Sunday, December 28, 2025

kannada movies

ಎಲಿಮಿನೇಟ್ ಆದ ತಕ್ಷಣ ಸಿಟ್ಟಿನಿಂದ ಮನೆಗೆ ಹೋದ ನಟಿ ಅಂಕಿತಾ ಲೋಖಂಡೆ

Bigg Boss News: ಕನ್ನಡ ಬಿಗ್‌ಬಾಸ್ ಫಿನಾಲೆ ದಿನವೇ, ಹಿಂದಿ ಬಿಗ್‌ಬಾಸ್ ಫಿನಾಲೆ ನಡೆದಿತ್ತು. ಇದರಲ್ಲಿ ಮುನಾವರ್ ಫಾರೂಖಿ, ಅಂಕಿತಾ ಲೋಖಂಡೆ, ಮನ್ನಾರಾ, ಅಭಿಷೇಕ್ ಟಾಪ್ 4ನಲ್ಲಿ ಇದ್ದರು. ಈ ವೇಳೆ ಎಲ್ಲರಿಗಿಂತ ಕಡಿಮೆ ಓಟ್ ಪಡೆದಿದ್ದ ಅಂಕಿತಾ ಎಲಿಮಿನೇಟ್ ಆಗಿದ್ದಾರೆ. ನಟ, ಹೋಸ್ಟ್, ಸಲ್ಮಾನ್ ಖಾನ್ ಕೂಡ, ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದು, ನಾನು...

ದರ್ಶನ್ ಬಗ್ಗೆ one word ಅಂದಾಗ, ಸುದೀಪ್ ಹೇಳಿದ್ದೇನು..?

Movie News: ಯಾವಾಗಲಾದರೂ ಕಿಚ್ಚ ಸುದೀಪ್, ತಮ್ಮ ಟ್ವಿಟರ್‌ನಲ್ಲಿ ಅಭಿಮಾನಿಗಳಿಗೆ ಪ್ರಶ್ನೆ ಕೇಳಲು ಹೇಳುತ್ತಾರೆ. ಫ್ಯಾನ್ಸ್ ಎಂಥದ್ದೇ ಪ್ರಶ್ನೆ ಕೇಳಿದ್ರೂ, ಕಿಚ್ಚ ಅದಕ್ಕೆ ಕೂಲ್ ಆಗಿಯೇ ಉತ್ತರ ಕೊಡ್ತಾರೆ. ಅದೇ ರೀತಿ ಅವರು ಯಾವಾಗ ಈ ರೀತಿಯ ಅವಕಾಶ ಅಭಿಮಾನಿಗಳಿಗೆ ಕೊಡುತ್ತಾರೋ, ಆವಾಗೆಲ್ಲ ಅಭಿಮಾನಿಗಳು ದರ್ಶನ್ ಬಗ್ಗೆ ಪ್ರಶ್ನೆ ಕೇಳೇ ಕೇಳುತ್ತಾರೆ. ಈಗಲೂ ಕೂಡ ಸುದೀಪ್‌ಗೆ...

Bigg Boss Kannada Season 10 ವಿನ್ನರ್ ಆದ ಕಾರ್ತಿಕ್: ಹೇಗಿತ್ತು ಇವರ ಜರ್ನಿ..?

Bigg Boss News: ಬಿಗ್‌ಬಾಸ್ ಸೀಸನ್ 10 ಟ್ರೋಫಿಯನ್ನು ಡಿಸರ್ವ್ ಮಾಡುವ ಕಂಟೆಸ್ಟೆಂಟ್ ಕಾರ್ತಿಕ್ ಎಂಬುದು ಹಲವರ ಮಾತಾಗಿತ್ತು. ಅದೇ ರೀತಿ ಕಾರ್ತಿಕ್ ಫ್ಯಾನ್ಸ್ ಅವರ ಕೈ ಬಿಡದೇ, ಅವರಿಗೆ ಓಟ್ ಮಾಡಿ, ಬಿಗ್‌ಬಾಸ್ ಸೀಸನ್ 10ರ ವಿನ್ನರ್ ಆಗಿ ಮಾಡಿದ್ದಾರೆ. ಸದ್ಯ ಟ್ರೋಫಿ ಹಿಡಿದು ಕಾರ್ತಿಕ್‌ ವಿನ್ನರ್ ಆಗ ಬೀಗಿದ್ದಾರೆ. ಮೊದಲು ಬಿಗ್‌ಬಾಸ್ ಮನೆಗೆ...

