ಭದ್ರತೆಯ ವಿಚಾರದಲ್ಲಿ ಶ್ವಾನ ಅಂದಾಕ್ಷಣ ನೆನಪಾಗೋದು ಮುಧೋಳ ನಾಯಿ. ತನ್ನ ವಿಶೇಷ ಕಾರ್ಯ ಶಕ್ತಿ, ಗುಣಗಳ ವ್ಯಕ್ತಿತ್ವದಿಂದಲೇ ಹೆಸರು ಮಾಡಿರೋ ನಾಯಿಯೆಂದರೆ ಮುಧೋಳ ನಾಯಿ. ಇದೀಗ ಮೋದಿ ಅವರ ಗಮನ ಸೆಳೆದು ಅವರ ವಿಶೇಷ ರಕ್ಷಣಾ ಪಡೆಗೆ ಸೇರ್ಪಡೆಯಾಗಿದೆ.
ತನ್ನ ವಿಶೇಷ ಕಾರ್ಯ ಶಕ್ತಿ, ಗುಣಗಳ ವ್ಯಕ್ತಿತ್ವದಿಂದಲೇ ಹೆಸರು ಮಾಡಿರೋ ಮುಧೋಳ ನಾಯಿ. ಈಗ ದೇಶದ...
Manglore News:
ದಕ್ಷಿಣ ಕನ್ನಡದ ಕರಾವಳಿಯ ಹಲವೆಡೆ ಸೋಮವಾರ ಸಂಜೆ ಮತ್ತು ರಾತ್ರಿ ಭಾರೀ ಮಳೆಯಾಗಿದೆ. ಪುತ್ತೂರು, ಕಡಬ, ಸುಳ್ಯ, ಬಂಟ್ವಾಳ ಮತ್ತು ಮಂಗಳೂರಿನಲ್ಲಿ ಬಿಸಿಲು ಮತ್ತು ಮಳೆಯ ವಾತಾವರಣವಿತ್ತು. ಕೆಲವೆಡೆ ಮಳೆಯ ಪರಿಣಾಮ ಮನೆಗಳಿಗೆ ಹಾನಿಯಾಗಿದೆ. ಇನ್ನು ಉಡುಪಿ ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ಹಾಗೂ ಸೋಮವಾರ ಹಗಲಿಡೀ ಬಿಟ್ಟು ಬಿಟ್ಟು ಮಳೆಯಾಗಿದೆ.
ಬೈಂದೂರು, ಕಾರ್ಕಳ ಭಾಗದಲ್ಲಿ...
Banglore News:
ಬಟ್ಟೆ ಕೊಳ್ಳಲು ಬಟ್ಟೆ ಅಂಗಡಿಗೆ ತನ್ನನ್ನು ಕರೆದೊಯ್ಯಲಿಲ್ಲ ಎಂದು ಮನನೊಂದು ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ.
5ನೇ ತರಗತಿ ವಿದ್ಯಾರ್ಥಿನಿ ವೈಶಾಲಿ ಆತ್ಮಹತ್ಯೆಗೈದ ಬಾಲಕಿ. ಹಬ್ಬದ ಹಿನ್ನೆಲೆಯಲ್ಲಿ ವೈಶಾಲಿಗೆ ಬಟ್ಟೆ ಈಗಾಗಲೇ ಖರೀದಿಸಲಾಗಿತ್ತು. ಉಳಿದಿಬ್ಬರು ಮಕ್ಕಳಿಗೆ ಬಟ್ಟೆ ಖರೀದಿಸಲಿಲ್ಲ ಎಂಬ ಕಾರಣದಿಂದ ಇಬ್ಬರು ಮಕ್ಕಳನ್ನು ಪೋಷಕರು ಬಟ್ಟೆ ಅಂಗಡಿಗೆ ಕರೆದೊಯ್ದಿದ್ದರು....
