www.karnatakatv.net : ಬೆಂಗಳೂರು: ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿoಗ್ ಶಿಕ್ಷಣಕ್ಕೆ ಒಪ್ಪಿಗೆಯನ್ನು ಸೂಚಿಸಲಾಗಿತ್ತು, ಆದಕಾರಣ 4 ಕಾಲೇಜುಗಳಿಗೆ ಅನುಮತಿ ಪತ್ರವನ್ನು ನೀಡಲಾಗಿದೆ. ಹಾಗೇ ಕನ್ನಡ ಭಾಷೆಯಲ್ಲಿ ಇಂಜಿನಿಯರಿoಗ್ ಸಿಲೆಬಸ್ ನ್ನು ಬಿಡುಗಡೆ ಮಾಡಿರುವುದು ನೂತನ ಅಧ್ಯಾಯವಾಗಿದೆ. ಇದೊಂದು ಐತಿಹಾಸಿಕ ದಿನ," ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಂತಸವನ್ನು ಹಂಚಿಕೊoಡರು.
"ಇoಜಿನಿಯರಿoಗ್ ಕಾಲೇಜುಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಸಿಲೆಬಸ್ ಕೊಡುವುದಾಗಿ...
www.karnatakatv.net : ಕನ್ನಡದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕ್ಲರಿಕಲ್ ಕೇಡರ್ ಹುದ್ದೆಗಳಿಗೆ ಪರೀಕ್ಷೆಯನ್ನು ಬರೆಯಲು ಕೇಂದ್ರ ಸರ್ಕಾರ ಆದೇಶವನ್ನು ಹೊರಡಿಸಿದೆ.
ಹೌದು, ಬ್ಯಾಂಕ್ ನ ಕ್ಲರಿಕಲ್ ಕೇಡರ್ ( ಜೂನಿಯರ್ ಅಸೋಸಿಯೇಟ್ ) ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆಯನ್ನು ನಡೆಸಬೇಕೆಂಬ ರಾಜ್ಯದ ಒತ್ತಡಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮಣಿದು ಆದೇಶವನ್ನು ನೀಡಿದೆ. ಇದರಿಂದಾಗಿ ಎಸ್ ಬಿಐ ಸೇರಿದಂತೆ ಎಲ್ಲಾ...