ನಟ ಸೂರ್ಯ ಜೊತೆ ಡಿವೋರ್ಸ್ ವಿಚಾರ: ಸ್ಪಷ್ಟನೆ ನೀಡಿದ ನಟಿ, ನಿರ್ಮಾಪಕಿ ಜ್ಯೋತಿಕಾ

Move News: ತಮಿಳು ನಟ ಸೂರ್ಯ ಮತ್ತು ಅವರ ಪತ್ನಿ ಜ್ಯೋತಿಕಾ ಡಿವೋರ್ಸ್ ತೆಗೆದುಕೊಳ್ಳುತ್ತಿದ್ದಾರೆ ಎನ್ನುವ ವಿಷಯ ಹಲವು ದಿನಗಳಿಂದ ಹರಿದಾಡುತ್ತಿದೆ. ಆದರೆ ಈ ಬಗ್ಗೆ ನಟಿ ಜ್ಯೋತಿಕಾ ಸ್ಪಷ್ಟನೆ ನೀಡಿದ್ದಾರೆ. ಇವರಿಬ್ಬರು ಡಿವೋರ್ಸ್ ತೆಗೆದುಕೊಳ್ಳುತ್ತಿದ್ದಾರೆಂಬ ವಿಷಯ ಹಬ್ಬಲು ಶುರುವಾದ ಬಳಿಕ, ಜ್ಯೋತಿಕಾ ಮತ್ತು ಸೂರ್ಯ ಪ್ರೀತಿಸಿ ಮದುವೆಯಾಗಿದ್ದಾರೆ. ಇಬ್ಬರೂ ಒಂದೇ ಸಿನಿಮಾದಲ್ಲಿ ನಟನೆಯೂ ಮಾಡಿದ್ದಾರೆ....

ಬಾಲಿವುಡ್ ನಟ ಬಾಬಿ ಡಿಯೋಲ್ ಬರ್ತ್‌ಡೇಗೆ ಉಧೀರನ್ ಲುಕ್ ರಿಲೀಸ್

Bollywood News: ಬಾಲಿವುಡ್ ನಟ ಬಾಬಿ ಡಿಯೋಲ್‌ ಇಂದು ತಮ್ಮ ಜನ್ಮದಿನವನ್ನು ಆಚರಿಸುತ್ತಿದ್ದು, ಇಂದು ಬಾಬಿ ನಟನೆಯ ಕಂಗುವ ಚಿತ್ರದ ಅಧೀರ ಲುಕ್ ರಿಲೀಸ್ ಮಾಡಲಾಗಿದೆ. ಇದರಲ್ಲಿ ಬಾಬಿ ಭಯಂಕರವಾಗಿ ಕಂಡಿದ್ದಾರೆ. ತಮಿಳು ಭಾಷೆಯ ಈ ಸಿನಿಮಾವನ್ನು 38 ಭಾಷೆಯಲ್ಲಿ ರಿಲೀಸ್ ಮಾಡುವುದಾಗಿ ಚಿತ್ರತಂಡ ತಿಳಿಸಿದೆ. ಮೊನ್ನೆಯಷ್ಟೇ ಕಂಗುವ ಪಾತ್ರದಲ್ಲಿರುವ ನಟ ಸೂರ್ಯ ಪೋಸ್ಟರ್ ಕೂಡ...