Banglore News:
ಬೆಂಗಳೂರನಲ್ಲಿ ಮತ್ತೆ ಕಳ್ಳ ಸ್ವಾಮೀಜಿಯ ಕಳ್ಳಾಟ ಬಯಲಾಗಿದೆ. ಆನಂದ ಮೂರ್ತಿ ಎಂಬ ಕಳ್ಳ ಸ್ವಾಮೀಜಿಯ ಕಾಮ ಪುರಾಣ ಬಯಲಾಗಿದೆ. ಅವಲಹಳ್ಳಿ ಸಮೀಪ ಆಶ್ರಮ ಮಾಡಿಕೊಂಡಿದ್ದ ಈ ಸ್ವಾಮೀಜಿ ಈ ಆಶ್ರಮದ ಬಳಿ ಇದ್ದ ಮನೆಯೊಂದರ ಯುವತಿಯನ್ನು ಪರಿಚಯ ಮಾಡಿಕೊಂಡ ಅನಂದಮೂರ್ತಿ, ನಿನ್ನ ಕುಟುಂಬಕ್ಕೆ ದೋಷವಿದೆ, ಇದಕ್ಕಾಗಿ ಪೂಜೆ ಮಾಡಬೇಕು ಎಂದು ಆಶ್ರಮಕ್ಕೆ ಕರೆದಿದ್ದಾನೆ....
Banglore News:
ಕೊಡಗು ಚಲೋ ವಿಚಾರವಾಗಿ ನಟ ಜಗ್ಗೇಶ್ ಕಾಂಗ್ರೆಸ್ ಚಲೋ ಕಾರ್ಯಕ್ರಮ ಕೊಡಗಿನಲ್ಲಿ ಮುಂದುವರೆದರೆ ಹೆಣ ಬೀಳುತ್ತೆ, ಈ ಹಿಂದೆ ಎಷ್ಟು ಹೆಣಗಳು ಬಿದ್ದಿವೆ ಗೊತ್ತಾ ಎಲ್ಲೆಲ್ಲಿಂದ ಬಂದು ಕೊಲೆ ಮಾಡಿದ್ದಾರೆ ಗೊತ್ತಾ ಕೇರಳ ಗಡಿಯಾಚೆಯಿಂದ ಬಂದು ಕೊಲೆ ಮಾಡಿದ್ಧಾರೆ ಎಂದು ಹೇಳಿಕೆ ನೀಡುತ್ತಿದ್ದಂತೆ ಎಂ.ಬಿ ಪಾಟೀಲ್ ಕೆಂಡ ಕಾರಿದ್ದಾರೆ.
ಜಗ್ಗೇಶ್ ಗೆ ಮಾತಾಡೊ ಯೋಗ್ಯತೆ...
Banglore News:
ಸಿದ್ದರಾಮಯ್ಯ ಕೊಡಗು ಭೇಟಿ ಹಿನ್ನಲೆ ಅಲ್ಲಿ ಸಿದ್ದು ಕಾರಿಗೆ ಮೊಟ್ಟೆ ಒಡೆದು ಪ್ರತಿಭಟನೆ ಮಾಡಲಾದ ವಿಚಾರ ರಾಜ್ಯ ರಾಜಕೀಯದಲ್ಲೇ ಸಂಚಲನ ಮೂಡಿಸಿತು.ತದ ನಂತರ ಸಿದ್ದು ಮಾಂಸಾಹಾರ ವಿಚಾರವಾಗಿ ದೊಡ್ಡ ಹೈಡ್ರಾಮವೇ ನಡೆಯಿತು. ಕೇಸರಿ ಕಲಿಗಳು ಸಿದ್ದರಾಮಯ್ಯಗೆ ಕೌಂಟರ್ ಮೇಲೆ ಕೌಂಟರ್ ಕೊಡುತ್ತಲೇ ಬಂದರು. ಆದ್ರೆ ಇದೀಗ ಸಿದ್ದರಾಮಯ್ಯ ಕೇಸರಿ ಪಡೆಯ ವಿರುದ್ದ ಸಿಡಿದೆದ್ದಿದ್ದಾರೆ.
ಮೊಟ್ಟೆ...
