Tuesday, May 21, 2024

kannada film

Dhruva Sarja : ಥಾಯ್ಲೆಂಡ್ ಗೆ ಹೊರಟ ಮಾರ್ಟಿನ್ ಧ್ರುವ ಸರ್ಜಾ..? !

Film News : ಧ್ರುವ ಸರ್ಜಾ ಅಭಿನಯದ ಮಾರ್ಟಿನ್ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳಿವೆ. ಕೇವಲ ಕರ್ನಾಟಕದಲ್ಲಿ ಅಷ್ಟೇ ಅಲ್ಲ‌ ಮಾರ್ಟಿನ್ ಬಗ್ಗೆ ಅಕ್ಕ ಪಕ್ಕದ ರಾಜ್ಯಗಳಲ್ಲಿಯೂ ಒಳ್ಳೇಯ ಮಾತು ಕೇಳಿ ಬರ್ತಿವೆ. ಇನ್ನೂ ಧ್ರುವ ಸರ್ಜಾ ಹಾಗೂ ನಿರ್ದೇಶಕ ಎ.ಪಿ.ಅರ್ಜುನ್, ಜಗತ್ತು ಮಾರ್ಟಿನ್ ನ ಮೆಚ್ಚಬೇಕೆಂಬ ನಿಟ್ಟಿನಲ್ಲಿ‌ ಮೊದಲಿಂದ ಕೆಲಸ ಮಾಡ್ತಾನೇ ಬಂದಿದ್ದಾರೆ. ಬೆವರನ್ನೂ...

Kousalya Supraja Rama : ಮತ್ತೆ ಪ್ರೇಕ್ಷಕರ ಮನಗೆದ್ದ ಡಾರ್ಲಿಂಗ್ ಕೃಷ್ಣ.. ಕೌಸಲ್ಯಾ ಸುಪ್ರಜಾ ರಾಮ.. ಥಿಯೇಟರ್ ನಲ್ಲಿ ಸಂಭ್ರಮ…!

ಕೌಸಲ್ಯ ಸುಪ್ರಜಾ ರಾಮ ಸಿನಿಮಾ ಹೇಗಿದೆ..? Film News : ಜುಲೈ ತಿಂಗಳ ಕೊನೆಯ ವಾರದಲ್ಲಿ ಬಿಡುಗಡೆಯಾದ ಕನ್ನಡ ಚಿತ್ರಗಳ ಪೈಕಿ ಬಹು ನಿರೀಕ್ಷೆಯ ಕೌಸಲ್ಯ ಸುಪ್ರಜ ರಾಮ ಚಿತ್ರ ಕೂಡ ಒಂದು . ಸದ್ಯ ಗಲ್ಲಾಪೆಟ್ಟಿಗೆಯಲ್ಲಿ ಸಖತ್ತಾಗೇ ಸೌಂಡ್ ಮಾಡೋಕೆ ಶುರು ಮಾಡಿದೆ. ಡಾರ್ಲಿಂಗ್ ಕೃಷ್ಣ ಹಾಗೂ ಶಶಾಂಕ್ ಕಾಂಬಿನೇಶನ್‌ನ 'ಕೌಸಲ್ಯ ಸುಪ್ರಜ ರಾಮ'...

ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ಅಭಿನಯದ “ಲವ್ ಬರ್ಡ್ಸ್” ಚಿತ್ರದ ಟೀಸರ್‌ಗೆ ಮೆಚ್ಚುಗೆಯ ಮಹಾಪೂರ

film story : ಶ್ರೀಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸಿರುವ, ಪಿ.ಸಿ.ಶೇಖರ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ - ಮಿಲನ ನಾಗರಾಜ್ ನಾಯಕ, ನಾಯಕಿಯಾಗಿ ನಟಿಸಿರುವ "ಲವ್ ಬರ್ಡ್ಸ್" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಾಯಕ, ನಾಯಕಿಯ ಪಾತ್ರವನ್ನು ಪರಿಸಿಚಯಿಸುವ ಈ ಟೀಸರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ ರಾಘವೇಂದ್ರ...

ಮಲಯಾಳಂ ನಟ ಲಾಲೇಟ್ಟ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ ಚಂದನವನದ ನಿರ್ದೇಶಕ…!

