Tuesday, February 24, 2026

Kannada film Indistry

ಡೈರೆಕ್ಟರ್ ಕ್ಯಾಪ್ ತೊಟ್ಟ ಚುಟು ಚುಟು ಕೋರಿಯೋಗ್ರಫರ್..ಹೀರೋ ಆದ ಭೂಷಣ್ ಮಾಸ್ಟರ್ ಈಗ ಡೈರೆಕ್ಟರ್…

Movie News: ಬೆಂಗಳೂರು: ಚುಟು ಚುಟು ಅಂತೈತಿ, ಸಿಂಗಾರ ಸಿರಿಯೇ, ಕಣ್ಣು ಹೊಡಿಯಾಕ ಹೀಗೆ ಸಾಕಷ್ಟು ಹಾಡಿನ ಮೂಲಕ ನೃತ್ಯ ಸಂಯೋಜನೆ ಮಾಡಿ ಖ್ಯಾತಿ ಗಳಿಸಿದವರು ಭೂಷಣ್ ಮಾಸ್ಟರ್. ನಟಸಾರ್ವಭೌಮ, ಬೆಲ್ ಬಾಟಂ, ರಾಬರ್ಟ್ ಸೇರಿದಂತೆ 50ಕ್ಕೂ ಅಧಿಕ ಹಾಡುಗಳಿಗೆ ಕೋರಿಯೋಗ್ರಾಫರ್ ಆಗಿ ದುಡಿದಿರುವ ಭೂಷಣ್, ರಾಜ ರಾಣಿ ರೋರರ್ ರಾಕೆಟ್ ಸಿನಿಮಾ ಮೂಲಕ...

’ಹಾಸ್ಟೆಲ್ ಹುಡುಗರ’ ಸಕ್ಸಸ್ ಪಾರ್ಟಿಗೆ ಸಾಥ್ ಕೊಟ್ಟ ಶಿವಣ್ಣ..HHB ಸಿನಿಮಾ ಬಗ್ಗೆ ಏನಂದ್ರು ಮಾಸ್ ಲೀಡರ್?

Movie News: ಯುವ ಪ್ರತಿಭೆಗಳ ಹೊಸತನ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಎರಡನೇ ದಿನವೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಚಿತ್ರಕ್ಕೆ ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬೆನ್ನು ತಟ್ಟಿದ್ದಾರೆ. ಆರಂಭದಿಂದಲೂ ನಾನಾ ಬಗೆಯಲ್ಲಿ ಪ್ರಚಾರ ಮಾಡಿ, ಇಡೀ ಸ್ಯಾಂಡಲ್ ವುಡ್ ಸಾಥ್ ಕೊಟ್ಟಿರುವ ನಿತಿನ್ ಕೃಷ್ಣಮೂರ್ತಿ...

Book My Showನಲ್ಲಿ ಟ್ರೆಂಡಿಂಗ್‌ನಲ್ಲಿರುವ HHB ಸಿನಿಮಾ: 24 ಗಂಟೆಗಳಲ್ಲಿ 50 ಸಾವಿಕ್ಕೂ ಹೆಚ್ಚು ಬುಕಿಂಗ್ಸ್‌

Movie News: ಕರಾವಳಿ ಹುಡುಗರ ನಿರ್ದೇಶನ, ನಟನೆ, ನಿರ್ಮಾಣದ ಸಿನಿಮಾದಲ್ಲಿ ಎಂಟರ್‌ಟೇನ್‌ಮೆಂಟ್ ಮತ್ತು ಉತ್ತಮ ಸಂದೇಶ ಇದ್ದೇ ಇರುತ್ತದೆ ಅನ್ನೋ ನಂಬಿಕೆ ಕನ್ನಡಿಗರಿಗೆ ಬಂದಿದೆ. ಇದಕ್ಕೆ ಕಾರಣ, ಉಳಿದವರು ಕಂಡಂತೆಯಿಂದ, ಕಾಂತಾರದವರೆಗೂ ನಟನೆ ನಿರ್ದೇಶನ, ನಿರ್ಮಾಣದಲ್ಲಿ ಸಕ್ಸಸ್‌ ಕಂಡಿರುವ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಮತ್ತು ರಾಜ್ ಬಿ ಶೆಟ್ಟಿ. ಇವರ ಜೊತೆ ಪ್ರಮೋದ್...

