Technology News :
ಬಹು ವೇಗವಾಗಿಯೇ 5ಜಿ ಸೇವೆ ಭಾರತೀಯ ನಗರಗಳಲ್ಲಿ ದೊರೆಯುವ ಸಾಧ್ಯತೆ ಹೆಚ್ಚಾಗಿದೆ. ಕೆಲವು ವರದಿಗಳ ಪ್ರಕಾರ, ಎರಡು ಪ್ರಮುಖ ಟೆಲಿಕಾಂ ಆಪರೇಟರ್‌ಗಳಾದ ರಿಲಯನ್ಸ್ ಜಿಯೋ ಮತ್ತು ಏರ್‌ಟೆಲ್ಈ ತಿಂಗಳ ಅಂತ್ಯದ ವೇಳೆಗೆ ಭಾರತದಲ್ಲಿ 5G ಸೇವೆಗಳನ್ನು ಪ್ರಾರಂಭಿಸಬಹುದು. ಇದೇ ವೇಳೆ, ಭಾರತ ಸರ್ಕಾರವು ಸೆಪ್ಟೆಂಬರ್ 29 ರಂದು ಇಂಡಿಯಾ ಮೊಬೈಲ್ ಕಾಂಗ್ರೆಸ್ನಲ್ಲಿ...
Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್‌ಶಿಪ್‌ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್...