karnataka tv : ನಿನ್ನೆಯಷ್ಟೆ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ಮಾಡಿದ್ರು. ಈ ವೇಳೆ ಸದನದಲ್ಲೇ ಕಾಂಗ್ರೆಸ್ ನಾಯಕರು ಕಿವಿ ಮೇಲೆ ಚೆಂಡು ಹೂ ಇಟ್ಕೊಂಡು ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸಿದ್ರು. ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ಜನರ ಕಿವಿಗೆ ಹೂ ಇಡುವ ರೀತಿ ಅನ್ನೋದನ್ನ ಜನರಿಗೆ ಮನವರಿಕೆ ಮಾಡಿಕೊಡಲು ಕಾಂಗ್ರೆಸ್...
State News:
ಬಾಗಲಕೋಟೆಯ ಮುಧೋಳದಲ್ಲಿ ಕೇಂದ್ರ ಸರಕಾರ ದೇಶಾದ್ಯಂತ ಪಿಎಫ್ಐ ಬ್ಯಾನ್ ಮಾಡಿದ ಹಿನ್ನೆಲೆ ಶ್ರೀರಾಮಸೇನೆ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಬೆಳಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಸೇರಿದ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹಾಗೂ ಕಾರ್ಯಕರ್ತ ರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂಭ್ರಮದಲ್ಲಿ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ...
Breaking News:
ಬೆಂಗಳೂರು ನಿರಂತರ ಮಳೆಯಿಂದಾಗಿ ಈಗಾಗಲೇ ತತ್ತರಿಸಿ ಹೋಗಿದೆ. ನಿನ್ನೆಯಷ್ಟೇ ರಾಜ್ಯದೆಲ್ಲೆಡೆ ಮತ್ತೆ 4 ದಿನ ಮಳೆಯಾಗಲಿದೆ ಎಂಬುವುದಾಗಿ ಹವಾಮಾನ ಇಲಾಖೆ ಘೋಷಿಸಿತ್ತು ಇದೀಗ ಮತ್ತೆ ಐಎಮ್ ಡಿ ಶಾಕ್ ನೀಡಿದೆ. ನಿರಂತರವಾಗಿ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದ್ದರೂ ಮುಂದಿನ 3 ಗಂಟೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಘೋಷಿಸಿದೆ.ಈ ಕಾರಣದಿಂದಾಗಿ ಬೆಂಗಳೂರಲ್ಲಿ ಎಲ್ಲೋ...
Technology News:
ಸ್ಯಾಮ್‌ಸಂಗ್ ಕಂಪೆನಿ ತನ್ನ ವೈವಿಧ್ಯಮಯ ಡಿವೈಸ್‌ಗಳಿಂದ ಗುರುತಿಸಿಕೊಂಡಿದೆ. ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳ ಜೊತೆಗೆ ಫೋಲ್ಡೆಬಲ್ ಸ್ಮಾರ್ಟ್‌ಫೋನ್‌ಗಳನ್ನು ಕೂಡ ಪರಿಚಯಿಸಿದೆ. ಸದ್ಯ ಇದೀಗ ಟೆಕ್ ಮಾರುಕಟ್ಟೆಯಲ್ಲಿ ಹೊಸ ಗ್ಯಾಲಕ್ಸಿ ಟ್ಯಾಬ್ ಆಕ್ಟಿವ್ 4 ಪ್ರೊ ಟ್ಯಾಬ್ಲೆಟ್ ಅನ್ನು ಲಾಂಚ್ ಮಾಡಿದೆ. ಇದು ಆಂಡ್ರಾಯ್ಡ್ ಟ್ಯಾಬ್ಲೆಟ್ ಆಗಿದ್ದು, ರಗಡ್ ಲುಕ್ ಹೊಂದಿದೆ.
ಸ್ಯಾಮ್‌ಸಂಗ್ ಕಂಪೆನಿ ಭಾರತದಲ್ಲಿ ಹೊಸ...
Film News:
ಕೊರೋನಾ ಸಂದಿಗ್ದ ಪರಿಸ್ಥಿತಿಯಲ್ಲಿ ದಾದಿಯರ ಸೇವೆ, ತ್ಯಾಗವನ್ನು ಬಿಂಬಿಸುವ ಸೆಪ್ಟೆಂಬರ್ 13 ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಶೀಘ್ರದಲ್ಲಿಯೇ ತೆರೆಗೆ ಬರಲಿರುವ ಈ ಚಿತ್ರದ ಹೊಸ ಪೋಸ್ಟರ್ ನ್ನು ಮಾಲಿವುಡ್ ಚಿತ್ರರಂಗದ ಖ್ಯಾತ ನಟ ಮಮ್ಮುಟ್ಟಿ ಬಿಡುಗಡೆ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ರುಬಿ ಫಿಲ್ಮಂಸ್ ನಡಿ ಮಾಜಿ ಶಾಸಕ ಇವಾನ್ ನಿಗ್ಲಿ...
Bigboss news:
ಬಿಗ್ ಬಾಸ್ ಮನೆಯಂಗಳದಿಂದ ದಿನಕ್ಕೊಂದು ವಿಚಾರ ಹೊರ ಬರುತ್ತಿದೆ. ಇದೀಗ ಮನಕಳುಕುವ ಘಟನೆ ನಡೆದಿದೆ. ಬಿಗ್ ಬಾಸ್ ನಿಂದ ಈ ವಾರವೂ ಎಲಿಮಿನೇಷನ್ ಆಗಿ ಸ್ಪರ್ಧಿಗಳು ಹೊರ ನಡೆದಿದ್ದಾರೆ. ಹೌದು ಚೈತ್ರ ಹಳಿಕೇರಿ ಈ ಭಾರಿ ಯಾರು ಊಹಿಸದೆಯೇ ಹೊರ ನಡೆದಿದ್ದಾರೆ.