Film News: ಮೋಹನ್‌ಲಾಲ್‌ ಮಲಯಾಳಂ ಚಿತ್ರರಂಗದ ಸ್ಟಾರ್ ನಟರಲ್ಲಿ ಒಬ್ಬರು. ಸಾಲು ಸಾಲು ಸಿನಿಮಾಗಳಲ್ಲಿ ಸದಾ ಬ್ಯುಸಿ ಇರುವ ಈ ನಟ, ಈಗಲೂ ಬಾಕ್ಸ್ ಆಫೀಸ್‌ನಲ್ಲಿ ಕೋಟಿ ಕೋಟಿ ಕಮಾಯಿ ಮಾಡುವಂತಹ ಚಾರ್ಮ್‌ ಹೊಂದಿದ್ದಾರೆ. ಸದ್ಯ ಅವರೊಂದು ಹೊಸ ಸಿನಿಮಾ ಶುರು ಮಾಡಿದ್ದಾರೆ. ವಿಶೇಷವೆಂದರೆ, ಆ ಸಿನಿಮಾಗೆ ಕನ್ನಡದ ನಿರ್ದೇಶಕರೊಬ್ಬರು ಡೈರೆಕ್ಷನ್ ಮಾಡಲಿದ್ದಾರೆ. ಹೌದು, ಸ್ಯಾಂಡಲ್‌ವುಡ್‌ನಲ್ಲಿ ಈಗಾಗಲೇ...

ಆಗಸ್ಟ್ 26ಕ್ಕೆ ತೆರೆಗೆ ಬರ್ತಿದೆ ‘ವಿಕಿಪೀಡಿಯ’..!

ಯಶವಂತ್ ನಟನೆಯ 'ವಿಕಿಪೀಡಿಯ' ಸಿನಿಮಾದ ಟ್ರೇಲರ್ ರಿಲೀಸ್... ಆಗಸ್ಟ್ 26ಕ್ಕೆ ತೆರೆಗೆ ಬರ್ತಿದೆ ಸಿನಿಮಾ..ಸತ್ಯಂ ಶಿವಂ ಸುಂದರಂ, ಒಂದೂರಲ್ಲಿ ರಾಜರಾಣಿ, ಮಹಾದೇವಿ, ಶಾಂತಂಪಾಪಂ, ಯಾರೇ ನೀ‌ ಮೋಹಿನಿ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ಯಶವಂತ್ ವಿಕಿಪೀಡಿಯ ಸಿನಿಮಾ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟಿರುವುದು ಗೊತ್ತೇ ಇದೆ. ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು, ನೋಡುಗರ ಕುತೂಹಲ...

ಲಹರಿ ಮ್ಯೂಸಿಕ್ ಸಂಸ್ಥೆಗೆ ಪದವಿಪೂರ್ವ ಹಾಡುಗಳು

ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಂಸ್‌ ಜಂಟಿಯಾಗಿ ನಿರ್ಮಿಸಿ ಭಟ್ಟರ ಬಳಗದವರೇ ಆದ ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿರುವ 'ಪದವಿಪೂರ್ವ' ಚಿತ್ರತಂಡದಿಂದ ಎರಡೆರಡು ಖುಷಿ ಸುದ್ದಿಗಳು ಒಮ್ಮೆಲೇ ಹೊರಬಿದ್ದಿವೆ. ಮೊದಲನೇ ಖುಷಿ ಸುದ್ದಿ ‘ಪದವಿಪೂರ್ವ’ ಚಿತ್ರದ ಆಡಿಯೋ ರೈಟ್ಸನ್ನು ಲಹರಿ ಮ್ಯೂಸಿಕ್ ಸಂಸ್ಥೆ ಭರ್ಜರಿ ಮೊತ್ತ ನೀಡಿ ಖರೀದಿ ಮಾಡಿದೆ ಎಂಬುದು. ಹೌದು, ಮ್ಯೂಸಿಕ್ ಮಾಂತ್ರಿಕ...

ನಮ್ಮ ಕಲೆ ನಮ್ಮ ಕೈ ಬಿಡಲಿಲ್ಲ..ರಾಷ್ಟ್ರೀಯ ಪ್ರಶಸ್ತಿ ಜವಾಬ್ದಾರಿ ಹೆಚ್ಚಿಸಿದೆ..!

ಡೊಳ್ಳು ಚಿತ್ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದಿದೆ.  ಜನಪದ ಕಲೆ ಮತ್ತು ಕಲಾವಿದರು ಗ್ರಾಮೀಣ ಭಾರತದ ತಾಯಿ ಬೇರುಗಳಿದ್ದಂತೆ. ಜನಜೀವನ ಮತ್ತು ಉನ್ನತ ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಜನಪದ ಕಲೆಗಳು ಗ್ರಾಮೀಣ ಭಾರತದ ಜೀವಾಳ ಎಂಬ ಸಾರಂಶದೊಂದಿಗೆ ಹಳ್ಳಿಯಲ್ಲಿ ತೆರೆದುಕೊಳ್ಳುವ ಟೀಸರ್ ನಲ್ಲಿ ಡೊಳ್ಳಿನ ಮಹತ್ವದ ಬಗ್ಗೆ...

