Movie News: ಕನ್ನಡದ ಖ್ಯಾತ ನಟಿ ರಾಗಿಣಿ ದ್ವಿವೇದಿ "ಶೀಲ" ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಕನ್ನಡ ಹಾಗೂ ಮಲೆಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
"ಶೀಲ" ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಮಹಿಳಾ ಪ್ರಧಾನ ಚಿತ್ರವಾಗಿದೆ. ನನ್ನ ಪಾತ್ರ ಚೆನ್ನಾಗಿದೆ. ಸಮಾಜದಲ್ಲಿ ಎದುರಾಗುವ ಸಾಕಷ್ಟು ಸವಾಲುಗಳನ್ನು ಹೆಣ್ಣುಮಗಳೊಬ್ಬಳು ಹೇಗೆ ನಿಭಾಯಿಸುತ್ತಾಳೆ ಎಂಬುದು ಕಥಾಸಾರಾಂಶ....
Movie News: ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ವನಜಾ ಪಾಟೀಲ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ "ಗರಡಿ" ಚಿತ್ರದ ಮೊದಲ ಹಾಡು "ಹೊಡಿರೆಲೆ ಹಲಗಿ" ಇತ್ತೀಚೆಗಷ್ಟೆ ಬಿಡುಗಡೆಯಾಗಿತ್ತು. ಈ ಹಾಡಿನ ಮಾಧುರ್ಯಕ್ಕೆ ಕನ್ನಡಿಗರು ಮನ ಸೋತ್ತಿದ್ದಾರೆ. ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಈ ಹಾಡನ್ನು 16ಲಕ್ಷ ಜನ ವೀಕ್ಷಿಸಿದ್ದಾರೆ. ಪ್ರಶಂಸೆಯ ಮಳೆಯನ್ನೇ ಸುರಿಸುತ್ತಿದ್ದಾರೆ.
...
Movie News: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಮತ್ತು ನಟಿ ಸಪ್ತಮಿಗೌಡ ನಟನೆಯ ಕಾಂತಾರ ಚಿತ್ರ ಸಕ್ಸಸ್ ಕಂಡ ಬಳಿಕ, ಬೇಡಿಕೆ ಹೆಚ್ಚಾಗಿದೆ. ಕಾಂತಾರ 2 ಸ್ಕ್ರಿಪ್ಟ್ ರೆಡಿ ಮಾಡಿರುವ ರಿಷಬ್, ಇನ್ನು ಮುಂದೆ ನಿಮ್ಮೆದುರು ಬರುವುದು ಕಾಂತಾರ ಸಿಕ್ವೇಲ್ ಅಲ್ಲ ಪ್ರಿಕ್ವೇಲ್ ಎಂದಿದ್ದಾರೆ. ಅಂದರೆ ನೀವು ಈಗಾಗಲೇ ನೋಡಿರುವುದು ಕಾಂತಾರ ಪಾರ್ಟ್-2. ಇದಕ್ಕೂ...
Movie News: ತಮಿಳಿನ ಸ್ಟಾರ್ ನಟ ವಿಜಯ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂಭ್ರಮವನ್ನು ದ್ವಿಗುಣಗೊಳಿಸುವುದಕ್ಕೆ ‘ಲಿಯೋ’ ಚಿತ್ರತಂಡವು "ನಾ ರೆಡಿ" ಎಂಬ ಹಾಡಿನ ಪ್ರೋಮೋ ಜೊತೆಗೆ ಚಿತ್ರದಲ್ಲಿನ ವಿಜಯ್ ಅವರ ಫಸ್ಟ್ ಲುಕ್ ಪೋಸ್ಟರ್ ಸಹ ಬಿಡುಗಡೆ ಮಾಡಿದೆ.
‘ಮಾಸ್ಟರ್’ ನಂತರ ನಿರ್ದೇಶಕ ಲೋಕೇಶ್ ಕನಕರಾಜ್ ಮತ್ತು ವಿಜಯ್, ‘ಲಿಯೋ’ ಎಂಬ ಇನ್ನೊಂದು...
Movie News: ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ "ಡೆಡ್ಲಿ ಸೋಮ" ಖ್ಯಾತಿಯ ಆದಿತ್ಯ ನಾಯಕರಾಗಿ ನಟಿಸುತ್ತಿರುವ ಚಿತ್ರವೊಂದು ಸದ್ದಿಲ್ಲದೆ ಆರಂಭವಾಗಿದೆ.
ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿಶೋರ್ ಮೇಗಳಮನೆ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಕಿಶೋರ್ ಮೇಗಳಮನೆ ಅವರೆ ಬರದಿದ್ದಾರೆ. ಕಿಶೋರ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.
ಈಗಾಗಲೇ...
Movie News: ಹನುಮಂತರಾಜು, ಲತಾ ರಾಗ ನಿರ್ಮಾಣದ, ಅನಿಲ್ ಜೈನ್ ಸಹ ನಿರ್ಮಾಣದ ಹಾಗೂ ಜನಾರ್ದನ್ ಪಿ ಜಾನಿ ನಿರ್ದೇಶನದಲ್ಲಿ ಅರ್ಜುನ್ ರಮೇಶ್, ಸಿಂಧೂ ಲೋಕನಾಥ್ ಮೊದಲಾದವರು ನಟಿಸುತ್ತಿರುವ "ದೇವರ ಆಟ ಬಲ್ಲವರಾರು" ಚಿತ್ರದ ಎಲ್ಲಾ ಪ್ರಕ್ರಿಯೆಗಳನ್ನು ಒಂದು ತಿಂಗಳಲ್ಲೇ ಮುಗಿಸಿ, ಸರಿಯಾಗಿ ಒಂದು ತಿಂಗಳಿಗೆ ಬಿಡುಗಡೆ ಮಾಡಿ ಗಿನ್ನಿಸ್ ದಾಖಲೆ ಮಾಡುವುದಾಗಿ ನಿರ್ದೇಶಕರು...