ಬಾಯ್‌ಫ್ರೆಂಡ್‌ನೊಂದಿಗೆ ಶವವಾಗಿ ಪತ್ತೆಯಾದ ನೀಲಿ ಚಿತ್ರ ತಾರೆ Jesse Jane

International celeb News: ಅಮೆರಿಕದ ನೀಲಿ ಚಿತ್ರ ತಾರೆ ಜೆಸ್ಸಿ ಜೇನ್(43) ಮತ್ತು ಆಕೆಯ ಬಾಯ್‌ಫ್ರೆಂಡ್ ನಟ ಬ್ರೇಟ್ ಒಂದೇ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಿತಿ ಮೀರಿ ಮಾದಕ ವಸ್ತು ಸೇವನೆ ಮಾಡಿದ್ದಕ್ಕಾಗಿ, ಇವರಿಬ್ಬರ ಜೀವ ಹೋಗಿದೆ ಎಂದು ವರದಿಯಾಗಿದೆ. ಜೆಸ್ಸಿ ಬ್ರೇಟ್ ಜೊತೆ ಲೀವ್ ಇನ್‌ ರಿಲೇಶಿನ್‌ಶಿಪ್‌ನಲ್ಲಿ ಇದ್ದಳು. ಹಾಗಾಗಿ ಈಕೆ ಬಾಯ್‌ಫ್ರೆಂಡ್ ಮನೆಯಲ್ಲಿಯೇ...

ಬಿಗ್‌ಬಾಸ್‌ನಿಂದ ಎಲಿಮಿನೇಟ್ ಆಗಿ ಬಂದು ನಟಿಯರೊಂದಿಗೆ ಪಾರ್ಟಿ ಮಾಡಿದ Vicky Jain

Bollywood News: ಫಿನಾಲೆ ವೀಕ್ ತನಕ ಬಂದು, ಎಲಿಮಿನೇಟ್ ಆಗಿ ಹೊರಗೆ ಬಂದಿರುವ ಉದ್ಯಮಿ ವಿಕಿ ಜೈನ್, ಬೇರೆ ನಟಿಯರೊಂದಿಗೆ ಸೇರಿ ಪಾರ್ಟಿ ಮಾಡಿದ್ದಾರೆ. ಬಾಲಿವುಡ್ ನಟಿ ಅಂಕಿತಾ ಲೋಖಂಡೆ ಮತ್ತು ಅವರ ಪತಿ ವಿಕಿ ಜೈನ್ ಹಿಂದಿಯ ಬಿಗ್‌ಬಾಸ್ 17ಕ್ಕೆ ಒಟ್ಟಿಗೆ ಹೋಗಿದ್ದರು. ಈ ಸೀಸನ್ ಬಿಗ್‌ಬಾಸ್‌ಗೆ ಇವರಿಂದಾನೇ ಟಿಆರ್‌ಪಿ ಬಂದಿರಬಹುದು ಅನ್ನೋದು ಹಲವರ...

ಸಂಗೀತ ನಿರ್ದೇಶಕ ಇಳಯರಾಜ ಪುತ್ರಿ ಭವತಾರಿಣಿ ನಿಧನ

Movie News: ಪ್ರಸಿದ್ಧ ಸಂಗೀತ ನಿರ್ದೇಶಕ ಇಳಯರಾಜ ಪುತ್ರಿ ಭವತಾರಿಣಿ(40) ಸಾವನ್ನಪ್ಪಿದ್ದಾರೆ. ಭವತಾರಿಣಿ ಹಲವು ತಿಂಗಳಿನಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಚಿಕಿತ್ಸೆಯೂ ನಡೆಯುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ, ಭವತಾರಿಣಿ ನಿಧನರಾಗಿದ್ದಾರೆ. ಈಕೆ ತಮಿಳಿನಲ್ಲಿ ಪ್ರಖ್ಯಾತ ಗಾಯಕಿಯೂ ಆಗಿದ್ದು, ಭವತಾರಿಣಿ ನಿಧನಕ್ಕೆ ತಮಿಳು ಚಿತ್ರರಂಗ ಸಂತಾಪ ಸೂಚಿಸಿದೆ. ಭವತಾರಿಣಿ ಶ್ರೀಲಂಕಾದಲ್ಲಿ ತಮ್ಮ ಅನಾರೋಗ್ಯ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ...

