Sandalwood News: ಸಿನಿಮಾ ಅಂದಮೇಲೆ ವಾದ-ವಿವಾದಗಳು ಸಹಜ. ಅದರಲ್ಲೂ ನಟ-ನಟಿಯರ ಮೇಲಂತೂ ಆಗಾಗ ಕೆಲ ವಿವಾದಗಳು ಸುತ್ತಿಕೊಳ್ಳೋದು ನಿಜ. ಈಗ ಅಂಥದ್ದೇ ಸಣ್ಣ ವಾದವೊಂದು ಸ್ಯಾಂಡಲ್ ವುಡ್ ಸ್ಟಾರ್ ರಿಷಭ್ ಶೆಟ್ಟಿ ಅವರ ಮೇಲೂ ಇದೆ. ಇದನ್ನು ವಿವಾದ ಅನ್ನಬೇಕೋ, ವಾದ ಅನ್ನಬೇಕೋ ಗೊತ್ತಿಲ್ಲ. ಇಷ್ಟಕ್ಕೂ ಇದೆಲ್ಲಾ ಬೇಕೂ ಇರಲಿಲ್ಲ. ಒಂದೊಮ್ಮೆ ಸೂಕ್ಷ್ಮವಾಗಿ ಗಮನಿಸಿದರೆ,...
Hubli News: ಹುಬ್ಬಳ್ಳಿ: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಭೈರತಿ ರಣಗಲ್ ಚಿತ್ರ ಭರ್ಜರಿ ಪ್ರದರ್ಶನ ಹಿನ್ನೆಲೆ, ಶಿವರಾಜ್‌ಕುಮಾರ್ ಹುಬ್ಬಳ್ಳಿಗೆ ಭೇಟಿ ನೀಡಿದ್ದರು. ಹುಬ್ಬಳ್ಳಿಯ ಅಪ್ಸರಾ ಚಿತ್ರ ಮಂದಿರಕ್ಕೆ ಶಿವರಾಜ್‌ಕುಮಾರ್ ಭೇಟಿ ನೀಡಿದ್ದು, ಪತ್ನಿ ಗೀತಾ ಸಾಥ್ ನೀಡಿದ್ದರು.
https://youtu.be/vqyl1A_rbvQ
ಈ ವೇಳೆ ತೆರೆದ ವಾಹನದಲ್ಲಿ ನಿಂತು ಅಭಿಮಾನಿಗಳ ಬಳಿ ಕೈಬೀಸಿ, ಜನರಿಗೆ ಧನ್ಯವಾದ ಹೇಳಿದ್ದಾರೆ. ಭೈರತಿ...
Sandalwood News: ಕೆಲ ದಿನಗಳಿಂದ ನಟಿ ರಮ್ಯಾ ಮದುವೆ ಫಿಕ್ಸ್ ಆಯ್ತು. ಉದ್ಯಮಿಯ ಜೊತೆ ರಮ್ಯಾ ಸಪ್ತಪದಿ ತುಳಿಯುತ್ತಿದ್ದಾರೆ ಎಂದು ಸುದ್ದಿಯಾಗಿತ್ತು. ಈ ಬಗ್ಗೆ ಸ್ವತಃ ನಟಿ ರಮ್ಯಾ ಸ್ಪಷ್ಟನೆ ನೀಡಿದ್ದಾರೆ.
ರಮ್ಯಾ ಇದೆಲ್ಲ ಸುಳ್ಳು ಸುದ್ದಿ. ಯಾವ ಉದ್ಯಮಿಯ ಜೊತೆಗೂ ನನ್ನ ಮದುವೆ ಫಿಕ್ಸ್ ಆಗಲಿಲ್ಲ. ಎಂಗೇಜ್‌ಮೆಂಟ್ ಕೂಡ ಆಗಲಿಲ್ಲ ಎಂದು ರಮ್ಯಾ ಹೇಳಿದ್ದಾರೆ....
