು ಗುಟ್ಟು ರಟ್ಟಾಗಿದೆ. ಅದೇನಂದ್ರೆ ವರ್ತೂರು ಸಂತೋಷ್ ತನಗೆ ಮದುವೆಯಾಗಿಲ್ಲ. ತಾನು ಸಿಂಗಲ್ ಅಂತಾ ಹೇಳ್ತಿದ್ರು, ಆದರೆ ಅವರ ಮದುವೆಯ ವೀಡಿಯೋ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮದುವೆಯಾಗಿದ್ದು ನಿಜ...

ಮಗಳನ್ನು ಹುಡುಕಿ ಕೊಟ್ಟರೆ 50 ಸಾವಿರ ಕೊಡುವುದಾಗಿ ಘೋಷಣೆ: 1 ದಿನದಲ್ಲೇ ಮನೆಗೆ ಬಂದ ಪೋರಿ

Movie News: ನಟಿ ಸನ್ನಿಲಿಯೋನ್ ನೀಲಿತಾರೆಯಾಗಿದ್ದರೂ, ಆಕೆ ಮಾಡುವ ಸಮಾಜ ಸೇವೆ ಎಲ್ಲರಿಗೂ ಮಾದರಿಯಾಗಿದೆ. ಹಾಗಾಗಿಯೇ ಅವರು ನೀಲಿ ತಾರೆಯಾದರೂ ಜನ ಆಕೆಗೆ ಗೌರವ ಕೊಡುತ್ತಾರೆ. ಅನಾಥ ಮಕ್ಕಳನ್ನು ನೋಡಿಕೊಳ್ಳುವುದು, ಬಡವರಿಗೆ ಸಹಾಯ ಮಾಡುವುದು ಹೀಗೆ ಹಲವು ಸಮಾಜ ಸೇವೆಗಳನ್ನು ಮಾಡಿರುವ ಸನ್ನಿ, ತನ್ನ ಮನೆಕೆಲಸದಾಕೆಯ ಮಗಳು ಕಳೆದು ಹೋದಾಗ, ಅವಳನ್ನು ಹುಡುಕಿ ಕೊಟ್ಟವರಿಗೆ...

ಶಿವಣ್ಣನ ಆರೋಗ್ಯದಲ್ಲಿ ಚೇತರಿಕೆ: ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆದ ನಟ ಶಿವರಾಜ್‌ಕುಮಾರ್

Movie news: ನಟ ಡಾ.ಶಿವರಾಜ್‌ಕುಮಾರ್ ಅನಾರೋಗ್ಯ ಕಾರಣಕ್ಕಾಗಿ ಆಸ್ಪತ್ರೆಗೆ ದಾಖಲಾಗಿದ್ದರು.  ತೀವ್ರ ಜ್ವರದಿಂದ ಬಳಲುತ್ತಿದ್ದ ಶಿವಣ್ಣ, ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದು, ಈಗ ಚೇತರಿಸಿಕೊಂಡಿದ್ದಾರೆ. ಯಾವುದೇ ಗಂಭೀರ ಸಮಸ್ಯೆ ಆಗಿಲ್ಲ. ಜ್ವರದ ಹಿನ್ನೆಲೆ ಇಂದು ಅಡ್ಮಿಟ್ ಆಗಿದ್ದು, ಚಿಕಿತ್ಸೆ ಪಡೆದಿದ್ದಾರೆ. ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದು, ಸಂಜೆ ವೇಳೆ ಜನರಲ್ ಚೆಕಪ್ ನಡೆದಿದೆ. ಇದೀಗ ಡಿಸ್ಚಾರ್ಜ್ ಆಗಿ,...

ಇನ್ಸ್ಟಾಗ್ರಾಮ್ನಲ್ಲಿ ಸಖತ್ ಫೇಮಸ್ ಆಗಿದೆ ಈ ಹಾಡು..

