Movie News: ಮಲಯಾಳಂ ಚಿತ್ರರಂಗದಲ್ಲಿ ಹೇಮಾ ಸಮಿತಿ ಇರುವಂತೆ, ಕನ್ನಡ ಚಿತ್ರರಂಗದಲ್ಲೂ ನಿವೃತ್ತ ನ್ಯಾಯಾಧೀಶರನ್ನೊಳಗೊಂಡ ಸಮಿತಿಯೊಂದನ್ನು ರಚಿಸಬೇಕು ಎಂಬ ಆಗ್ರಹ ಜೋರಾಗಿಯೇ ಕೇಳಿಬಂದಿದೆ. ಈ ಕುರಿತಂತೆ, ಸಿಎಂ ಸಿದ್ಧರಾಮಯ್ಯನವರನ್ನೂ ಭೇಟಿ ಮಾಡಿದ್ದ ಫೈರ್ ಸಂಘಟನೆ, ಮನವಿ ಮಾಡಿತ್ತು. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ಈ ವಿಷಯಕ್ಕೆ ಸಂಬಂಧಿಸಿದಂತೆ ಸೋಮವಾರ ಕನ್ನಡ ಚಲನಚಿತ್ರ...
ಕನ್ನಡ ಚಿತ್ರರಂಗದ ಏಳಿಗೆಗಾಗಿ ಮಹಾಯಾಗ ನಡೆಸಲಾಗಿದೆ. ಚಾಮರಾಜಪೇಟೆ ಕಲಾವಿದರ ಸಂಘದಲ್ಲಿ ವಿಶೇಷ ಪೂಜೆ ನಡೆದಿದೆ. ಗಣಯಾಗ, ಆಶ್ಲೇಷ ಬಲಿ, ಸರ್ಪ ಶಾಂತಿ, ಮೃತ್ಯುಂಜಯ ಹೋಮ ಜರುಗಿದೆ.
ಈ ವಿಶೇಷ ಪೂಜೆಯನ್ನು ಉಡುಪಿಯ ಪ್ರಕಾಶ್ ಅಮ್ಮಣ್ಣಯ್ಯ 8 ಜನರ ಪುರೋಹಿತರ ತಂಡ ನೆರವೇರಿಸಿದೆ. ಕನ್ನಡ ಚಿತ್ರರಂಗದ ಕಲಾವಿದರು, ತಂತ್ರಜ್ಞರು,ಸೇರಿದಂತೆ ಒಟ್ಟು 500 ಜನ ಇದರಲ್ಲಿ ಪಾಲ್ಗೊಂಡರು.
ನಟರಾದ ಜಗ್ಗೇಶ್,...
ಕನ್ನಡ ಚಿತ್ರರಂಗದಲ್ಲಿ ಸಾಲು ಸಾಲು ಸಿನಿಮಾಗಳು ಬರುತ್ತಿದ್ದರೂ, ಒಂದು ಸಿನಿಮಾನೂ ಹಿಟ್ ಆಗುತ್ತಿಲ್ಲ. ಕನ್ನಡ ಚಿತ್ರರಂಗದ ಒಳಿತು, ಸಂಕಷ್ಟ ನಿವಾರಣೆಗೆ ಸಂಕಲ್ಪ, ಕನ್ನಡ ಚಿತ್ರರಂಗದ ಏಳಿಗೆಗಾಗಿ ವಿಶೇಷ ಪೂಜೆ, ಗಣಪತಿ ಹೋಮ, ಮೃತ್ಯುಂಜಯ ಹೋಮ ಬಳಿಕ ಸರ್ಪ ಶಾಂತಿ ಹೋಮ ನಡಿದಿದೆ. 8 ಮಂದಿ ಪುರೋಹಿತರ ತಂಡದಿಂದ ನಡೆಸಲಾಗಿದ್ದ ವಿಶೇಷ ಹೋಮ ಹವನದಲ್ಲಿ ಇಡೀ...
