karnataka tv movies : ತಮ್ಮ ಅಭಿನಯದ ಮೂಲಕ ಜನಪ್ರಿಯರಾಗಿರುವ ನಟಿ ಸಂಯುಕ್ತಾ ಹೊರನಾಡು ಈಗ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. "ಪ್ರಾಣ ಅನಿಮಲ್ ಫೌಂಡೇಶನ್" ಮೂಲಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಪ್ರಾಣಿಗಳಿಗೆ ಆಂಬುಲೆನ್ಸ್ ಸೇವೆ ನೀಡಿದ್ದಾರೆ ಹಾಗೂ ಈ ಕುರಿತು ಮಾಹಿತಿ ನೀಡಲು ಸಹಾಯವಾಣಿ ಕೂಡ ತೆರೆದಿದ್ದಾರೆ.
ಇತ್ತೀಚೆಗೆ ಬನಶಂಕರಿಯ ಸುಚಿತ್ರ...
karnataka tv movies : ಶ್ರೀಮೈಲಾರಲಿಂಗೇಶ್ವರ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಆರ್ ಕೆ ನಿರ್ದೇಶಿಸಿರುವ "ಕಾಣೆಯಾಗಿದ್ದಾಳೆ" ಹುಡುಕಿಕೊಟ್ಟವರಿಗೆ ಬಹುಮಾನ ಚತ್ರ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ. ಇತ್ತೀಚಿಗೆ ಈ ಚಿತ್ರದ ಪತ್ರಿಕಾಗೋಷ್ಠಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಸಾ ರಾ ಗೋವಿಂದು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ...
Film News:
ಮೋಹಕ ತಾರೆ ನಟಿ ರಮ್ಯಾ ಅವರು ಗುಡ್ ನ್ಯೂಸ್ ಒಂದನ್ನು ನೀಡುವುದಾಗಿ ಖಚಿತ ಪಡಿಸಿದ್ದಾರೆ. ಇಷ್ಟು ದಿನ ಅಂತೆ-ಕಂತೆಗಳ ರೂಪದಲ್ಲಿ ಹರಿದಾಡುತ್ತಿದ್ದ ಸುದ್ದಿ ಈಗ ನಿಜವಾಗುವ ಸಮಯ ಬಂದಿದೆ. ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡುವುದಾಗಿ ಅವರು ಖಚಿತವಾಗಿ ಹೇಳಿದ್ದಾರೆ. ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ‘ನಾಳೆ (ಆಗಸ್ಟ್ ೩೧)...
Film beat:
1.ರಕ್ಕಮ್ಮಗೆ ಬಂಧನ ಭೀತಿ..!: ಕಳೆದ ವರ್ಷದಿಂದಲೂ ಚರ್ಚೆಯಲ್ಲಿರುವ ವಂಚಕ ಸುಖೇಶ್ ಚಂದ್ರಶೇಖರ್‌ನ ಸುಲಿಗೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದವನ್ನು ಇಡಿ (ಜಾರಿ ನಿರ್ದೇಶನಾಲಯ) ತನಿಖೆ ನಡೆಸುತ್ತಿದ್ದು, ಈ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡೀಸ್ ಆರೋಪಿಯೆಂದು ಇಡಿ ಪರಿಗಣಿಸಿದೆ.
2.ಸಾದುಕೋಕಿಲ ಸೋಷಿಯಲ್ ಮೀಡಿಯಾಗೆ ಎಂಟ್ರಿ: ಇಷ್ಟು ದಿನ ಸೋಷಿಯಲ್ ಮಿಡಿಯಾದಿಂದ ದೂರವೇ ಇದ್ದ ಕಾಮಿಡಿ ಕಿಂಗ್...
ಗ್ರಾಮೀಣ ಭಾಗದಲ್ಲಿ ಹಾಸು ಹೊಕ್ಕಾಗಿರುವ ಜನಪದ ಕಲೆ ಡೊಳ್ಳಿನ ಮಹತ್ವ ಸಾರುವ ಕಥಾಹೂರಣ ಡೊಳ್ಳು ಚಿತ್ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದಿದೆ. ಈ ಖುಷಿಯ ಸುದ್ದಿಯನ್ನ ಡೊಳ್ಳು ಚಿತ್ರದ ನಿರ್ಮಾಪಕ ಪವನ್ ಒಡೆಯರ್ ಮೊದಲ ಬಾರಿಗೆ ಕರ್ನಾಟಕ ಟಿವಿ ಜೊತೆ ಖುಷಿ ಹಂಚಿಕೊAಡಿದ್ದಾರೆ.
ಕನ್ನಡದಲ್ಲಿ ಕಮರ್ಷಿಯಲ್, ಹೊಡಿಬಡಿ, ಪ್ರೀತಿ-ಪ್ರೇಮ...