Friday, December 26, 2025

kannada movies

ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ಪ್ರಶಸ್ತಿ ಪ್ರದಾನ ಸಮಾರಂಭ

Sandalwood News: ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಶ್ರೀ ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ ಸುಸಂದರ್ಭದಲ್ಲಿ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದರು. ಈಗ ಪ್ರಶಸ್ತಿಗಳ ಸಂಖ್ಯೆ10ಕ್ಕೇರಿದೆ. ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ವರ್ಷದ ಪ್ರಶಸ್ತಿ ಪ್ರದಾನ...

Sandalwood News: ಸೆನ್ಸಾರ್ ಮುಗಿಸಿದ “ಆಪರೇಷನ್ ಡಿ” ತೆರೆಗೆ ಬರಲು ಸಿದ್ದ.

Sandalwood News: ಅದ್ವಿತ ಫಿಲಂ ಫ್ಯಾಕ್ಟರಿ ಹಾಗೂ ಮಸ್ಕ್ಯುಲರ್ ಗ್ರೂಪ್ ಲಾಂಛನದಲ್ಲಿ ಭಾರ್ಗವಿ ಮುರಳಿ ಹಾಗೂ ರಂಗನಾಥ್ ಬಿ ನಿರ್ಮಿಸಿರುವ ಹಾಗೂ ತಿರುಮಲೇಶ್ ವಿ ನಿರ್ದೇಶನದ "ಆಪರೇಶನ್ ಡಿ" ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರ ನೀಡಿದೆ. ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. "ಆಪರೇಷನ್ ಡಿ" ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಮರ್ಡರ್ ಮಿಸ್ಟರಿ ಕಥೆ...

ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರದಲ್ಲಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ.‌ .

Sandalwood News: ಆರಂಭದಿಂದಲೂ ಸಾಕಷ್ಟು ಸದ್ದು ಮಾಡಿತ್ತಿರುವ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ "ಬಲರಾಮನ ದಿನಗಳು" ಚಿತ್ರದ ಪ್ರಮುಖ ಪಾತ್ರದಲ್ಲಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ಅಭಿನಯಿಸುತ್ತಿದ್ದಾರೆ. ಹಿಂದಿ, ಕನ್ನಡ, ತಮಿಳು, ತೆಲುಗು ಸೇರಿದಂತೆ ಹನ್ನೊಂದು ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಆಶಿಶ್ ವಿದ್ಯಾರ್ಥಿ ಅವರು ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ...

Sandalwood news: ಸೀಟ್‌ ಎಡ್ಜ್‌ ಟ್ರೈಮ್‌ ಟ್ರಾವೆಲ್‌ ಥ್ರಿಲ್ಲರ್‌ ಕಥೆಯೊಂದಿಗೆ ಬಂದ ಪ್ರಜ್ವಲ್‌ ದೇವರಾಜ್‌

Sandalwood News: ಗಣ ಸಿನಿಮಾ ಎಂಬುದು ಎರಡು ಕಾಲಘಟ್ಟದಲ್ಲಿ ನಡೆಯುವ ಕಥೆ. ಆ ಎರಡು ಕಾಲಘಟ್ಟಕ್ಕೆ ಸೇತುವೆ ಆಗಿರುವುದು ಲ್ಯಾಂಡ್‌ಲೈನ್‌ ಫೋನ್.‌ ಒಮ್ಮೆ 1993ರ ಕಾಲಘಟ್ಟಕ್ಕೆ ಕಥೆ ಸಾಗಿದರೆ, ಇನ್ನೊಮ್ಮೆ ಪ್ರಸ್ತುತತೆಗೆ ಹೊರಳುತ್ತದೆ. ಹೀಗೆ ಟೈಮ್‌ ಟ್ರಾವೆಲಿಂಗ್‌ ಹಿನ್ನೆಲೆಯಲ್ಲಿ ಪ್ರೇಕ್ಷಕರನ್ನು ಸೀಟಿನ ತುದಿಗೆ ತಂದು ಕೂರಿಸುವ ಸಿನಿಮಾ ಈ ಗಣ. ಲೇಟ್‌ ಆದರೂ ಲೇಟೆಸ್ಟ್‌...