Special Story: ಗೀತರಚನೆಕಾರ ಕವಿರಾಜ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಾವು ಹೇಗೆ ಗೀತರಚನೆಕಾರರಾಗಿದ್ದು, ಅವರು ಬರೆದ ಮೊದಲ ಹಾಡು ಯಾವುದು..? ಅವರಿಗೆ ಸಿಕ್ಕ ಮೊದಲ ಸಂಭಾವನೆ ಎಷ್ಟು ಎಂಬ ವಿಷಯವನ್ನು ಹಂಚಿಕೊಂಡಿದ್ದಾರೆ.
https://youtu.be/uQKeV_A66Nk
ಜೋಗಿ ಪ್ರೇಮ್ ನಿರ್ದೇಶನದ ಕರಿಯಾ ಸಿನಿಮಾಗಾಾಗಿ ಕವಿರಾಜ್ ಹಾಡು ಬರೆದಿದ್ದರು. ನನ್ನಲಿ ನಾನಿಲ್ಲಾ ಎಂಬ ಹಾಡನ್ನು ಬರೆದಿದ್ದೇ ಕವಿರಾಜ್. ಅದನ್ನು ತಿದ್ದಿ...
Sandalwood News: ರಾಮಾ ರಾಮಾ ರೇ ಸಿನಿಮಾ ಮೂಲಕ ಸುದ್ದಿಯಾದ ಹಾಸ್ಯ ಕಲಾವಿದ ಧರ್ಮಣ್ಣ ಕಡೂರು, ಇತ್ತೀಚೆಗೆ ರಾಜಯೋಗ ಸಿನಿಮಾ ಮೂಲಕ ಜೋರು ಸದ್ದು ಮಾಡಿದ್ದರು. ಈ ಸಿನಿಮಾದಲ್ಲಿ ಧರ್ಮಣ್ಣ ಪ್ರಮುಖ ಆಕರ್ಷಣೆಯಾಗಿದ್ದರು. ಅದಕ್ಕೂ ಮುನ್ನ ಧರ್ಮಣ್ಣ ಒಂದಷ್ಟು ಸಿನಿಮಾಗಳಲ್ಲಿ ಅವರು ಹಾಸ್ಯ ಕಲಾವಿದರಾಗಿ ಗುರುತಿಸಿಕೊಂಡಿದ್ದರು. ಮೂಲತಃ ಅವರು ಗ್ರಾಮೀಣ ಭಾಗದ ಪ್ರತಿಭೆ. ಅದರಲ್ಲೂ...
Sandalwood News: ಇತ್ತೀಚಿನ ದಿನಗಳಲ್ಲಿ ನಟ ಪ್ರಜ್ವಲ್ ದೇವರಾಜ್ ವಿಭಿನ್ನ ರೀತಿಯ ಸಿನಿಮಾಗಳನ್ನ ಆಯ್ಕೆ ಮಾಡಿಕೊಳ್ಳೋದ್ರಲ್ಲಿ ಮುಂದಿದ್ದಾರೆ. ಇದೇ ಮೊದಲ ಬಾರಿಗೆ ಪ್ರಜ್ವಲ್ ದೇವರಾಜ್ ಹಾರಾರ್ ಸಿನಿಮಾದಲ್ಲಿ ಕಾಣಿಸಿಕೊಳ್ತದ್ದಾರೆ. ಹಾರಾರ್ ಸಿನಿಮಾ ಮೂಲಕವೇ ಪ್ರಖ್ಯಾತಿ ಗಳಿಸಿರೋ ನಿರ್ದೇಶಕ ಲೋಹಿತ್ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ.
ರಾಕ್ಷಸ ಸಿನಿಮಾ ಮೂಲಕ ಪ್ರಜ್ವಲ್ ಹಾಗೂ ಲೋಹಿತ್ ಹೊಸ...
Movie News: ಸ್ಯಾಂಡಲ್‌ವುಡ್ ನಟ, ಅತ್ಯುತ್ತಮ ವ್ಯಕ್ತಿತ್ವದ ವ್ಯಕ್ತಿ ಪುನೀತ್ ರಾಜ್‌ಕುಮಾರ್ ನಮ್ಮನ್ನು ಅಗಲಿ ಮೂರು ವರ್ಷಗಳೇ ಆಯ್ತು. ಆದರೂ ಕೂಡ ಅವರ ನೆನಪು ನಮ್ಮನ್ನು ಬಿಟ್ಟಿಲ್ಲ.