Movie News: ಕೆ.ಜಿ.ಎಫ್, ಕಾಂತಾರ ದಂತಹ ಯಶಸ್ವಿ ಚಿತ್ರಗಳ ನಿರ್ಮಾಣದ ಮೂಲಕ ವಿಶ್ವದಾದ್ಯಂತ ಜನಪ್ರಿಯವಾಗಿರುವ ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿರುವ ಚಿತ್ರ "ಧೂಮಂ. ಈ ಚಿತ್ರದ ಮೂಲಕ ಹೊಂಬಾಳೆ ಫಿಲಂಸ್ ಮಲೆಯಾಳಂ ಚಿತ್ರರಂಗಕ್ಕೂ ಅಡಿಯಿಟ್ಟಿದೆ. "ಲೂಸಿಯಾ", "ಯೂಟರ್ನ್" ಮಂತಾದ ಜನಪ್ರಿಯ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಕನ್ನಡ ಹಾಗೂ...
Movie News: ಚಿತ್ರೀಕರಣ ಮುಗಿಸಿ, ಎಡಿಟಿಂಗ್ ನಡೆಸುತ್ತಿದ್ದ ಸುಧೀರ್ ಅತ್ತಾವರ್ ನಿರ್ದೇಶನದ "ಕೊರಗಜ್ಜ" ಚಿತ್ರಕ್ಕೆ ಮೂರನೆಯ ಬಾರಿಗೆ ಕ್ಲೈಮ್ಯಾಕ್ಸ್ ಚಿತ್ರಿಸಿಕೊಳ್ಳಲಾಗಿದೆ. ಗಗನ ಚುಕ್ಕಿ ಜಲಪಾತದ ಮೇಲಿನಿಂದ ನೀರು ಧುಮುಕುವ ಅತ್ಯಂತ ಅಪಾಯಕಾರಿ ಸ್ಥಳದಲ್ಲಿ ಚಿತ್ರದ ಕ್ಲೈಮ್ಯಾಕ್ಸನ್ನು ಮರು ಚಿತ್ರೀಕರಿಸಿ ಕೊಳ್ಳಲಾಯಿತು.
ಈ ಸಮಯದಲ್ಲಿ ಆಂಟ್ ಮ್ಯಾನ್, ಟ್ರೂ ಸ್ಪಿರಿಟ್, ಅಕ್ವ ಮ್ಯಾನ್ ಮೊದಲಾದ ಹಾಲಿವುಡ್ ಚಿತ್ರಗಳ
VFX...
Movie News: ಪ್ರಸಿದ್ದ ದೇಸಿ ಕಲೆ ವೀರಗಾಸೆ ಮತ್ತು ತಂದೆ-ಮಗನ ನಡುವಿನ ಭಾಂದವ್ಯದ ಬಗ್ಗೆಗಿನ ಕಥಾಹಂದರ ಹೊಂದಿರುವ ಚಿತ್ರ ‘ಪರಂವಃ’. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡು ಹಾಗೂ ಟ್ರೇಲರ್ ಮೂಲಕ ಜನರ ಮನ ಗೆದ್ದಿದೆ.
ಇತ್ತೀಚೆಗೆ "ಪರಂವಃ" ಚಿತ್ರಕ್ಕಾಗಿ ನಾಗೇಶ್ ಕುಂದಾಪುರ ಬರೆದಿರುವ "ನೂರಾರೂ ರಂಗಿರೊ" ಎಂಬ ಹಾಡನ್ನು ಜನಪ್ರಿಯ ನಟ ಲವ್ಲೀ ಸ್ಟಾರ್...
Movie News: ಕಳೆದ ಜೂನ್ 5 ರಿಂದ ರಾತ್ರಿ 9.30ಕ್ಕೆ ಸಿರಿಕನ್ನಡ ವಾಹಿನಿಯಲ್ಲಿ ಸಂಜೀವ್ ತಗಡೂರು ನಿರ್ದೇಶನದ "ಬ್ರಾಹ್ಮಿನ್ಸ್ ಕೆಫೆ" ಧಾರಾವಾಹಿ ಪ್ರಸಾರವಾಗುತ್ತಿದೆ. ಧಾರಾವಾಹಿ ಬಗ್ಗೆ ಒಳ್ಳೆಯ ಮಾತುಗಳು ಕೇಳಿ ಬರುತ್ತಿದೆ. ಆದರೆ ಸಾಮಾಜಿಕ ಜಾಲಾತಾಣಗಳಲ್ಲಿ, ಇಮೇಲ್ ಹಾಗೂ ಫೋನ್ ಕಾಲ್ ಗಳ ಮೂಲಕ ಕೆಲವರು ನಮ್ಮ ಜನಾಂಗವನ್ನು ನಿಂದಿಸುವ ಕೆಲವು ಸನ್ನಿವೇಶಗಳು ಧಾರಾವಾಹಿಯಲ್ಲಿದೆ....
Political News: ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರು SSLC ವಿದ್ಯಾರ್ಥಿಯ ಮೇಲೆ ಸಾಯುವಂತೆ ಹಲ್ಲೆ ಮಾಡಿದ್ದು, ಆತ ಹತ್ಯೆಗೀಡಾಗಿದ್ದಾನೆ.
ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಿವಮೊಗ್ಗದಲ್ಲಿ...