“9 ಸುಳ್ಳು ಕಥೆಗಳು” ಟ್ರೇಲರ್ ಗೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಧ್ವನಿ..!

ನವರಸಗಳನ್ನಾಧರಿಸಿ "9 ಸುಳ್ಳು ಕಥೆಗಳು" ಹೇಳಿದ್ದಾರೆ ಮಂಜುನಾಥ್ ಮುನಿಯಪ್ಪ ಚಿತ್ರದ ಟ್ರೇಲರ್ ಗೆ ಧ್ವನಿ ನೀಡಿದ್ದಾರೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್. ಶೃಂಗಾರ, ಹಾಸ್ಯ, ಕರುಣ ಸೇರಿದಂತೆ ಹೀಗೆ ನವರಸಗಳಿದೆ ಇಂತಹ ನವರಸಗಳನ್ನು ಆಧರಿಸಿ "9 ಸುಳ್ಳು ಕಥೆಗಳು" ಎಂಬ ಚಿತ್ರ ನಿರ್ದೇಶನ ಮಾಡಿದ್ದಾರೆ ಮಂಜುನಾಥ್ ಮುನಿಯಪ್ಪ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಅದ್ದೂರಿಯಾಗಿ...

ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದ ‘ರಂಗಸಮುದ್ರ’..!

ಅಂತಿಮ ಹಂತದ ಚಿತ್ರೀಕರಣ ಮುಗಿಸಿದ 'ರಂಗಸಮುದ್ರ'..! ಹೊಯ್ಸಳ ಕ್ರಿಯೇಷನ್ಸ್ ನಿಂದ ಕೆ ಆರ್ ಹೊಯ್ಸಳ ನಿರ್ಮಿಸುತ್ತಿರುವ ‘ರಂಗಸಮುದ್ರ’ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ, ಚಿತ್ರತಂಡ ಮಂಗಳವಾರ ಕುಂಬಳಕಾಯಿ ಒಡೆಯಿತು. ಶೇ.85ರಷ್ಟು ಚಿತ್ರೀಕರಣ ರಾಜ್ಯದ ವಿವಿದೆಡೆಗಳಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ವಿದ್ಯಾನಗರದಲ್ಲಿ ಚಿತ್ರದ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ನಿರ್ದೇಶಕ ರಾಜಕುಮಾರ್ ಅಸ್ಕಿ ನಿರ್ದೇಶನದಲ್ಲಿ...

ಜುಲೈ 29 ಕ್ಕೆ ತೆರೆಗೆ ಬರಲಿದೆ ವಿಭಿನ್ನ ಕಥೆಯ “ರಕ್ಕಂ”..!

ನಮ್ಮ ಹೈಕ್ಳು ಚಿತ್ರ ಲಾಂಛನದಲ್ಲಿ ಸ್ನೇಹಲತ ಅವರು ನಿರ್ಮಿಸಿರುವ " ರಕ್ಕಂ" ಚಿತ್ರ ಜುಲೈ 29 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೆ.ಸೆಂದಿಲ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಮ್ಮ ತಂಡದಲ್ಲಿ ಹೆಚ್ಚಿನವರಿಗೆ ಇದು ಮೊದಲ ಚಿತ್ರವಿರಬಹುದು, ಆದರೆ ಎಲ್ಲರಿಗೂ ರಂಗಭೂಮಿ, ಕಿರುತೆರೆಯಲ್ಲಿ ಹಲವು ವರ್ಷಗಳ ಅನುಭವವಿದೆ‌. ನಾನು ಮೂಲತಃ ರಂಗಭೂಮಿ ಕಲಾವಿದ. ಎನ್ ಎಸ್ ಡಿ ಯಲ್ಲಿ ತರಬೇತಿ ಪಡೆದುಕೊಂಡಿದ್ದೇನೆ....
- Advertisement -spot_img

Latest News

Health Tips: ಪೇನ್ ಕಿಲ್ಲರ್ ತೆಗೆದುಕೊಳ್ಳುವ ಮುನ್ನ ಎಚ್ಚರವಿರಲಿ.. ಇದೇ ಚಟವಾಗದಿರಲಿ..

Health Tips: ದೇಹದ ಯಾವುದೇ ಭಾಗದಲ್ಲಿ ನೋವಾದರೂ ಕೆಲವರು ಪಟ್ ಅಂತಾ ಪೇನ್ ಕಿಲ್ಲರ್ ತೆಗೆದುಕೊಳ್ಳುತ್ತಾರೆ. ಆ ತಕ್ಷಣ ನೋವು ಹೊರಟು ಹೋಗುತ್ತದೆ. ಮತ್ತೊಮ್ಮೆ ಇದೇ...
- Advertisement -spot_img