ಅಪ್ಪು ಸಮಾಧಿಯನ್ನು ನೋಡಲು ಎಷ್ಟೋ ಅಭಿಮಾನಿಗಳು, ದೂರದೂರದ ಊರಿಂದ ಇಂದಿಗೂ ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ಬರುತ್ತಿದ್ದಾರೆ. ಅಲ್ಲದೇ, ಅಪ್ಪು ಸಮಾಧಿ ಬಳಿ, ಹೂವು, ಫೋಟೋ, ಟೀ ಶರ್ಟ್...
ಖ್ಯಾತ ನಟ ಅರ್ಜುನ್ ಸರ್ಜಾ ಅವರಿಗೆ ಮಾತೃ ವಿಯೋಗ.
ಕನ್ನಡದ ಹೆಸರಾಂತ ನಟ ಶಕ್ತಿಪ್ರಸಾದ್ ಪತ್ನಿ, ದಕ್ಷಿಣ ಭಾರತದ ಪ್ರಸಿದ್ದ ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀದೇವಮ್ಮ ಅವರು ಇಂದು ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ.
ಲಕ್ಷ್ಮೀದೇವಮ್ಮ ಅವರಿಗೆ 83 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಇವರಿಗೆ ಕಿಶೋರ್ ಸರ್ಜಾ, ಅರ್ಜುನ್ ಸರ್ಜಾ ಹಾಗೂ ಅಮ್ಮಾಜಿ ಅವರು...
https://www.youtube.com/watch?v=-P0y4Wnl99Y
ಪುನೀತ್, ಪ್ರಭುದೇವ ಅಭಿನಯದ "ಲಕ್ಕಿಮ್ಯಾನ್" ಆಗಸ್ಟ್ ನಲ್ಲಿ ತೆರೆಗೆ
ಕನ್ನಡ ಚಿತ್ರ ರಂಗದ ಧೃವತಾರೆ ಎನಿಸಿಕೊಂಡಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಭಿನಯಿಸಿ ಬಿಡುಗಡೆಯಾಗುತ್ತಿರುವ ಕೊನೆಯ ಚಿತ್ರ ಲಕ್ಕಿಮ್ಯಾನ್. ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಅವರದ್ದು ಅತಿಥಿ ಪಾತ್ರವಾಗಿದ್ದು ಒಬ್ಬ ದೇವರ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ.
ಇವರ ಜೊತೆ...
https://www.youtube.com/watch?v=7f42KaJMnIo
ಸೆಲೆಬ್ರಿಟಿ ಜೋಡಿಗಳು ಭಾಗವಹಿಸುವ ಸುಂದರ ಕಾರ್ಯಕ್ರಮಕ್ಕೆ ಗೋಲ್ಡನ್ ಸ್ಟಾರ್ ಸಾರಥ್ಯ.
ರಂಜನೆಗೆ ಮತ್ತೊಂದು ಹೆಸರು. ರಿಯಾಲಿಟಿ ಶೋಗಳ ತವರು ಸ್ಟಾರ್ ಸುವರ್ಣ ವಾಹಿನಿ.
ವೀಕೆಂಡ್ ಮನೋರಂಜನೆಗೆ ಸ್ಟಾರ್ ಸುವರ್ಣ ವಾಹಿನಿ ಈಗ "ಇಸ್ಮಾರ್ಟ್ ಜೋಡಿ" ಎಂಬ ಸುಂದರ ಕಾರ್ಯಕ್ರಮ ಆರಂಭಿಸಲಿದೆ. ಖ್ಯಾತ ನಟ ಗೋಲ್ಡನ್ ಸ್ಟಾರ್ ಗಣೇಶ್ ನಡೆಸಿಕೊಡುವ ಈ ರಿಯಾಲಿಟಿ ಶೋ ಇದೇ ಜುಲೈ 16ರ...
Telangana News: ಬ್ರಿಟಾನಿಯಾ ಬೌರ್ಬನ್ ಬಿಸ್ಕೀಟ್ನಲ್ಲಿ ಕಬ್ಬಿಣದ ತಂತಿ ಪತ್ತೆಯಾದ ಘಟನೆ ತೆಲಂಗಾಣಾದ ಕಾಮರೆಡ್ಡಿಯ ಸಮೀಪ ಹಳ್ಳಿಯೊಂದರಲ್ಲಿ ನಡೆದಿದೆ.
ಹನುಮಾನ ರೆಡ್ಡಿ ಎಂಬುವವರು ಬಿಸ್ಕೀಟ್ ಖರೀದಿ ಮಾಡಿದ್ದು,...