ಕನ್ನಡ ಚಿತ್ರರಂಗದ ಒಳಿತಿಗಾಗಿ ಕಲಾವಿದರ ಸಂಘದಲ್ಲಿ ಬುಧವಾರವಷ್ಟೇ ಹೋಮ, ಹವನ ಹಾಗೂ ನಾಗರಾಧನೆ ಮಾಡಲಾಗಿತ್ತು. ಇದಾದ ಎರಡು ದಿನದಲ್ಲೇ ಕನ್ನಡ ಚಿತ್ರರಂಗಕ್ಕೆ ಗುಡ್ನ್ಯೂಸ್ ಸಿಕ್ಕಿದೆ. 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಕನ್ನಡಕ್ಕೆ ಬರೋಬ್ಬರಿ 7 ಪ್ರಶಸ್ತಿಗಳು ಲಭಿಸಿವೆ. ಹೀಗಾಗಿ, ಕನ್ನಡ ಚಿತ್ರರಂಗ ಮಾಡಿದ್ದ ಹೋಮ, ಹಮನ ಹಾಗೂ ನಾಗರಾಧನೆ ಫಲಕೊಟ್ಟಿದೆ ಎಂದು ಸೋಶಿಯಲ್...
ಗ್ರಾಮೀಣ ಭಾಗದಲ್ಲಿ ಹಾಸು ಹೊಕ್ಕಾಗಿರುವ ಜನಪದ ಕಲೆ ಡೊಳ್ಳಿನ ಮಹತ್ವ ಸಾರುವ ಕಥಾಹೂರಣ ಡೊಳ್ಳು ಚಿತ್ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದಿದೆ. ಈ ಖುಷಿಯ ಸುದ್ದಿಯನ್ನ ಡೊಳ್ಳು ಚಿತ್ರದ ನಿರ್ಮಾಪಕ ಪವನ್ ಒಡೆಯರ್ ಮೊದಲ ಬಾರಿಗೆ ಕರ್ನಾಟಕ ಟಿವಿ ಜೊತೆ ಖುಷಿ ಹಂಚಿಕೊAಡಿದ್ದಾರೆ.
ಕನ್ನಡದಲ್ಲಿ ಕಮರ್ಷಿಯಲ್, ಹೊಡಿಬಡಿ, ಪ್ರೀತಿ-ಪ್ರೇಮ...