ಪವಿತ್ರಾ ಗೌಡಗೆ ಕಾನೂನು ಹೋರಾಟದ ಎಚ್ಚರಿಕೆ ನೀಡಿದ ವಿಜಯಲಕ್ಷ್ಮೀ ದರ್ಶನ್

Movie News: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ, ಪವಿತ್ರ ಗೌಡ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ವಿಜಯಲಕ್ಷ್ಮೀ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಾವು, ದರ್ಶನ್ ಮತ್ತು ಪುತ್ರ ವಿನೀಶ್ ಇರುವ ಫೋಟೋವನ್ನು ಅಪ್ಲೋಡ್ ಮಾಡಿದ್ದರು. ಇದಕ್ಕೆ ಫ್ಯಾಮಿಲಿ ಈಸ್ ಎವ್ರಿಥಿಂಗ್ ಎಂದು ಬರೆದುಕೊಂಡಿದ್ದರು. ಕೆಲ ಹೊತ್ತಿನ ಬಳಿಕ ಪವಿತ್ರ ಗೌಡ ತಮ್ಮ ಇನ್‌ಸ್ಟಾ...

‘ಫೈಟರ್’ ಚಿತ್ರದ 2 ದೃಶ್ಯಗಳಿಗೆ ಕತ್ತರಿ ಹಾಕಲು ಸೆನ್ಸಾರ್ ಸೂಚನೆ

Movie News: ದೀಪಿಕಾ ಪಡುಕೋಣೆ ಮತ್ತು ಹೃತಿಕ್ ರೋಷನ್ ನಟನೆಯ ಫೈಟರ್ ಚಿತ್ರ ನಾಳೆ ದೇಶಾದ್ಯಂತ ತೆರೆಕಾಣಲಿದೆ. ಆದರೆ ಈ ಚಿತ್ರದ ಎರಡು ದೃಶ್ಯಗಳಿಗೆ ಕತ್ತರಿ ಹಾಾಕುವಂತೆ ಸೆನ್ಸಾರ್ ಮಂಡಳಿ ಸೂಚನೆ ನೀಡಿದೆ. ಹೋದಬಾರಿ ಶಾರೂಖ್ ಜೊತೆ ನಟಿಸಿದ್ದ ಸಿನಿಮಾದಲ್ಲಿ ನಟಿ ದೀಪಿಕಾ ಕೇಸರಿ ಬಿಕಿನಿ ಹಾಕಿ, ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಹಾಗಾಗಿ ಪಠಾಣ್...
- Advertisement -spot_img

Latest News

ಯೂನಸ್ ಆಟಕ್ಕೆ ಭಾರತ ಟಾರ್ಗೆಟ್?

ಕೇವಲ ಎರಡು ವರ್ಷಗಳ ಹಿಂದೆ… ಬಾಂಗ್ಲಾದೇಶ ಎಂದರೆ ಭಾರತಕ್ಕೆ ಮುದ್ದಿನ ನೆರೆ ರಾಷ್ಟ್ರ. ಅಪಾರ ಪ್ರೀತಿ. ಪಾಕ್ ರಾಕ್ಷಸನ ಅತಿಕ್ರಮದಿಂದ ಮುಕ್ತಗೊಳಿಸಿದ್ದು ಭಾರತ. ''ಆಮ‌ರ್ ಸೋನಾರ್...
- Advertisement -spot_img