ಮಾಜಿ ಸಚಿವ ಜನಾರ್ದನ ರೆಡ್ಡಿಯವರ ಪುತ್ರ ಕಿರೀಟಿ ರೆಡ್ಡಿ ನಾಯಕ ನಟರಾಗಿ ಅಭಿನಯಿಸಿರುವ “ಜೂನಿಯರ್” ಸಿನಿಮಾ ಇದೀಗ ದೇಶದಾದ್ಯಂತ ವೈರಲ್ ಆಗಿದೆ. ಈ ನಡುವೆ ಕಿರೀಟಿ ರೆಡ್ಡಿ ಅವರ ಹುಟ್ಟೂರಿನ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಅಚ್ಚರಿ ಮೂಡಿಸಿದ್ದಾಳೆ. ಹೌದು 'ವೈರಲ್ ವಯ್ಯಾರಿ' ಹಾಡಿಗೆ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯೊಬ್ಬಳು ಅದ್ಭುತವಾಗಿ ಡ್ಯಾನ್ಸ್ ಮಾಡಿದ್ದು, ಆ ವಿಡಿಯೋ...
ಸ್ಯಾಂಡಲ್ ವುಡ್ ಗೆ ಪ್ರವೀರ್ ಶೆಟ್ಟಿ ಎಂಬ ನೂತನ ಪ್ರತಿಭೆಯ ಆಗಮನ.
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ "ಸೈರನ್" ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. "ಉಪಾಧ್ಯಕ್ಷ" ಚಿಕ್ಕಣ್ಣ ಈ ಚಿತ್ರದ ಟೀಸರ್...