Sunday, July 6, 2025

kannada flag

ಲಂಡನ್ ನಲ್ಲಿ ಕನ್ನಡ ಪ್ರೇಮ ಮೆರೆದ ಯುವಕ..!

International News: ಲಂಡನ್ ನಲ್ಲಿ  ಕನ್ನಡ ಪ್ರೇಮವನ್ನು ಮೆರೆದ ಕ್ಷಣ ಇದೀಗ ವೈರಲ್ ಆಗಿದೆ.ಕನ್ನಡಿಗ ಅಧಿಶ್‌ ಆರ್‌. ವಾಲಿ ಅವರು ಲಂಡನ್‌ನ ಸಿಟಿ ವಿಶ್ವವಿದ್ಯಾಲಯದ ಪದವಿ ಪ್ರಧಾನ ಸಮಾರಂಭದಲ್ಲಿ ಪದವಿ ಸ್ವೀಕರಿಸುವಾಗ ಕನ್ನಡ ಧ್ವಜ ಪ್ರದರ್ಶಿಸಿ ಕನ್ನಡ ಪ್ರೇಮ ಮೆರೆದಿದ್ದಾರೆ. ವಾಲಿ ಈ ಬಗ್ಗೆ ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದು, ವಿಡಿಯೊವನ್ನೂ ಹಂಚಿಕೊಂಡಿದ್ದಾರೆ. ಲಂಡನ್‌ನ ಸಿಟಿ...

ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ಸಹಪಾಠಿಗಳಿಂದ ವಿದ್ಯಾರ್ಥಿ ಮೇಲೆ ಹಲ್ಲೆ

ಬೆಳಗಾವಿ: ಗಡಿನಾಡು ಜಿಲ್ಲೆ ಬೆಳಗಾವಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ಸಹಪಾಠಿಗಳು ವಿದ್ಯಾರ್ಥಿಯ ಮೇಲೆ ಹಲ್ಲೆ ಮಾಡಿದ್ದಾರೆ. ಟೀಳಕವಾಡಿಯ ಗೋಗಟೆ ಕಾಲೇಜಿನಲ್ಲಿ ಘಟನೆ ನಡೆದಿದೆ. ಬೀಳ್ಕೊಡುಗೆ ಸಮಾರಂಭದಲ್ಲಿ ವಿದ್ಯಾರ್ಥಿ ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡಿದ್ದಾನೆ ಇದನ್ನು ನೋಡಿದ ಸಹಪಾಠಿಗಳು ವಿದ್ಯಾರ್ಥಿಯನ್ನು ಥಳಿಸಿದ್ದಾರೆ. ನಂತರ ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img