ಕೆಲವು ಕನ್ನಡ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆ ಇರುವ ಹಿನ್ನೆಲೆಯಲ್ಲಿ, ಶಾಲೆಗಳು ಮುಚ್ಚುವ ಹಂತಕ್ಕೆ ತಲುಪುತ್ತಿರುವುದು ಗಮನಾರ್ಹವಾಗಿದೆ. ಆದರೆ ಮಂಗಳೂರಿನ ಅಶೋಕನಗರದ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ವಿಶೇಷ, ವಿನೂತನ ಯೋಜನೆಯನ್ನು ಆರಂಭಿಸಿದೆ.
2025-26ನೇ ಶೈಕ್ಷಣಿಕ ವರ್ಷದಲ್ಲಿ ದಾಖಲಾದ 1ರಿಂದ 3ನೇ ತರಗತಿಯ 17 ವಿದ್ಯಾರ್ಥಿಗಳ ಬ್ಯಾಂಕ್ ಖಾತೆಯನ್ನು ಇಲ್ಲಿ ತೆರೆಯಲಾಗಿದೆ....
ನಾಡೋಜ ಡಾ. ಮಹೇಶ್ ಜೋಶಿ. ಚಂದನದಲ್ಲಿ ಬರುವ ಹಲವು ಕಾರ್ಯಕ್ರಮಗಳಲ್ಲಿ ನಾವು ನೀವು ಇವರನ್ನ ನೋಡಿದ್ದೇವೆ. ಇದೀಗ ಇವರು ಕನ್ನಡಕ್ಕಾಗಿ ನನ್ನ ನಿರಂತರ ಕಾಳಜಿ ಎಂಬ ಅಭಿಯಾನ ಶುರು ಮಾಡಿದ್ದಾರೆ.
ಐವತ್ತು ವರ್ಷಗಳಿಂದ ನಡೆಯುತ್ತಿದ್ದ ಕನ್ನಡ ಶಾಲೆಯೊಂದನ್ನ ಶಿಕ್ಷಕರಿಲ್ಲದ ಕಾರಣ ಮುಚ್ಚಲಿದ್ದಾರೆಂಬ ವರದಿ ನೋಡಿದ ನಾಡೋಜ ಡಾ. ಮಹೇಶ್ ಜೋಶಿಯವರು, ಯಾವುದೇ ಕಾರಣಕ್ಕೂ...
ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...