Insta Trending News: ಇನ್‌ಸ್ಟಾಗ್ರಾಮ್‌ನಲ್ಲಿ ಯಾವ ಹಾಡು, ಯಾವ ರೀಲ್ಸ್ ಟ್ರೆಂಡಿಂಗ್‌ನಲ್ಲಿರತ್ತೋ, ಅದೇ ಹಾಡು ಎಲ್ಲರ ಬಾಯಲ್ಲಿರತ್ತೆ. ಇದೀಗ ನಾಲ್ಕು ದಿನದ ಹಿಂದೆಯಷ್ಟೇ ಅಪ್ಲೋಡ್ ಆಗಿದ್ದ ಹಾಡೊಂದು, ಒಂದು ಮಿಲಿಯನ್ ಲೈಕ್ಸ್ ಗಿಟ್ಟಿಸಿಕೊಂಡು ಫೇಮಸ್ ಆಗಿದೆ. ಅದು ಯಾವ ಹಾಡು ಅಂದ್ರೆ ನಾನು ನಂದಿನಿ ಅನ್ನೋ ಹಾಡು. ರಮ್ಮಿ ಆಡಿದ್ರೆ ಏನಾಗತ್ತೆ..? ರಮ್ಮಿ ಆಡಿ ತನ್ನ...

ಆಗಸ್ಟ್ 17ರಂದು ಮೈಸೂರಿನಲ್ಲಿ ಧನ್ವೀರ್ ನಾಯಕರಾಗಿ ನಟಿಸಿರುವ “ವಾಮನ” ಚಿತ್ರದ ಆಕ್ಷನ್ ಟೀಸರ್ ಬಿಡುಗಡೆ .

Movie News: ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ನಟ ಧನ್ವೀರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ವಾಮನ" ಚಿತ್ರದ ಆಕ್ಷನ್ ಟೀಸರ್ ಆಗಸ್ಟ್ 17 ರಂದು ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಎರಡು ಹಾಡುಗಳು ಸಖತ್ ಹಿಟ್ ಆಗಿದೆ. ಸದ್ಯ ಆಕ್ಷನ್ ಟೀಸರ್ ಬಿಡುಗಡೆಯಾಗಲಿದ್ದು, ಅದೇ ದಿನ ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್...

‘ಹಯ್ಯೋಡಾ’ ಹಾಡಿನ ಮೂಲಕ ವಾಪಸ್ಸಾದ ‘ಕಿಂಗ್ ಆಫ್ ರೊಮ್ಯಾನ್ಸ್’, ಶಾರುಖ್ ಖಾನ್

Movie News: ಹಲವು ಪ್ರೇಮಕಥೆಯಾಧಾರಿತ ಚಿತ್ರಗಳು ಮತ್ತು ಹಾಡುಗಳಲ್ಲಿ ಅಭಿನಯಿಸುವ ಮೂಲಕ ‘ಕಿಂಗ್ ಆಫ್ ರೊಮ್ಯಾನ್ಸ್’ ಎಂಬ ಬಿರುದಿಗೆ ಭಾಜನರಾದವರು ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್. ಆ ಬಿರುದನ್ನು ನಿಜಗೊಳಿಸುವಂತೆ ಅವರು ಇನ್ನೊಮ್ಮೆ ಒಂದು ಅದ್ಭುತ ಗೀತೆಯೊಂದಿಗೆ ವಾಪಸ್ಸಾಗಿದ್ದಾರೆ. ‘ಜವಾನ್’ ಚಿತ್ರದ ‘ಹಯ್ಯೋಡಾ’ ಎಂಬ ಹಾಡು ಇಂದು ಬಿಡುಗಡೆಯಾಗಿದ್ದು, ಭಾರತೀಯ ಚಿತ್ರರಂಗದದಲ್ಲೇ ಹಲವು ರೊಮ್ಯಾಂಟಿಕ್...

ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ ಪ್ರಚಾರಕ್ಕೆ ಸಿಕ್ತು ‘ವೇಗಾ’..

