Film News : ಜೊತೆ ಜೊತೆಯಲಿ ಸೀರಿಯಲ್ ಮೂಲಕ ಮನೆ ಮಾತಾದ ಮೇಘಾ ಶೆಟ್ಟಿ ಇದೀಗ ಮತ್ತೆ ಹೊಸ ಫೋಟೋಶೂಟ್ ಮಾಡಿಸಿ ಸುದ್ದಿಯಾಗಿದ್ದಾರೆ.
ಮಾದಕ ನೋಟದ ಮೂಲಕ ಪಡ್ಡೆ ಹೈಕ್ಲ ಹೃದಯ ಕದಿಯುತ್ತಿದ್ದ ಮೇಘಾ ಶೆಟ್ಟಿ ಇದೀಗ ಸಿಂಪಲ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ನಟಿಯ ಬ್ಯೂಟಿಫುಲ್ ಫೋಟೋಗಳು ವೈರಲ್ ಆಗಿದೆ.
ಹಳ್ಳಿ ಹುಡುಗಿಯಾಗಿ ಲಂಗ...
ಬಿಡುಗಡೆಗೂ ಪೂರ್ವದಲ್ಲೇ ಭರ್ಜರಿಯಾಗಿ ಮಾರಾಟವಾಗುತ್ತಿದೆ ಚಿತ್ರದ ಟಿಕೆಟ್
ಜನಪ್ರಿಯ "ಚುಟು ಚುಟು ಅಂತೈತಿ" ಹಾಡಿಗೆ ನೃತ್ಯ ನಿರ್ದೇಶನ ಮಾಡಿ, ಖ್ಯಾತರಾಗಿರುವ ನೃತ್ಯ ನಿರ್ದೇಶಕ ಭೂಷಣ್, ಆನಂತರ "ನಟಸಾರ್ವಭೌಮ", " ಬೆಲ್ ಬಾಟಮ್", "ರಾಬರ್ಟ್" ಮುಂತಾದ ಸೂಪರ್ ಹಿಟ್ ಚಿತ್ರಗಳಿಗೂ ನೃತ್ಯ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.
"ರಾಜ ರಾಣಿ ರೋರರ್ ರಾಕೆಟ್" ಚಿತ್ರದ ಮೂಲಕ ಭೂಷಣ್ ನಾಯಕರಾಗಿ ಮತ್ತೊಂದು...
ಮರಿ ಟೈಗರ್ ವಿನೋದ್ ಪ್ರಭಾಕರ್ ಭತ್ತಳಿಕೆಯ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು ಮಾದೇವ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಅಂಗಳಕ್ಕೀಗ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಎಂಟ್ರಿ ಕೊಟ್ಟಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸೋನಲ್ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಗೆ ಜೋಡಿಯಾಗಿ ನಟಿಸಲಿದ್ದಾರೆ.
ವಿನೋದ್ ಹಾಗೂ ಸೋನಲ್ ಈ ಹಿಂದೆ ರಾಬರ್ಟ್ ಸಿನಿಮಾದಲ್ಲಿ ತನು-ರಾಘವ...
https://www.youtube.com/watch?v=XYqepOQBYiY
ಭರತ್ ವಿಷ್ಣುಕಾಂತ್ ಸಾರಥ್ಯದ ಭರತ್ ಫಿಲ್ಮ್ಸ್ ಪ್ರೊಡಕ್ಷನ್ ಲೋಗೋ ಲಾಂಚ್ ಮಾಡಿದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ…
ಪಾರ್ವತಮ್ಮ ರಾಜ್ ಕುಮಾರ್ ಸಹೋದರನ ಪುತ್ರ ಧ್ರುವನ್ ಹೀರೋ ಆಗಿ ಲಾಂಚ್ ಆಗಿರುವ ಭಗವಾನ್ ಶ್ರೀ ಕೃಷ್ಣ ಪರಮಾತ್ಮ ಸಿನಿಮಾ ಈಗಾಗಲೇ ಸಾಕಷ್ಟು ಸದ್ದು ಮಾಡ್ತಿದೆ. ಪೋಸ್ಟರ್ ಹಾಗೂ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರವನ್ನು...
https://www.youtube.com/watch?v=-P0y4Wnl99Y
ಪುನೀತ್, ಪ್ರಭುದೇವ ಅಭಿನಯದ "ಲಕ್ಕಿಮ್ಯಾನ್" ಆಗಸ್ಟ್ ನಲ್ಲಿ ತೆರೆಗೆ
ಕನ್ನಡ ಚಿತ್ರ ರಂಗದ ಧೃವತಾರೆ ಎನಿಸಿಕೊಂಡಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಭಿನಯಿಸಿ ಬಿಡುಗಡೆಯಾಗುತ್ತಿರುವ ಕೊನೆಯ ಚಿತ್ರ ಲಕ್ಕಿಮ್ಯಾನ್. ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಅವರದ್ದು ಅತಿಥಿ ಪಾತ್ರವಾಗಿದ್ದು ಒಬ್ಬ ದೇವರ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ.