Sandalwood News: “ಬಿಗ್ ಬಾಸ್” ಖ್ಯಾತಿಯ ರಾಜೀವ ಹನು ಅಭಿನಯದ ಈ ಚಿತ್ರ ಜನವರಿ 31 ರಂದು ತೆರೆಗೆ

Sandalwood News: ಶ್ರೀಮಾ ಸಿನಿಮಾಸ್ ಲಾಂಛನದಲ್ಲಿ ಎಂ ಶ್ರೀನಿವಾಸ್ ಬಾಬು ಅವರು ನಿರ್ಮಿಸಿರುವ, ಫ್ಲೈಯಿಂಗ್ ಕಿಂಗ್ ಮಂಜು ನಿರ್ದೇಶನದ ಹಾಗೂ "ಬಿಗ್ ಬಾಸ್" ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ "ಬೇಗೂರು ಕಾಲೋನಿ" ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ "ಜೈ ಭೀಮ್" ಹಾಡು ಗಣರಾಜ್ಯೋತ್ಸವದ ಸಂದರ್ಭದಲ್ಲಿ‌ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಅಭಿನಂದನ್ ಕಶ್ಯಪ್ ಸಂಗೀತ...

Bigg Boss News: ಮಂಜು ಹತ್ರ ಆಗೋಕೆ ಕಾರಣ? ಆಟಕ್ಕೆ ಗೆಳೆತನ ಬಳಸಿಲ್ಲ..!

Bigg Boss News: ಬಿಗ್‌ಬಾಸ್ ಜರ್ನಿ ಮುಗಿಸಿ ಹೊರಬಂದಿರುವ ಗೌತಮಿ ಜಾಧವ್, ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಬಿಗ್‌ಬಾಸ್ ಮನೆಯಲ್ಲಿ ಉಗ್ರಂ ಮಂಜು ಜೊತೆಗಿನ ಗೆಳೆತನದ ಬಗ್ಗೆ ಮಾತನಾಡಿರುವ ಗೌತಮಿ, ಮಂಜುಗೆ ಗೆಳೆತನದ ಬಗ್ಗೆ ಗೌರವವಿದೆ. ತುಂಬಾ ಕೇರ್ ಮಾಡ್ತಾರೆ. ಈ ವಿಚಾರದಿಂದ ಅವರು ನನಗೆ ಹತ್ತಿರವಾಗಿದ್ದಾರೆ ಎಂದು ಗೌತಮಿ ಹೇಳಿದ್ದಾರೆ. ಇನ್ನು ಗೌತಮಿ ಮತ್ತು ಮಂಜು...

2019ನೇ ಸಾಲಿನ ರಾಜ್ಯ ಪ್ರಶಸ್ತಿ ಪ್ರಕಟ: ಅತ್ಯುತ್ತಮ ನಟ- ನಟಿ ಪ್ರಶಸ್ತಿ ಬಾಚಿಕೊಂಡ ಸುದೀಪ್, ಅನುಪಮಾ

Sandalwood News: 2019ನೇ ಸಾಲಿನ ರಾಜ್ಯ ಪ್ರಶಸ್ತಿಗಳು ಘೋಷಣೆಯಾಗಿದ್ದು, ‘ಪೈಲ್ವಾನ್‍’ ಚಿತ್ರದ ಅಭಿನಯಕ್ಕಾಗಿ ಸುದೀಪ್‍ ಅವರಿಗೆ ಅತ್ಯುತ್ತಮ ನಟ ಮತ್ತು ‘ತ್ರಯಂಬಕಂ’ ಚಿತ್ರದಲ್ಲಿನ ಅಭಿನಯಕ್ಕಾಗಿ ಅನುಪಮಾ ಗೌಡ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. ಪಿ. ಶೇಷಾದ್ರಿ ನಿರ್ದೇಶನದ ಮೋಹನ ದಾಸ ಚಿತ್ರವು ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ. ಕಳೆದ ವರ್ಷ 2019ನೇ ಸಾಲಿನ ರಾಜ್ಯ...