ಚೈತ್ರ ಹಾಗು ಜಯಶ್ರೀ ಬಿಗ್ ಬಾಸ್ ಮನೆಯಲ್ಲಿ ಅನ್ಯೋನ್ಯವಾಗಿ ಉತ್ತಮ ಸ್ನೇಹಿತರಾಗಿದ್ರು....
Banglore News:
ಮಂಡ್ಯದ ಮಳವಳ್ಳಿ ತಾಲೂಕಿನ ತೊರೆಕಾಡನ ಹಳ್ಳಿಯಲ್ಲಿ ಜಲಮಂಡಳಿ ಸಂಪೂರ್ಣ ಜಲಾವೃತವಾಗಿದೆ . ಜೊತೆಗೆ ಬೆಂಗಳೂರಿನ ಟಿ.ಕೆ ಹಳ್ಳಿಯಲ್ಲಿ ಜಲಘಟಕ ಸಂಪೂರ್ಣ ನೀರಿನಿಂದ ಆವೃತವಾಗಿದೆ. ಬೆಂಗಳೂರಿನ ಜನತೆ ಇದೇ ಜಲಮಂಡಳಿಯನ್ನು ಕುಡಿಯುವ ನೀರಿಗಾಗಿ ಅವಲಂಬಿಸಿದ್ದರು. ಇದೀಗ ಈ ಜಲಮಂಡಳಿ ಸಂಪೂರ್ಣ ಜಲಾವೃತವಾಗಿರುವುದರಿಂದ ಜನರು ತೊಂದರೆ ಅನುಭವಿಸುವಂತಾಗಿದೆ. ನಿನ್ನೆ ರಾತ್ರಿಯ ಧಾರಾಕಾರ ಮಳೆಗೆ ಜಲಾಮಂಡಳಿ ಸಂಪೂರ್ಣವಾಗಿ ...
Banglore News:
ಮುಂದಿನ ವಾರ ಬರುವ ಓಣಂ ಹಬ್ಬಕ್ಕೆ ರಾಜ್ಯ ಸಾರಿಗೆ ಸಂಸ್ಥೆ ಕೆಎಸ್ಆರ್ಟಿಸಿಯಿಂದ ಕೇರಳಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಲಾಗಿದೆ. ಸೆಪ್ಟೆಂಬರ್ 6 ಹಾಗೂ ಸೆಪ್ಟೆಂಬರ್ 7ರಂದು ಬೆಂಗಳೂರಿನಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 8ರಂದು ಓಣಂ ಹಬ್ಬವಿದೆ. ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿ ನಗರದಿಂದ ಈ ವಿಶೇಷ ಬಸ್‌ಗಳು ಸಂಚರಿಸಲಿವೆ.
ಕೇರಳದ...
Technology News:
ಗಣೇಶ ಚತುರ್ಥಿಯ ಅಂಗವಾಗಿ ವಿವೋ ಗ್ರಾಹಕರಿಗೆ ಭರ್ಜರಿ ಗಿಫ್ಟ್ ನೀಡಿದೆ. ಅನೇಕ ರೀತಿಯ ಆಫರ್ ನೀಡಿ ಗ್ರಾಹಕರಿಗೆ ಪ್ರಿಯವಾಗುತ್ತಿದೆ. ಇದೀಗ ಗಣೇಶ ಹಬ್ಬದ ಪ್ರಯುಕ್ತ ಕ್ಯಾಶ್ ಬ್ಯಾಕ್ ಆಫರನ್ನು ವಿವೋ ಮೊಬೈಲ್ ಕಂಪೆನಿ ನೀಡಿದೆ. ಆದರೆ ಇಲ್ಲಿ ಎಲ್ಲಾ ಮೊಬೈಲ್ ಗಳಿಗೆ ಆಫರ್ ನೀಡಿಲ್ಲ ಕೆಲವೊಂದು ಮೊಬೈಲ್ ಗೆ ಮಾತ್ರ ಆಫರ್ ನೀಡಿದೆ....
Manglore News:
ಸುಳ್ಯದ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಯೊಬ್ಬ ಹಿಂದೂ ಸಮುದಾಯದ ಹುಡುಗಿಯ ಜೊತೆ ಸ್ನೇಹ ಸಂಬಂಧ ಹೊಂದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅನ್ಯ ಸಮುದಾಯದ ವಿದ್ಯಾರ್ಥಿಗಳು ಆತನನ್ನು ಥಳಿಸಿರುವ ಘಟನೆ ನಡೆದಿದೆ.
ಜಾಲ್ಸೂರು ಗ್ರಾಮದ ಪೈಚಾರ್ ನಿವಾಸಿ ಮಹಮ್ಮದ್ ಸನೀಫ್ (19) ಎಂಬ ವಿದ್ಯಾರ್ಥಿಗೆ ದೀಕ್ಷಿತ್ ಧನುಷ್ ,ಪ್ರಜ್ವಲ್. ತನುಜ್ , ಅಕ್ಷಯ್ , ಮೋಕ್ಷಿತ್ ,ಗೌತಮ್...
Navaratri Special: ಪಾರ್ವತಿಯ 7ನೇ ರೂಪವಾದ ಕಾಳರಾತ್ರಿಯನ್ನು ಇಂದು ನಾವು ಪೂಜಿಸುತ್ತೇವೆ. ಕಾಳಿ ದೇವಿಯನ್ನೇ ಕಾಳರಾತ್ರಿ ಎಂದು ಕರೆಯಲಾಗುತ್ತದೆ. ಕಪ್ಪು ಬಣ್ಣದ ದೇಹ, ಹೊರಚಾಚಿದ ನಾಲಿಗೆ,...