ಸ್ಟಾರ್ ನಟರು ಮೂರು ವರ್ಷಕ್ಕೆ ಒಂದು ಸಿನಿಮಾ ಮಾಡುತ್ತಿರುವುದು ಎಲ್ಲರಿಗೂ ಗೊತ್ತು. ಹಾಗಾಗಿ ಕನ್ನಡ ಚಿತ್ರರಂಗದಲ್ಲಿ ವರ್ಷಕ್ಕೆ ಸ್ಟಾರ್ ನಟರ ಐದಾರು ಸಿನಿಮಾ ಬಂದರೆ ಹೆಚ್ಚು ಎಂಬಮಾತು ಕೇಳಿಬರುತ್ತಿತ್ತು. ಸುದೀಪ್ ಅವರು ಸಹ ಎರಡು ವರ್ಷಕ್ಕೆ ಅಥವಾ ಮೂರು ವರ್ಷಕ್ಕೆ ಒಂದು ಸಿನಿಮಾ ಮಾಡುತ್ತಿದ್ದದ್ದು ಎಲ್ಲರಿಗೂ ಗೊತ್ತು. ಇನ್ನು ಮುಂದೆ ಸುದೀಪ್ ಅವರು ವರ್ಷಕ್ಕೆ...
"ಅಪ್ಪ ನನಗೆ ಕಣ್ ಬರುತ್ತಾ? ನನ್ನನ್ನು ಮೈಸೂರಿಗೆ ರ‍್ಕೊಂಡ್ ಹೋಗ್ತೀಯಾ? ಯಾವಾಗ ಹೋಗೋದು...?
ಹೀಗೆ ಆ ಬಾಲಕಿ ತನ್ನ ಅಪ್ಪನನ್ನು ಪ್ರಶ್ನಿಸುವಾಗ ಆ ಕ್ಷಣ ಭಾವುಕತೆಗೆ ದೂಡುತ್ತೆ. ಆಕೆ ಈ ಮಾತು ಹೇಳುವ ಹೊತ್ತಿಗೆ, ಘಟನೆಯೊಂದರಲ್ಲಿ ಏನೂ ಅರಿಯದ ಆ ಮುಗ್ಧ ಹುಡುಗಿ ತನ್ನ ಎರಡೂ ಕಣ್ಣುಗಳನ್ನು ಕಳೆದುಕೊಂಡಿರುತ್ತಾಳೆ. ಇಷ್ಟಕ್ಕೂ ಆ ಹುಡುಗಿ ತಾನು ಇಷ್ಟಪಟ್ಟಂತೆ...
‘ತ್ರಿವಿಕ್ರಮ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಕೊಟ್ಟ ಕ್ರೇಜಿ ಸ್ಟಾರ್ ಪುತ್ರ ವಿಕ್ರಮ್ ರವಿಚಂದ್ರನ್ ಮತ್ತೊಂದು ಸಿನಿಮಾಗೆ ಸಜ್ಜಾಗಿದ್ದಾರೆ. ಈ ಬಾರಿ ರಾ ಹಾಗೂ ಗ್ಯಾಂಗ್ ಸ್ಟಾರ್ ಸಬ್ಜೆಕ್ಟ್ ಸಿನಿಮಾ ಆಯ್ಕೆ ಮಾಡಿಕೊಂಡಿದ್ದು ಚಿತ್ರದ ಮುಹೂರ್ತ ನೆರವೇರಿದೆ. ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್...
ಡಾರ್ಲಿಂಗ್ ಕೃಷ್ಣ ಅಭಿನಯದ ‘ಮಿಸ್ಟರ್ ಬ್ಯಾಚುಲರ್’ ಚಿತ್ರ ಜನವರಿ 6 ರಂದು ಬಿಡುಗಡೆಯಾಗಲಿದೆ.ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ "Mr ಬ್ಯಾಚುಲರ್" ಚಿತ್ರಕ್ಕಾಗಿ ಮಾರುತಿ ಅವರು ಬರೆದಿರುವ "ಮದುವೆ ಯಾವಾಗ" ಎಂಬ ಸೊಗಸಾದ ಹಾಡು ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಈ ಹಾಡನ್ನು ಬಿಡುಗಡೆ ಮಾಡಿ ಶುಭ...
