Movie News: ಪ್ರೈಮ್ ಸ್ಟಾರ್ ಸ್ಟುಡಿಯೋ ಲಾಂಛನದಲ್ಲಿ ಎಂ.ನಂಜುಂಡ ರೆಡ್ಡಿ ಅವರು ನಿರ್ಮಿಸಿರುವ, ಮಂಜು ಕಾರ್ತಿಕ್ ನಿರ್ದೇಶನದ "ಮೆಲೋಡಿ ಡ್ರಾಮ" ಚಿತ್ರಕ್ಕಾಗಿ ಹೃದಯ ಶಿವ ಬರೆದಿರುವ "ಯಾರು ಬರೆಯದ ಕವಿತೆ" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿ, ಜನಮನಸೂರೆಗೊಳ್ಳುತ್ತಿದೆ. ಈಗಾಗಲೇ ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿ ಮುನ್ನುಗುತ್ತಿದೆ. ಕಿರಣ್ ರವೀಂದ್ರನಾಥ್ ಸಂಗೀತ ನೀಡಿರುವ ಈ...
Kannada Film News: ಗುರುರಾಜ ಕುಲಕರ್ಣಿ(ನಾಡಗೌಡ) ನಿರ್ದೇಶನದಲ್ಲಿ ಮೂಡಿಬರುತ್ತಿರುವ “ದ ಜಡ್ಜ್ ಮೆಂಟ್” ಸಿನೆಮಾ ತಂಡ, ತಮ್ಮ ಸಿನೆಮಾದ ನಾಯಕ ನಟ crazy star Ravi Chandran ರವರ ಹುಟ್ಟುಹಬ್ಬದ ಸಂಭ್ರಮದ ನಿಮಿತ್ತ, ಫಸ್ಟ್ ಲುಕ್ ಪೋಸ್ಟರ್ ಮತ್ತು ವಿಡಿಯೋ ಬಿಡುಗಡೆ ಮಾಡಿದೆ. ಬೆಂಗಳೂರಿನ ಸುತ್ತಮುತ್ತ ರಭಸದಿಂದ ಚಿತ್ರೀಕರಣ ಮಾಡುತ್ತಿರುವ ಬಹುತಾರಾಗಣದ “ದ ಜಡ್ಜ್...
ಬೆಂಗಳೂರು: ನಿನ್ನೆ ರೆಬೆಲ್ ಸ್ಟಾರ್ ಅಂಬರೀಷ್ ಹುಟ್ಟುಹಬ್ಬವಿದ್ದು, ಸುಮಲತಾ ಅಂಬರೀಷ್ ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ್ದರು. ಇಂದು ಅಭಿಷೇಕ್ ಮತ್ತು ಅವಿವಾ ವಿವಾಹದ ಆಮಂತ್ರಣ ಪತ್ರವನ್ನು ಅಂಬಿ ಸಮಾಧಿಯ ಮೇಲಿರಿಸಿ ಪೂಜೆ ಸಲ್ಲಿಸಲಾಯಿತು. ಈ ವೇಳೆ ನಟ, ಅಭಿಷೇಕ್ ಅಂಬರೀಷ್, ಅವರ ಭಾವಿ ಪತ್ನಿ ಅವಿವಾ ಸೇರಿ ಹಲವರು ಉಪಸ್ಥಿತರಿದ್ದರು.
ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್...
ಕನ್ನಡ ಚಿತ್ರರಂಗದ ಹಿರಿಯ ಜನಪ್ರಿಯ ಸಂಗೀತ ನಿರ್ದೇಶಕ ರಾಜನ್ (ರಾಜನ್ ನಾಗೇಂದ್ರ) ಸಂಗೀತ ಕ್ಷೇತ್ರದಲ್ಲಿ ಹೊಸ ಪ್ರತಿಭೆಗಳನ್ನು ಸಂಗೀತಗಾರರನ್ನಾಗಿ ಪರಿಚಯಿಸುವುದಕ್ಕಾಗಿ ‘ಸಪ್ತ ಸ್ವರಾಂಜಲಿ ಇನ್ಸ್ ಟಿಟ್ಯೂಟ್ ಆಫ್ ಮ್ಯೂಸಿಕ್’ ಎಂಬ ಸಂಸ್ಥೆಯನ್ನು ಆರಂಭಿಸಿದ್ದರು. ಈ ಸಂಸ್ಥೆಯಲ್ಲಿ ಕಲಿತಿರುವ ಅನೇಕರು ಇಂದು ಸಂಗೀತ ಕ್ಷೇತ್ರದಲ್ಲಿ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ.
ಈಗ ರಾಜನ್ ಅವರ ಪುತ್ರ ಅನಂತ...
ದೆಹಲಿ ನಿರ್ಭಯ ಹತ್ಯೆ, ಹೈದರಾಬಾದ್ ಮರ್ಡರ್ ಮತ್ತು ಅತ್ಯಾಚಾರ, ಇತ್ತೀಚೆಗೆ ದೆಹಲಿಯಲ್ಲಿ ನಡೆದ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟಿದ ಘಟನೆಗಳು ಸೇರಿದಂತೆ ಇಂತಹ ನೈಜ ಘಟನೆಗಳನ್ನು ಆಧರಿಸಿರುವ ಚಿತ್ರವೆ "ಹತ್ಯ".