Manglore news:
ಸುಳ್ಯದ ಬೆಳ್ಳಾರೆಯಲ್ಲಿ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಬರ್ಬರವಾಗಿ ಹತ್ಯೆಯಾಗಿತ್ತು. ಹಂತಕರು ಯಾವುದೇ ಸುಳಿವು ಬಿಡದೆ ತಪ್ಪಿಸಿಕೊಂಡಿದ್ದರು. ಬಿಜೆಪಿಯಲ್ಲೇ ಸಂಚಲನ ಮೂಡಿಸಿದ ಈ ಹತ್ಯೆಗೈದ ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಸಕ್ಸಸ್ ಆಗಿದ್ದಾರೆ.ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಪಶ್ಚಿಮ...
Mysoor news:
ಮೈಸೂರಿನಲ್ಲಿ ಇಂದು ಸಾವರ್ಕರ್ ರಥಯಾತ್ರೆಗೆ ಚಾಲನೆ ದೊರೆಯಿತು. 'ಸಾವರ್ಕರ್ ರಥಯಾತ್ರೆ'ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಚಾಲನೆ ನೀಡಿದರು.
"ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮೈಸೂರಿಗೆ ವಿಶೇಷ ಇತಿಹಾಸವಿದೆ. ಮೈಸೂರಿನಂಥ ಪುಣ್ಯ ಭೂಮಿಯಲ್ಲಿ ಸಾವರ್ಕರ್ ರಥ ಯಾತ್ರೆಗೆ ಚಾಲನೆ ನೀಡುತ್ತಿರುವುದು ನನ್ನ ಸೌಭಾಗ್ಯ ಎಂದ ಅವರು, ದೇಶದೊಳಗಿನ ವಿದ್ರೋಹಿಗಳ ಎಚ್ಚರಿಕೆ...
Thelugu Film News:
ಗಾಡ್ ಫಾದರ್ ಸಿನಿಮಾ ಈಗ ತೆಲುಗು ಸಿನಿ ಅಂಗಳದಲ್ಲಿ ಸದ್ದು ಮಾಡುತ್ತಿದೆ. ಮೆಗಾಸ್ಟಾರ್ ಚಿರಂಜೀವಿ ಅವರ ಹೊಸ ಸಿನಿಮಾ ‘ಗಾಡ್ ಫಾದರ್’ ಈಗಾಗಲೇ ಹವಾ ಕ್ರಿಯೇಟ್ ಮಾಡಿದೆ. ಈ ಸಿನಿಮಾವನ್ನು ಮೋಹನ್ ರಾಜಾ ನಿರ್ದೇಶನ ಮಾಡುತ್ತಿದ್ದು, ಈ ಸಿನಿಮಾ ಔಟ್ ಅಂಡ್ ಔಟ್ ಪೊಲಿಟಿಕಲ್ ಡ್ರಾಮಾ ಆಗಿ ಮೂಡಿಬರಲಿದೆ. ಮತ್ತು ಈ...
Bigboss inside storry:
ಬಿಗ್ ಬಾಸ್ ಓಟಿಟಿ ಮನೆಯೊಳಗೆ ಇದೀಗ ಟಫ್ ಟಾಸ್ಕ್ ನಡೆಯುತ್ತಿದೆ,ಈಗಾಗಲೇ ಇಬ್ಬರು ಸ್ಪರ್ಧಿಗಳು ಸೇಫ್ ಆಗಿದ್ದಾರೆ.ಇನ್ನು ಈ ವಾರ ನಾಮಿನೇಟ್ ಪ್ರಕ್ರಿಯೆಯಲ್ಲಿ ಸೋನು ಶ್ರೀನಿವಾಸ್ ಗೌಡ ಸೇಫ್ ಆಗಿದ್ದಾರೆ.
ಈ ವಾರ ಉದಯ್, ರೂಪೇಶ್, ನಂದಿನಿ, ಅಕ್ಷತಾ, ಆರ್ಯವರ್ಧನ್, ಚೈತ್ರಾ, ಜಯಶ್ರೀಗೆ ಹೆಚ್ಚು ವೋಟ್ ಬಿದ್ದಿದ್ದರಿಂದ ಅವರು ನಾಮಿನೇಟ್ ಆದರು. ಸೋಮಣ್ಣ ಅವರನ್ನು...