ಪ್ರೇಕ್ಷಕರ ಮಂತ್ರಮುಗ್ದಗೊಳಿಸಿದ ಸವಿತಕ್ಕಾರ ಉಧೋ ಉಧೋ ಎಲ್ಲವ್ವ : ಡಾ. ಮಂಜಮ್ಮ ಜೀವನಗಾಥೆಯ ಏಕಪಾತ್ರಾಭಿನಯ

Hubballi News: ಹುಬ್ಬಳ್ಳಿ : ನಶಿಸುತ್ತಿರುವ ಭಾರತೀಯ ಸಂಸ್ಕೃತಿ ಮತ್ತು ಜಾನಪದ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಹುಬ್ಬಳ್ಳಿಯ ಪ್ರೇಮ್‍ಜಿ ಫೌಂಡೇಶನ್ ಮಹತ್ವದ ಪಾತ್ರನಿರ್ವಹಿಸುತ್ತಿರುವದು ಶ್ಲಾಘನೀಯ ಎಂದು. ಶಿರಹಟ್ಟಿಯ ಭಾವೈಕ್ಯತೆ ಸಂಸ್ಥಾನಪೀಠದ ಜಗದ್ಗುರು ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳು ಬಣ್ಣಿಸಿದರು. ಇಲ್ಲಿನ ದೇಶಪಾಂಡೆ ನಗರದಲ್ಲಿರುವ ಸವಾಯಿ ಗಂಧರ್ವ ಸಭಾಂಗಣದಲ್ಲಿ ಹುಬ್ಬಳ್ಳಿಯ ಪ್ರೇಮ್‍ಜಿ ಫೌಂಡೇಶನ್‍ನಿಂದ ಆಷಾಡ ಮಾಸದ ಕೊನೆಯ...

ಜುಲೈ 21 ರಂದು ಬಿಡುಗಡೆಯಾಗಲಿದೆ ಶ್ರೇಯಸ್ ಚಿಂಗಾ ನಟಿಸಿ, ನಿರ್ದೇಶಿಸಿರುವ “ಡೇವಿಡ್”

Movie News: ನೂತನ ಪ್ರತಿಭೆ ಶ್ರೇಯಸ್  ನಾಯಕನಾಗಿ ನಟಿಸಿ, ನಿರ್ದೇಶಿಸಿರುವ " ಡೇವಿಡ್ " ಚಿತ್ರ ಜುಲೈ 21ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತದೆ. ಬಿ.ವೈ.ವಿಜಯೇಂದ್ರ ಅವರ ಪ್ರೋತ್ಸಾಹದಿಂದ ಧನರಾಜ ಬಾಬು ಜಿ ಅರ್ಪಿಸಿರುವ ಈ ಚಿತ್ರವನ್ನು ಪ್ರಸಾದ್ ರುದ್ರಮುನಿ ನಿರಘಂಟಿ ನಿರ್ಮಿಸಿದ್ದಾರೆ. ಧನರಾಜ ಬಾಬು ಅವರು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳಿಗೆ ಸಾಕಷ್ಟು ಸಹಾಯ ಮಾಡಿದ್ದಾರೆ‌. ಈ...

ಕಿಚ್ಚ ಸುದೀಪ್ ಬಿಡುಗಡೆ ಮಾಡಿದರು “ಕೌಸಲ್ಯ ಸುಪ್ರಜಾ ರಾಮ” ಚಿತ್ರದ ಟ್ರೇಲರ್ .

Movie News: ಶಶಾಂಕ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ "ಕೌಸಲ್ಯ ಸುಪ್ರಜಾ ರಾಮ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಟ್ರೇಲರ್ ಅನಾವರಣ ಮಾಡಿದರು.  ‌ ಈ ಟ್ರೇಲರ್ ನಲ್ಲಿ ಬಹಳ ಒಳ್ಳೆಯ ಕಥೆಯನ್ನು ಕಂಡೆ ಎಂದು ಮಾತು ಪ್ರಾರಂಭಿಸಿದ ಕಿಚ್ಚ ಸುದೀಪ್,ಇಲ್ಲಿ ನಂಬಿಕೆ ಮತ್ತು ಸಂಬಂಧಗಳ ಸಂಘರ್ಷ ಇದೆ....