Sandalwood News: ಡ್ರಗ್ ಕೇಸ್‌ನಲ್ಲಿ ರಾಗಿಣಿ ನಿರಪರಾಧಿ, ನಟಿಗೆ ಬಿಗ್ ರಿಲೀಫ್

Sandalwood News: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟಿ ರಾಗಿಣಿ ವಿರುದ್ಧ ಯಾವುದೇ ಪುರಾವೆ ಸಿಗದಿರುವ ಕಾರಣ, ಅವರು ನಿರಪರಾಧಿ ಎಂದು ಕೋರ್ಟ್ ಆದೇಶ ನೀಡಿದ್ದು, ನಟಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೇಸ್ ಖುಲಾಸೆ ಮಾಡಿ ಹೈಕೋರ್ಟ್ ಆದೇಶ ನೀಡಿದ್ದು, ಯಾಾವುದೇ ಸಾಕ್ಷ್ಯಾಧಾರ ನೀಡುವುದರಲ್ಲಿ ಪ್ರಾಸಿಕ್ಯೂಶನ್ ವಿಫಲವಾಗಿದೆ ಎಂದು ಕೋರ್ಟ್, ರಾಗಿಣಿ ನಿರಪರಾಧಿ ಎಂದು ತೀರ್ಪು ನೀಡಲಾಗಿದೆ....

Sandalwood News: ಮ್ಯಾಕ್ಸ್ ಬಂದ್ಮೇಲೆ UI ಕಲೆಕ್ಷನ್ ಬಿತ್ತಾ! ಬಾಕ್ಸಾಫೀಸ್ ಲೆಕ್ಕ ಸುಳ್ಳಾ?

Sandalwood News: ಕಳೆದ ವರ್ಷ ಕ್ರಿಸ್ ಮಸ್ ಹಬ್ಬದ ವೇಳೆ ಬಂದ ಮ್ಯಾಕ್ಸ್ ಮತ್ತು 'ಯುಐ' ಚಿತ್ರಗಳು 3ನೇ ವಾರ ಯಶಸ್ವಿ ಪ್ರದರ್ಶನ ಕಾಣುತ್ತಿವೆ. ಈ ಎರಡು ಸಿನಿಮಾಗಳಲ್ಲಿ ಸದ್ಯ ಸುದೀಪ್ ಅವರ 'ಮ್ಯಾಕ್ಸ್' ದರ್ಬಾರ್ ಜೋರಾಗಿದೆ. ಎರಡು ಸ್ಟಾರ್ ಸಿನಿಮಾಗಳು ಹಿಂದೆ ಮುಂದೆ ಬಂದರೆ ಸಹಜವಾಗಿಯೇ ಅದು ಕ್ಲ್ಯಾಶ್ ಆಗುತ್ತೆ. ಹಾಗಾಗಿ ಎರಡೂ...

Sandalwood News: ಟಾಕ್ಸಿಕ್ ಗ್ಲಿಂಪ್ಸ್ ಮೈಲಿಗಲ್ಲು! ಪುಷ್ಪ2 ದಾಖಲೆ ಉಡೀಸ್

Sandalwood News: ಆರಂಭದಿಂದಲೂ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟಿಸಿದೆ. ಅದಕ್ಕೆ ಪೂರಕ ಅನ್ನುವಂತೆ ಅವರ ಬರ್ತ್ ಡೇಗೆ ರಿಲಿಸ್ ಆದ ಗ್ಲಿಂಪ್ಸ್ ಸಾಕ್ಷಿ ಅನ್ನಬಹುದು. ಅದಷ್ಟೇ ಅಲ್ಲ, ಈಗ ಟಾಕ್ಸಿಕ್ ಗ್ಲಿಂಪ್ಸ್ ಹೊಸ ದಾಖಲೆ ಬರೆದಿದೆ ಅಂದರೆ ನಂಬಲೇಬೇಕು. ಒಂದು ನಿಮಿಷದ ಸಣ್ಣ ಝಲಕ್ ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಸಖತ್...
- Advertisement -spot_img

Latest News

Sandalwood: ಮೀ ಟೂ ಆರೋಪಗಳ ಬಗ್ಗೆ ನಿರ್ದೇಶಕಿ ರೂಪಾ ಅಯ್ಯರ್ ಹೇಳಿದ್ದೇನು..?

Sandalwood: ಸ್ಯಾಂಡಲ್ವುಡ್‌ನಲ್ಲಿ ಮೀ ಟೂ ಆರೋಪದ ಬಗ್ಗೆ ನಿರ್ದೇಶಕಿ, ನಿರ್ಮಾಪಕಿ ರೂಪಾ ಅಯ್ಯರ್ ಮಾತನಾಡಿದ್ದಾರೆ. https://youtu.be/mdDS2w0roQs ನಿಮಗೆ ಸಮಸ್ಯೆಯಾದಾಗ ದೂರದ ನೀವು, ಕೆಲ ವರ್ಷಗಳ ಬಳಿ ನನಗೂ ಹೀಗೆ...
- Advertisement -spot_img