ಇವರ ಜೊತೆ...
https://www.youtube.com/watch?v=1wa8ry-EDAE
ಸ್ಯಾಂಡಲ್ ವುಡ್ ನಲ್ಲಿ ಗಣೇಶ್ ನಟನೆಗೆ ಒಂದು ಅಭಿಮಾನಿ ವರ್ಗವಿದೆ. ಕೌಟುಂಬಿಕ ಪ್ರೇಕ್ಷಕರು ಗಣೇಶ್ ಅವರ ನಟನೆಯನ್ನು ಮೆಚ್ಚುಕೊಂಡಿದ್ದಾರೆ. ಗಣೇಶ್ ಸಾಕಷ್ಟು ಸಿನಿಮಾಗಳಲ್ಲಿ ಈಗಾಗಲೇ ಲವರ್ ಬಾಯ್, ಕಾಲೇಜು ವಿದ್ಯಾರ್ಥಿ, ವೈದ್ಯ ಹೀಗೆ ನಾನಾತರ ಪಾತ್ರಗಳಲ್ಲಿ ನಟಿಸಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ಕ್ರಿಕೆಟ್ ಆಟಗಾರನಾಗಿ 'ಬಾನ ದಾರಿಯಲ್ಲಿ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಪ್ರೀತಮ್ ಗುಬ್ಬಿ ನಿರ್ದೇಶನ...
https://www.youtube.com/watch?v=pCeN2Uyz530
ಬಿ.ಶ್ರೀನಿವಾಸರಾವ್ ಹಾಗೂ ರೋಶ್ನಿ ನೌಡಿಯಲ್ ನಿರ್ಮಿಸಿರುವ, ಎಂ.ರಮೇಶ್ ಮತ್ತು ಗೋಪಿ ಜಂಟಿಯಾಗಿ ನಿರ್ಮಿಸಿರುವ "ಯಾರಿಗೆ ಬೇಕು ಈ ಲೋಕ" ಚಿತ್ರದ ಟೀಸರ್ A2 Music ಮೂಲಕ ಬಿಡುಗಡೆಯಾಗಿದೆ. ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಟೀಸರ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಚಿತ್ರೀಕರಣ ಮುಕ್ತಾಯವಾಗಿದ್ದು, ಮೊದಲಪ್ರತಿ ಸಹ ಸಿದ್ದವಾಗಿದೆ....
ಸೂಪರ್ ಸ್ಟಾರ್‌ಗಳ ಸಿನಿಮಾ ನೋಡ್ಬೇಕಂದ್ರ ಕಾಮನ್ನಾಗಿ ನಾವೆಲ್ರೂ ಆಟೋ, ಬೈಕ್, ಓಲಾ, ಅಥವಾ ಕಾರ್‌ನಲ್ಲಿ ಹೋಗ್ತೀವಿ. ಆದ್ರೆ ಇಲ್ಲಿ ಮಂತ್ರಿಯೊಬ್ಬರು ಸಿನಿಮಾ ನೋಡಲು ಮೆಟ್ರೋದಲ್ಲಿ ಸಂಚಾರ ಮಾಡಿದ್ದು ಆಶ್ಚರ್ಯದ ವಿಷಯ..
ಹೌದು, ಮಕ್ಕಳು ಮತ್ತು ಪೇರೆಂಟ್ಸ್ ಮೊಬೈಲ್ ಚಟದ ಬಗ್ಗೆ ಬಂದಿರುವ ಚಿತ್ರ ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ದಿನೇ ದಿನೇ ಜನಪ್ರಿಯ ಆಗುತ್ತಿದೆ ಎಂಬುದು...
ಅಕ್ಟೋಬರ್ ವೇಳೆಗೆ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಈ ಚಿತ್ರ ತೆರೆಗೆ.
ತುಳುನಾಡಿನ ಜಾನಪದ ಕ್ರೀಡೆಗಳಲ್ಲಿ ಬಹುಮುಖ್ಯವಾದ ಕ್ರೀಡೆ ಕಂಬಳ. ಈ ಕಂಬಳದ ಕುರಿತು "ವೀರ ಕಂಬಳ" ಎಂಬ ಚಿತ್ರವನ್ನು ಖ್ಯಾತ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸುತ್ತಿದ್ದಾರೆ. ಅರುಣ್ ರೈ ತೋಡಾರ್ ನಿರ್ಮಾಣ ಮಾಡುತ್ತಿದ್ದಾರೆ.ಈ ಚಿತ್ರದ ಕುರಿತು ಚಿತ್ರತಂಡ ಮಾಧ್ಯಮದ ಮುಂದೆ ಮಾಹಿತಿ...
ವೀಕೆಂಡ್ ಬಂತು ಅಂದ್ರೆ ಸಾಕು, ಅದ್ರಲ್ಲೂ ಸಿನಿ ಫ್ರೈಡೆಯಂತೂ ಸಿನಿಪ್ರಿಯರು ಕಾಯೋದೇ ಸಿನಿಮಾಗಳಿಗಾಗಿ..ಈ ವಾರ ಸಾಲು ಸಾಲು ಸಿನಿಮಾಗಳು ಥಿಯೇಟರ್‌ಗೆ ಲಗ್ಗೆ ಇಟ್ಟಿವೆ. ಇಷ್ಟೊಂದು ಸಿನಿಮಾಗಳಲ್ಲಿ ಯಾವ್ ಸಿನಿಮಾ ಈ ವೀಕೆಂಡ್ ನೋಡ್ಬೋದು ಅಂತ ಕೇಳಿದ್ರೆ ನಾವ್ ಹೇಳ್ತೀವಿ "ಕಟಿಂಗ್ ಶಾಪ್" ಸಿನಿಮಾ ನೋಡಿ ಅಂತ.
ನಿರ್ದೇಶಕ 'ಸಿಂಪಲ್' ಸುನಿ ಅವರ ಜೊತೆಗೆ 'ಆಪರೇಷನ್ ಅಲಮೇಲಮ್ಮ'...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ...