ಹುಬ್ಬಳ್ಳಿ : ಪ್ರೇಮಕ್ಕೆ ಪೋಷಕರ ವಿರೋಧಿಸಿದ್ದರಿಂದ ಮನನೊಂದು ನಿದ್ರೆಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಯುವತಿಯನ್ನು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಸೇರಿಸುವ ಮೂಲಕ ಉಪನಗರ ಠಾಣೆ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.
ಇಲ್ಲಿನ ವಿಕಾಸ ನಗರದ ಸಿದ್ಧಲಿಂಗೇಶ್ವರ ಕಾಲೋನಿಯ ವರ್ಷಾ ಬಸವರಾಜ ಹಿರೇಮಠ ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿದ ಯುವತಿಯಾಗಿದ್ದು, ಯುವತಿ ಯುವಕನೊಬ್ಬನನ್ನು ಪ್ರೀತಿಸಿ...
ಹುಬ್ಬಳ್ಳಿ: ಶಾಸಕ ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ಕೈ ತಪ್ಪಿರುವ ಹಿನ್ನಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಅರವಿಂದ ಬೆಲ್ಲದ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಹುಬ್ಬಳ್ಳಿಯ ಗೋಕುಲ ರಸ್ತೆಯ ಅಕ್ಷಯ ಪಾರ್ಕ್ ನಲ್ಲಿ ಅರವಿಂದ ಬೆಲ್ಲದ ಬೆಂಬಲಿಗರು ಪ್ರತಿಭಟನೆಗೆ ಮುಂದಾಗಿದ್ದ ವೇಳೆ ಪೊಲೀಸರ ಮತ್ತು ಅರವಿಂದ ಬೆಲ್ಲದ ಅಭಿಮಾನಿಗಳ ನಡುವೆ ವಾಗ್ವಾದ...
www.karnatakatv ಗದಗ: ಹೆಣ್ಣೊಂದು ಕಲಿತರೇ ಶಾಲೆಯೊಂದು ತೆರೆದಂತೆ ಎಂಬುವಂತ ಮಾತಿದೆ. ಆದರೆ ಆ ಹೆಣ್ಣು ಈಗ ಕುಟುಂಬದ ಬಾರವನ್ನು ಹೊತ್ತು ಮುನ್ನಡೆಯುತ್ತಿದ್ದಾಳೆ. ನೇಗಿಲು ಹಿಡಿದು ಕುಟುಂಬ ನಿರ್ವಹಣೆ ಜೊತೆಗೆ ದೇಶಕ್ಕೆ ಅನ್ನಹಾಕುವ ಅನ್ನದಾತೆ ಆಗಿದ್ದಾಳೆ.
ಹೌದು… ಹೀಗೆ ಬಾರುಕೋಲ ಹಿಡಿದು ಎಡೆ ಹೊಡೆತಾಯಿರೋ ಈ ಯುವತಿ ಹೆಸರು ಸರಸ್ವತಿ ಲಮಾಣಿ ಅಂತ. ಇವಳು ಗದಗ ಜಿಲ್ಲೆ...