Movie News: ಇಂದು ಅಂತಾರಾಷ್ಟ್ರೀಯ ಎಡಗೈ ಬಳಕೆದಾರರ ದಿನ. ಈ ದಿನದ‌ ಅಂಗವಾಗಿ ವೇಗಾ ಹೆಲ್ಮೆಟ್ ಕಂಪನಿ ವಿಶೇಷವಾದ ಹೆಲ್ಮೆಟ್ ವಿನ್ಯಾಸಗೊಳಿಸಿ ಬಿಡುಗಡೆ ಮಾಡಿದೆ. ವೇಗಾ ಕಂಪನಿಗೆ ಇಂತಹದೊಂದು ಐಡಿಯಾ ಬರಲು ಕಾರಣ ಎಡಗೈ ಬಳಸುವವರನ್ನೇ ಕಥಾಹಂದರವಾಗಿ ಹೊಂದಿರುವ ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ. ಈ ಚಿತ್ರದ ಪ್ರೇರಣೆಯಿಂದ ವೇಗಾ 1308 ಸೌತ್ ಪಾವ್...

ಸ್ಪಂದನಾ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

Political News: ಬೆಂಗಳೂರು, ಆಗಸ್ಟ್ 9: ಖ್ಯಾತ ಸಿನಿಮಾ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಇಂದು ನಟ ವಿಜಯ ರಾಘವೇಂದ್ರ ಅಪರ ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಅಪೂರ್ವ ಎಂಬ...

‘ಸ್ಪಂದನಾ ಮಿತಭಾಷಿ, ಒಳ್ಳೆ ಹುಡುಗಿ. ಹೀಗೆ ಆಗಿರೋದು ನಂಬೋಕ್ಕೆ ಆಗ್ತಿಲ್ಲಾ’

Movie News: ಬೆಂಗಳೂರು: ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಕೊನೆಯುಸಿರೆಳೆದಿದ್ದು, ಚಿತ್ರರಂಗ, ರಾಜಕೀಯ ಗಣ್ಯರು ಬಂದು ಅಂತಿಮ ದರ್ಶನ ಪಡೆದರು. ಈ ವೇಳೆ ಮಾತನಾಡಿದ ಗಾಯಕ ವಿಜಯ್ ಪ್ರಕಾಶ್, ವಿಜಿ ಅವರನ್ನ ಭೇಟಿ ಮಾಡೋಕೆ ಬಹಳ ಕಷ್ಟ ಆಯ್ತು. ಅವರನ್ನ ಭೇಟಿ ಆದಾಗೆಲ್ಲಾ ನಗುಮುಖ ವಿಶ್ವಾಸದಿಂದ ಇರ್ತಿದ್ರು. ಸ್ಪಂದನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ....

ಮೋಹನ್ ಲಾಲ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ “ವೃಷಭ” ಪ್ರಾರಂಭ

Movie News: ಭಾರತದ ಬೃಹತ್ ಆಕ್ಷನ್ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಖ್ಯಾತ ನಟ ಮೋಹನ್ ಲಾಲ್ ಅಭಿನಯದ 'ವೃಷಭ’ ಎಂಬ ಪ್ಯಾನ್ ಇಂಡಿಯಾ ಚಿತ್ರದ ಚಿತ್ರೀಕರಣ ಕಳೆದ ಭಾನುವಾರದಿಂದ ಪ್ರಾರಂಭವಾಗಿದೆ. ‘ವೃಷಭ’ ಚಿತ್ರದಲ್ಲಿ ಮೈ ಜುಂ ಎನಿಸುವಂತಹ ಆಕ್ಷನ್ ಮತ್ತು ರೋಚಕ ದೃಶ್ಯಗಳು ಇರಲಿದ್ದು, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್...
- Advertisement -spot_img

Latest News

ಹೊರಾಸಿಯೊ ಸೈಕ್ಲೋನ್ ಅಬ್ಬರಕ್ಕೆ ರಾಜ್ಯದಲ್ಲಿ ವರುಣನ ಆರ್ಭಟ!

ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...
- Advertisement -spot_img