ದಾಖಲೆಯ 36 ಕೋಟಿ ರೂ.ಗಳಿಗೆ ಮಾರಾಟವಾಯ್ತು ‘ಜವಾನ್’ ಚಿತ್ರದ ಆಡಿಯೋ ಹಕ್ಕುಗಳು

Movie News: ಶಾರುಖ್ ಅಭಿನಯದ ‘ಪಠಾಣ್’ ಚಿತ್ರವು ಜಗತ್ತಿನಾದ್ಯಂತ 1000 ಕೋಟಿ ರೂ. ಗಳಿಕೆ ಮಾಡುವ ಮೂಲಕ ಬ್ಲಾಕ್ಬಸ್ಟರ್ ಆಗಿತ್ತು. ಇದರಿಂದ ಸಹಜವಾಗಿಯೇ ಅವರ ಮುಂದಿನ ಚಿತ್ರ ‘ಜವಾನ್’ ಮೇಲೆ ಸಾಕಷ್ಟು ನಿರೀಕ್ಷೆಗಳು ಹೆಚ್ಚಾಗಿವೆ. ಈ ಚಿತ್ರದ ಹಕ್ಕುಗಳನ್ನು ತಮ್ಮದಾಗಿಸಿಕೊಳ್ಳುವುದಕ್ಕೆ ಹಲವು ಪ್ರತಿಷ್ಠಿತ ಸಂಸ್ಥೆಗಳು ಮುಂದಾಗಿದ್ದು, ಈ ಪೈಕಿ ಚಿತ್ರದ ಆಡಿಯೋ ಹಕ್ಕುಗಳು ದಾಖಲೆಯ...

ಸದ್ದಿಲ್ಲದೆ ಶುರುವಾಗಿದೆ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಕೃಷ್ಣಂ ಪ್ರಣಯ ಸಖಿ” ಶೂಟಿಂಗ್‌

Movie News: ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಹೊಸ ಚಿತ್ರ " ಕೃಷ್ಣಂ ಪ್ರಣಯ ಸಖಿ". ಗಣೇಶ್ ನಾಯಕರಾಗಿ ನಟಿಸುತ್ತಿರುವ 41 ನೇ ಚಿತ್ರವಿದು‌. ಕನ್ನಡದ ಹಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಈ ಚಿತ್ರವನ್ನು ನಿರ್ದೇಶಿಸಿಸುತ್ತಿದ್ದಾರೆ. ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಮೈಸೂರು,...

ಹೊಸ ಪ್ರತಿಭೆಗಳು ಸೇರಿ ಮಾಡಿರುವ ಕಬ್ಬಡ್ಡಿ ಬ್ರೋ ಸಿನಿಮಾ ರಿಲೀಸ್

Movie News: ಕಾಲಿವುಡ್‌ನ ಹೊಸ ಪ್ರತಿಭೆಗಳು ಸೇರಿ ಮಾಡಿರುವ ಕಬ್ಬಡ್ಡಿ ಬ್ರೋ ಸಿನಿಮಾ ಇಂದು ರೀಲಿಸ್ ಆಗಿದೆ. ಸುಜನ್, ಪ್ರಯಾಲಾಲ್‌, ರಜನಿ, ಸಂಜಯ್ ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾರೆ. ಜೊತೆಗೆ ಸಿಂಗಂ ಪುಲಿ, ದಿ. ಮನೋಬಾಲ ಹಾಸ್ಯದ ರಸದೌತಣ ನೀಡಲಿದ್ದಾರೆ. ಹೆಸರೇ ಹೇಳುತ್ತಿುವ ಹಾಗೆ ಕಬ್ಬಡ್ಡಿ ಆಟಕ್ಕೆ ಸಂಬಂಧಪಟ್ಟ ಚಿತ್ರ ಇದಾಗಿದ್ದು, ಸ್ಪೋರ್ಟ್ ಇಷ್ಟಪಡುವವರಿಗೆ ಈ ಸಿನಿಮಾ...

ಜುಲೈ ಮೊದಲ ವಾರದಲ್ಲಿ ಬರಲಿದೆ “ರಿಚ್ಚಿ”ಯ ಮತ್ತೊಂದು ಹಾಡು.

Movie News: ಮಾರುತಿ ಮೂವೀ ಮೇಕರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ "ರಿಚ್ಚಿ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ಚಿತ್ರ ಬಿಡುಗಡೆಗೂ ಮುನ್ನ ಚಿತ್ರತಂಡ ಹಾಡುಗಳ ಬಿಡುಗಡೆ ಮಾಡುತ್ತಿದೆ. ಇತ್ತೀಚೆಗೆ "ರಿಚ್ಚಿ" ಚಿತ್ರಕ್ಕಾಗಿ ಕುನಾಲ್ ಗಾಂಜಾವಾಲ ಅವರು ಬಹಳ ವರ್ಷಗಳ ನಂತರ ಹಾಡಿರುವ ಹಾಡೊಂದು ಬಿಡುಗಡೆಯಾಗಿ, ಎಲ್ಲರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈಗ ಚಿತ್ರದ...
- Advertisement -spot_img

Latest News

ಹೊರಾಸಿಯೊ ಸೈಕ್ಲೋನ್ ಅಬ್ಬರಕ್ಕೆ ರಾಜ್ಯದಲ್ಲಿ ವರುಣನ ಆರ್ಭಟ!

ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...
- Advertisement -spot_img