Ballari News:
ಇಂದು ಕಲ್ಯಾಣ ರಾಜ್ಯ ಪ್ರಗತಿಪಕ್ಷದ ಸಂಸ್ಥಾಪಕರಾದ ಶ್ರೀಗಾಲಿ ಜನಾರ್ಧನ ರೆಡ್ಡಿಯವರು ನೀಡಿದ ಆದೇಶದ ಮೇರೆಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ,ಬಳ್ಳಾರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಗೋನಾಳ್ ರಾಜಶೇಖರ್ ಗೌಡ ರವರು ಹಂಪಿ ಸ್ತ್ರೀಸೇವಾ ಶಿಕ್ಷಣ ಸಮಿತಿ ಅಧ್ಯಕ್ಷರು, ಬಳ್ಳಾರಿ ಜಿಲ್ಲೆಯ ರೈತ ಸಂಘದ ಮಾಜಿ ಅಧ್ಯಕ್ಷರು ಶ್ರೀಮತಿ ಹಂಪಮ್ಮ (ಹಂಪಿ ರಮಣ) ರವನ್ನು ಬಳ್ಳಾರಿ...
Kolar News:
ಕೋಡಿಹಳ್ಳಿ ಚಂದ್ರಶೇಖರ್ ಬರುವ ಅಧಿವೇಶನದಂದು ವಿಧಾನ ಸೌದಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಪ್ರತಿಭಟನಾ ಎಚ್ಚರಿಕೆ ನೀಡಿದ್ದಾರೆ.
ಹೌದು ಕೋಲಾರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೀಷ್ಟಿಯಲ್ಲಿಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುತ್ತೆವೆ ಎಂದು ಹೇಳುತ್ತಲೇ ಜಾರಿ ಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ, ಹೀಗಾಗಿ ಕೃಷಿಕಾಯ್ದೆಗಳ ವಾಪಸ್...
Technology News:
ಈಗಾಗಲೇ ಭಾರತೀಯ ಮಾರುಕಟ್ಟೆಯಲ್ಲಿ ಮೂರು ಸ್ಮಾರ್ಟ್ ಟಿವಿಗಳನ್ನು ಬಿಡುಗಡೆ ಮಾಡುವ ಮೂಲಕ ಹೊಸ ಅಲೆಯನ್ನು ಹುಟ್ಟಿಸಿರುವ ಶಿಯೋಮಿ, ಮತ್ತೇ ಮಾರು ಸ್ಮಾರ್ಟ್ ಟಿವಿಗಳನ್ನು ಚೀನಾ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದ್ದು, ಸ್ಯಾಮ್‌ಸಂಗ್ ಮತ್ತು ಎಲ್ ಜಿ ಟಿವಿಗಳಿಗೆ ಸೆಡ್ಡು ಹೊಡೆಯುವ ಮಾದರಿಯಲ್ಲಿ ಕಾಣಿಸಿಕೊಂಡಿವೆ ಎನ್ನಲಾಗಿದೆ. ಶೀಘ್ರವೇ ಭಾರತೀಯ ಮಾರುಕಟ್ಟೆಯಲ್ಲಿ ಈ ಸ್ಮಾರ್ಟ್ ಟಿವಿಗಳು ಕಾಣಿಸಿಕೊಳ್ಳಲಿದೆ.
ಈಗ...
www.karnatakatv.net :ಬೆಂಗಳೂರು: ನಗರದ ಸುಪ್ರಸಿದ್ಧ ಮೆಟರ್ನಿಟಿ ಮತ್ತು ಐವಿಎಫ್ ಸೆಂಟರ್ ಆಲ್ಟಿಯಸ್ ತನ್ನ ನೂತನ ಶಾಖೆಯನ್ನು ಬೆಂಗಳೂರಿನ ಎಚ್ ಬಿಆರ್ ಲೇಔಟ್ ನಲ್ಲಿ ತೆರೆದಿದೆ. ಇಂದು ನಡೆದ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್, ಸಂಸದ, ಪಿ,ಸಿ ಮೋಹನ್, ನಟಿ ಐಂದ್ರಿತಾ ರೇ, ಗಾಯಕ ಅಲೋಕ್ ಬಾಬು...
www.karnatakatv.net :ಹುಬ್ಬಳ್ಳಿ: ಪಾಲಿಕೆಗೆ ಚುನಾಯಿತ ಪ್ರತಿನಿಧಿಗಳು ಅಂತೂ ಆಯ್ಕೆಯಾದರು, ಆದರೆ ಚುನಾಯಿತ ಪ್ರತಿನಿಧಿಗಳಿಗೆ ಕುಳಿತುಕೊಳ್ಳುವ ಆಸನಕ್ಕೆ ಅಡಚಣೆ ಉಂಟಾಗಿದೆ. ಕುರ್ಚಿಗಾಗಿ ಶತಾಯು ಗತಾಯು ಹೋರಾಟ ನಡೆಸಿದ ಅಭ್ಯರ್ಥಿಗಳಿಗೆ ಈಗ ಪಾಲಿಕೆಯಲ್ಲಿ ಕುಳಿತುಕೊಳ್ಳುವುದಕ್ಕೆ ಸಮಸ್ಯೆ ಎದುರಾಗಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಕಸರತ್ತು ಮುಗಿದು ನೂತನ ಸದಸ್ಯರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಆದರೆ, 67ರಿಂದ 82ಕ್ಕೆ ಏರಿಕೆಯಾಗಿರುವ...