Thursday, April 25, 2024

kannada film news

“ಪ್ರಾಣ” ಸಂಸ್ಥೆಯ ಮೂಲಕ ಪ್ರಾಣಿಗಳ ರಕ್ಷಣೆಗೆ ಮುಂದಾದ ಸಂಯುಕ್ತ ಹೊರನಾಡು – karnataka tv

karnataka tv movies : ತಮ್ಮ ಅಭಿನಯದ ಮೂಲಕ ಜನಪ್ರಿಯರಾಗಿರುವ ನಟಿ ಸಂಯುಕ್ತಾ ಹೊರನಾಡು ಈಗ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. "ಪ್ರಾಣ ಅನಿಮಲ್ ಫೌಂಡೇಶನ್" ಮೂಲಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಪ್ರಾಣಿಗಳಿಗೆ ಆಂಬುಲೆನ್ಸ್ ಸೇವೆ ನೀಡಿದ್ದಾರೆ ಹಾಗೂ ಈ ಕುರಿತು ಮಾಹಿತಿ ನೀಡಲು ಸಹಾಯವಾಣಿ ಕೂಡ ತೆರೆದಿದ್ದಾರೆ. ಇತ್ತೀಚೆಗೆ ಬನಶಂಕರಿಯ ಸುಚಿತ್ರ...

“ಕಾಣೆಯಾಗಿದ್ದಾಳೆ” ಹುಡುಕಿಕೊಟ್ಟವರಿಗೆ ಬಹುಮಾನ ಚಿತ್ರ ಸದ್ಯದಲ್ಲೇ ಬಿಡುಗಡೆ – karnataka tv

karnataka tv movies : ಶ್ರೀಮೈಲಾರಲಿಂಗೇಶ್ವರ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಆರ್ ಕೆ ನಿರ್ದೇಶಿಸಿರುವ "ಕಾಣೆಯಾಗಿದ್ದಾಳೆ" ಹುಡುಕಿಕೊಟ್ಟವರಿಗೆ ಬಹುಮಾನ ಚತ್ರ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ. ಇತ್ತೀಚಿಗೆ ಈ ಚಿತ್ರದ ಪತ್ರಿಕಾಗೋಷ್ಠಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಸಾ ರಾ ಗೋವಿಂದು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ...

ರಮ್ಯಾ ಮದುವೆನಾ.? ಹೊಸ ಸಿನಿಮಾನಾ.? ಕುತೂಹಲ ಮೂಡಿಸಿದ ರಮ್ಯಾ ಪೋಸ್ಟ್

Film News: ಮೋಹಕ ತಾರೆ ನಟಿ ರಮ್ಯಾ ಅವರು ಗುಡ್ ನ್ಯೂಸ್ ಒಂದನ್ನು ನೀಡುವುದಾಗಿ ಖಚಿತ ಪಡಿಸಿದ್ದಾರೆ. ಇಷ್ಟು ದಿನ ಅಂತೆ-ಕಂತೆಗಳ ರೂಪದಲ್ಲಿ ಹರಿದಾಡುತ್ತಿದ್ದ ಸುದ್ದಿ ಈಗ ನಿಜವಾಗುವ ಸಮಯ ಬಂದಿದೆ. ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡುವುದಾಗಿ ಅವರು ಖಚಿತವಾಗಿ ಹೇಳಿದ್ದಾರೆ. ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ‘ನಾಳೆ (ಆಗಸ್ಟ್ ೩೧)...

ಸಿನಿಮಾಲೋಕದ ಫಟಾಫಟ್ ಸ್ಟೋರಿ

Film beat: 1.ರಕ್ಕಮ್ಮಗೆ ಬಂಧನ ಭೀತಿ..!: ಕಳೆದ ವರ್ಷದಿಂದಲೂ ಚರ್ಚೆಯಲ್ಲಿರುವ ವಂಚಕ ಸುಖೇಶ್ ಚಂದ್ರಶೇಖರ್‌ನ ಸುಲಿಗೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದವನ್ನು ಇಡಿ (ಜಾರಿ ನಿರ್ದೇಶನಾಲಯ) ತನಿಖೆ ನಡೆಸುತ್ತಿದ್ದು, ಈ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡೀಸ್ ಆರೋಪಿಯೆಂದು ಇಡಿ ಪರಿಗಣಿಸಿದೆ. 2.ಸಾದುಕೋಕಿಲ ಸೋಷಿಯಲ್ ಮೀಡಿಯಾಗೆ ಎಂಟ್ರಿ: ಇಷ್ಟು ದಿನ ಸೋಷಿಯಲ್ ಮಿಡಿಯಾದಿಂದ ದೂರವೇ ಇದ್ದ ಕಾಮಿಡಿ ಕಿಂಗ್...

ಕರ್ನಾಟಕ ಟಿವಿ ಜೊತೆ ‘ಡೊಳ್ಳು’ ನಿರ್ಮಾಪಕ ಪವನ್ ಒಡೆಯರ್ ಮಾತು..!

ಗ್ರಾಮೀಣ ಭಾಗದಲ್ಲಿ ಹಾಸು ಹೊಕ್ಕಾಗಿರುವ ಜನಪದ ಕಲೆ ಡೊಳ್ಳಿನ ಮಹತ್ವ ಸಾರುವ ಕಥಾಹೂರಣ ಡೊಳ್ಳು ಚಿತ್ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದಿದೆ. ಈ ಖುಷಿಯ ಸುದ್ದಿಯನ್ನ ಡೊಳ್ಳು ಚಿತ್ರದ ನಿರ್ಮಾಪಕ ಪವನ್ ಒಡೆಯರ್ ಮೊದಲ ಬಾರಿಗೆ ಕರ್ನಾಟಕ ಟಿವಿ ಜೊತೆ ಖುಷಿ ಹಂಚಿಕೊAಡಿದ್ದಾರೆ. ಕನ್ನಡದಲ್ಲಿ ಕಮರ್ಷಿಯಲ್, ಹೊಡಿಬಡಿ, ಪ್ರೀತಿ-ಪ್ರೇಮ...
- Advertisement -spot_img

Latest News

ನನ್ನ ಮಗಳ ಸಾವಿಗೆ ಫಯಾಝ್ ಸಾವು ನ್ಯಾಯವಾಗಬೇಕು: ನಿರಂಜನಯ್ಯ ಆಗ್ರಹ..!

Hubli News: ಹುಬ್ಬಳ್ಳಿ: ನಮ್ಮ ಕುಟುಂಬಕ್ಕೆ ಭದ್ರತೆ ಒದಗಿಸಬೇಕು. ವಿಶೇಷ ನ್ಯಾಯಲಯದಲ್ಲಿ 90 ರಿಂದ 120 ದಿನಗಳಲ್ಲಿ ನ್ಯಾಯ ಸಿಗಬೇಕು. ಸಾವಿಗೆ ಸಾವೇ ಶಿಕ್ಷೆಯಾಗಬೇಕು. ಫಯಾಜ್...
- Advertisement -spot_img