Karnataka Tv Movies : ತಂತ್ರಜ್ಞಾನ ಮುಂದುವರಿದ ಹಾಗೆ ಜೀವನಶೈಲಿ ಕೂಡ ಬದಲಾಗುತ್ತಿದೆ. ಜನರಿಗೆ ಆಧುನಿಕ ತಂತ್ರಜ್ಞಾನದಿಂದ ಸಾಕಷ್ಟು ಅನುಕೂಲವಾಗುತ್ತಿದೆ. ಇಂತಹುದೇ ವಿಶೇಷ ತಂತ್ರಜ್ಞಾನವುಳ್ಳ "ಸಿನಿಬಜಾರ್" ಎಂಬ ಓಟಿಟಿ ಬಿಡುಗಡೆಯಾಗಿದ್ದು, ಈ ಓಟಿಟಿ ಮೂಲಕ ವಿಶ್ವದ ಅನೇಕ ರಾಷ್ಟ್ರಗಳ ಜನರು ತಮ್ಮ ನೆಚ್ಚಿನ ಸಿನಿಮಾಗಳನ್ನು ತಾವು ಇದ್ದಲ್ಲಿಯೇ ನೋಡಬಹುದು. ಇದರಿಂದ ನಿರ್ಮಾಪಕರಿಗೆ ಹೆಚ್ಚು ಅನುಕೂಲವಾಗಲಿದೆ....
ಭರ್ಜರಿಯಾಗಿದೆ "ಲಂಕಾಸುರ" ನ ಟೈಟಲ್ ಟ್ರ್ಯಾಕ್.
ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸುವುದರೊಂದಿಗೆ, ನಿರ್ಮಾಣವನ್ನು ಮಾಡುತ್ತಿರುವ ಚಿತ್ರ "ಲಂಕಾಸುರ". ಇದು ಟೈಗರ್ ಟಾಕೀಸ್ ಸಂಸ್ಥೆಯ ಮೊದಲ ಚಿತ್ರವೂ ಹೌದು. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ಪ್ರಮೋದ್ ಕುಮಾರ್ ನಿರ್ದೇಶಕರು.
"ಅಣ್ಣ ಗನ್ ಹಿಡ್ದು ನಿಂತ ಅಂದ್ರೆ ಭಸ್ಮಾಸುರ.
ಲಾಂಗ್ ಹಿಡ್ದು ನಡ್ಕೊಂಡು ಬಂದ್ರೆ ಲಂಕಾಸುರ.
ಲಂಕಾಸುರ ಲಂಕಾಸುರ .....
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...