ಕನ್ನಡ ಚಿತ್ರರಂಗದಲ್ಲಿ ಹೊಸಪ್ರತಿಭೆಗಳ ಹೊಸಪ್ರಯತ್ನ ನಡೆಯುತ್ತಿರುತ್ತದೆ. ಅದಕ್ಕೆ ಕಲಾರಸಿಕರ ಬೆಂಬಲವೂ ಸಿಕ್ಕಿದೆ. ಈಗ ಮತ್ತೊಂದು ಹೊಸ ತಂಡದಿಂದ "ಹೊಸ ದಿನಚರಿ" ಎಂಬ ಸಿನಿಮಾ ನಿರ್ಮಾಣವಾಗಿದೆ. ಈ ಚಿತ್ರದ ಪೋಸ್ಟರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಟಿ.ಎಸ್.ನಾಗಾಭರಣ ಪೋಸ್ಟರ್ ಬಿಡುಗಡೆ ಮಾಡಿದರು..
ಕನ್ನಡ ಚಿತ್ರರಂಗದಲ್ಲಿ ಎರಡು ದಶಕಕೊಮ್ಮೆ ಒಂದು ಬದಲಾವಣೆ ಆಗುತ್ತಿರುತ್ತದೆ....
ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ನಾಯಕನಾಗಿ ನಟಿಸಿರುವ , ನಂದಕಿಶೋರ್ ನಿರ್ದೇಶನದ "ರಾಣ" ಚಿತ್ರದ "ಗಲ್ಲಿ ಬಾಯ್" ಹಾಡನ್ನು ಜೋಗಿ ಪ್ರೇಮ್ ಬಿಡುಗಡೆ ಮಾಡಿದರು. ಚಂದನ್ ಶೆಟ್ಟಿ ಬರೆದು ಸಂಗೀತ ನೀಡಿರುವ ಈ ಹಾಡನ್ನು ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಹಾಡಿದ್ದಾರೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ.
ಈ ಹಾಡು ತುಂಬಾ...
https://www.youtube.com/watch?v=h07MCX28UvY
ಪುನೀತ್ ರಾಜಕುಮಾರ್ ಅಗಲಿಕೆಯಿಂದ ಕನ್ನಡ ಚಿತ್ರರಂಗ ಇನ್ನೂ ಚೇತರಿಸಿಕೊಂಡಿಲ್ಲ. ಅಪ್ಪು ಅಗಲಿಕೆಯ ಬಳಿಕ ಅವರ ಸಿನಿಮಾಗಳ ಮೂಲಕ ಅವರನ್ನು ಮತ್ತೆ ಕಣ್ತುಂಬಿಕೊಳ್ಳುತ್ತಿದ್ದಾರೆ ಅಭಿಮಾನಿಗಳು. ಅಪ್ಪು ಅಗಲಿಕೆಯ ಬಳಿಕ ಬಿಡುಗಡೆಯಾದ 'ಜೇಮ್ಸ್' ಸಿನಿಮಾವನ್ನು ಲಕ್ಷಾಂತರ ಮಂದಿ ವೀಕ್ಷಿಸಿದ್ದು ಇದಕ್ಕೆ ಉದಾಹರಣೆಯಾಗಿದೆ.
ಜೇಮ್ಸ್ ಸಿನಿಮಾದ ಬಳಿಕ ಮತ್ತೊಮ್ಮೆ ಪುನೀತ್ ರಾಜಕುಮಾರ್ ಅವರನ್ನು ತೆರೆಯ ಮೇಲೆ ಯಾವಾಗ ನೋಡುವೆವೊ ಎಂದು...
Political News: ನಾಗಮಂಗಲ ತಾಲೂಕಿನ ಬ್ರಹ್ಮದೇವನಹಳ್ಳಿಯಲ್ಲಿ ನಡೆದ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ರ ಸಚಿನ್ ಭರ್ಜರಿ ಗೆಲುವು ಸಾಧಿಸಿದ್ದಾರೆ....