ಈ ಚಿತ್ರದ ನಾಯಕಿ ತನ್ನ ಸ್ನೇಹಿತರಿಂದಲೇ ಅತ್ಯಾಚಾರಕ್ಕೆ ಒಳಗಾಗುತ್ತಾಳೆ. ಆ ನೋವನ್ನು ಯಾರ ಬಳಿ ಹೇಳಿಕೊಳ್ಳಲಾಗದೆ ಮನಸ್ಸಿನಲ್ಲೇ ನೋವು ಅನುಭವಿಸುತ್ತಾಳೆ. ಈ...
ಕಳೆದ 24 ವರ್ಷಗಳಿಂದ ಶ್ರೋತೃಗಳಿಗೆ ಕನ್ನಡ ಚಿತ್ರಗಳ ಸುಮಧುರ ಹಾಡುಗಳನ್ನು ತಲುಪಿಸುತ್ತ ಬಂದಿರುವ
ಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆಗೆ ಮುಂದಿನ ವರ್ಷ ರಜತ ವರ್ಷದ ಸಂಭ್ರಮ.
ಈಗ ಆನಂದ್ ಆಡಿಯೋ ಯಶಸ್ಸಿನ ಕಿರೀಟಕ್ಕೆ ಮತ್ತೊಂದು ಗರಿ. ಆನಂದ್ ಆಡಿಯೋ ಯೂಟ್ಯೂಬ್ ಚಾನಲನ್ನು ಒಂದು ಕೋಟಿ ಜನರು ಸಬ್ ಸ್ಕ್ರೈಬ್ ಮಾಡಿಕೊಂಡಿದ್ದಾರೆ. ಹಾಗಾಗಿ ಯೂಟ್ಯೂಬ್ ಸಂಸ್ಥೆಯಿಂದ ಆನಂದ್ ಆಡಿಯೋ...
ಮಕ್ಕಳ ಬೆಳವಣಿಗೆಯಲ್ಲಿ ತಾಯಿಯಷ್ಟೇ ತಂದೆಯ ಪಾತ್ರ ಕೂಡ ದೊಡ್ಡದು. ಇಂತಹ ತಂದೆ - ಮಗನ ಬಾಂಧವ್ಯದ ಕುರಿತಾದ ಕಥಾಹಂದರ ಹೊಂದಿರುವ ಚಿತ್ರ "ಪರಂವಃ".
ಸಂತೋಷ್ ಕೈದಾಳ ನಿರ್ದೇಶಿಸಿರುವ ಈ ಚಿತ್ರಕ್ಕಾಗಿ ನಾಗೇಶ್ ಕುಂದಾಪುರ, ಶ್ರೀ ತಲಗೇರಿ ಹಾಗೂ ಶಿವರಾಜ್ ಸೇರಿ ಬರೆದಿರುವ " ಭೂರಮೆಲಿ ಮತ್ಯಾರು" ಎಂಬ ತಂದೆ - ಮಗನ ಭಾವನಾತ್ಮಕ ಪಯಣಕ್ಕೆ...
ಬಿಡುಗಡೆಗೆ ಸಜ್ಜಾಗಿರುವ ಅಭಿರಾಮಚಂದ್ರ ಸಿನಿಮಾ ಸೆನ್ಸಾರ್ ಮಂಡಳಿಯಲ್ಲಿ ಪಾಸ್ ಆಗಿದೆ. ನಾಗೇಂದ್ರ ಗಾಣಿಗ ನಿರ್ದೇಶನದ ಈ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಕಿರಿಕ್ ಪಾರ್ಟಿ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಗಾಣಿಗ ಅಭಿರಾಮಚಂದ್ರ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಬಾಲ್ಯದ ಸ್ನೇಹ, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥೆ ಹೊತ್ತ...
ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ನಿರ್ಮಿಸುತ್ತಿರುವ, ನರ್ತನ್ ನಿರ್ದೇಶನದ, ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ "ಭೈರತಿ ರಣಗಲ್" ಚಿತ್ರದ ಮುಹೂರ್ತ ಸಮಾರಂಭ ಗವಿಪುರದ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಭಾಗವಹಿಸಿದ್ದರು.
"ಮಫ್ತಿ" ಚಿತ್ರದ ಶಿವರಾಜಕುಮಾರ್ ಅವರ ಭೈರತಿ ರಣಗಲ್ ಪಾತ್ರ ಇನ್ನು ಎಲ್ಲರ ಮನದಲ್ಲಿದೆ. ಆ ಪಾತ್ರವನ್ನು ಕೇಂದ್ರವಾಗಿಟ್ಟುಕೊಂಡು...
ರಕ್ತಾಕ್ಷ ಎಂಬ ಸಿನಿಮಾ ಮೂಲಕ ಯುವ ಪ್ರತಿಭೆ ರೋಹಿತ್ ನಟನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಕಳೆದ ಆರು ವರ್ಷದಿಂದ ಮಾಡೆಲಿಂಗ್ ನಲ್ಲಿ ಮಿಂಚಿದ್ದ ರೋಹಿತ್ ತಮ್ಮದೇ ಸಾಯಿ ಪ್ರೊಡಕ್ಷನ್ ಸಂಸ್ಥೆಯಡಿ ಚಿತ್ರ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ವಾಸುದೇವ ಎಸ್ಎನ್ ಎಂಬುವವರು ಈ ಚಿತ್ರದ ಆಕ್ಷನ್ ಕಟ್ ಹೇಳುತ್ತಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಸಿನಿಮಾವಾಗಿದೆ. ಒಂದಷ್ಟು...
ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...